Nirbaya case

ನಿರ್ಭಯಾ ಪ್ರಕರಣದಲ್ಲಿ ನಮ್ಮ ಕಡೆಯಿಂದ ಯಾವುದೇ ವಿಳಂಬ ಆಗಿಲ್ಲ: ದೆಹಲಿ ಸಿಎಂ ಕೇಜ್ರಿವಾಲ್ ಸ್ಪಷ್ಟನೆ
ನಿರ್ಭಯಾ ಗ್ಯಾಂಗ್ ರೇಪ್ ಕೇಸಿನಲ್ಲಿ ದೆಹಲಿ ಸರ್ಕಾರ ಮತ್ತು ಬಿಜೆಪಿ ರಾಜಕೀಯದ ಆಟವಾಡಿದೆ ಎಂದು ನಿರ್ಭಯಾ ತಾಯಿ ಆಶಾ ದೇವಿ ಹೇಳಿಕೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.

ನಿರ್ಭಯಾ ಕೇಸು: ಸುಪ್ರೀಂ ಕೋರ್ಟ್ ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಅಪರಾಧಿ ವಿನಯ್ ಶರ್ಮ
ಬದುಕಿನ ಕೊನೆಯ ಪ್ರಯತ್ನವೆಂಬಂತೆ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮ ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ.

