Nirbhaya case

ಚಲಿಸುವ ಬಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: 'ನಿರ್ಭಯಾ ಪ್ರಕರಣ ಕಣ್ಣಮುಂದೆ ಬರುತ್ತಿದೆ'; ಸ್ವಯಂಪ್ರೇರಿತವಾಗಿ ಕೇಸ್ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್!
ಇಂತಹ ಘಟನೆಗಳು ಕಾನೂನು ಜಾರಿ ವ್ಯವಸ್ಥೆಯಲ್ಲಿನ ವೈಫಲ್ಯಗಳನ್ನು ಎತ್ತಿ ತೋರಿಸುವುದರ ಜೊತೆಗೆ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಕುರಿತು ಗಂಭೀರ ಕಳವಳ ಮೂಡಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.

ಅತ್ಯಾಚಾರಕ್ಕೆ ನೀಡುವ ಮರಣದಂಡನೆ ಶಿಕ್ಷೆಯಿಂದಾಗಿಯೇ ಸಂತ್ರಸ್ತರ ಹತ್ಯೆಗಳು ಹೆಚ್ಚಾಗಿದೆ: ರಾಜಸ್ಥಾನ ಸಿಎಂ ವಿವಾದಾತ್ಮಕ ಹೇಳಿಕೆ
ಅತ್ಯಾಚಾರಕ್ಕೆ ನೀಡುವ ಮರಣದಂಡನೆ ಶಿಕ್ಷೆಯಿಂದಾಗಿಯೇ ಸಂತ್ರಸ್ತರ ಹತ್ಯೆಗಳು ಹೆಚ್ಚಾಗಿದೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೂಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಿರ್ಭಯಾ ಸಾವಿಗೆ 8 ವರ್ಷ: ಅತ್ಯಾಚಾರ ಸಂತ್ರಸ್ಥರ ಪರ ನನ್ನ ಹೋರಾಟ ನಿಲ್ಲುವುದಿಲ್ಲ ಎಂದ ಆಶಾದೇವಿ
ನನ್ನ ಮಗಳು ಸಾವಿಗೀಡಾಗಿ ವರ್ಷ ಕಳೆದಿದ್ದು, ಅತ್ಯಾಚಾರ ಸಂತ್ರಸ್ಥರ ಪರ ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ನಿರ್ಭಯಾ ತಾಯಿ ಆಶಾದೇವಿ ಹೇಳಿದ್ದಾರೆ.

'ನಿರ್ಭಯ ಪ್ರಕರಣ: ನನ್ನ ಗೌರವವನ್ನು ಪಣಕ್ಕಿಟ್ಟಿದ್ದ 37 ವರ್ಷದ ವೃತ್ತಿ ಜೀವನದ ಅತ್ಯಂತ ಸವಾಲಿನ ಕೇಸ್!'
ನಿರ್ಭಯ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದ್ದು, ಈ ಬಗ್ಗೆ ಅತ್ಯಾಚಾರ ಘಟನೆ ನಡೆದಾಗ ದೆಹಲಿ ಪೊಲೀಸ್ ಮುಖ್ಯಸ್ಥರಾಗಿದ್ದ ನೀರಜ್ ಕುಮಾರ್ ಮಾತನಾಡಿದ್ದಾರೆ.

ನಿರ್ಭಯಾ ಹಂತಕರಿಗೆ ಗಲ್ಲು: ಭಾರತದ ಮಾನವ ಹಕ್ಕು ಹೋರಾಟ ಚರಿತ್ರೆ ಮೇಲೆ ಅಳಿಸಲಾಗದ ಕಲೆ ಎಂದ ಅಮ್ನೆಸ್ಟಿ ಇಂಡಿಯಾ
ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದ ಕ್ರಮ ಭಾರತದ ಮಾನವ ಹಕ್ಕು ಹೋರಾಟದ ಮೇಲೆ ಅಳಿಸಲಾಗದ ಕಲೆಯನ್ನುಂಟು ಮಾಡಿದೆ ಎಂದು ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಅಭಿಪ್ರಾಯಪಟ್ಟಿದೆ.

ನನ್ನ ಅಂಗಾಂಗ ದಾನ ಮಾಡಿ: ಗಲ್ಲಿಗೇರಿದ ನಿರ್ಭಯಾ ಹತ್ಯಾಚಾರಿಯ ಆಸೆ!
ಸತತ 8 ವರ್ಷಗಳ ಬಳಿಕ ನಿರ್ಭಯಾ ಹತ್ಯಾಚಾರಿಗಳನ್ನು ಇಂದು ಮುಂಜಾನೆ ಗಲ್ಲಿಗೇರಿಸಲಾಗಿದ್ದು, ಪ್ರಕರಣ ಅಪರಾಧಿಗಳಲ್ಲಿ ಒಬ್ಬ ತನ್ನ ಮರಣಾನಂತರ ತನ್ನ ದೇಹದ ಅಂಗಗಳನ್ನು ದಾನ ಮಾಡುವಂತೆ ಅಧಿಕಾರಿಗಳಲ್ಲಿ ತನ್ನ ಆಸೆ ಹೇಳಿಕೊಂಡಿದ್ದನಂತೆ.

ನಿರ್ಭಯಾ ಗ್ಯಾಂಗ್ ರೇಪ್: ನಾಲ್ವರು ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಜಾರಿ
ಇಡೀ ರಾಷ್ಟ್ರವನ್ನು ಬೆಚ್ಚಿ ಬೀಳಿಸಿದ್ದ ದೆಹಲಿ ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳ ಕುತ್ತಿಗೆಗೆ ಸೂರ್ಯೊದಯಕ್ಕೂ ಮುನ್ನವೇ ಕುಣಿಕೆ ಬಿದಿದ್ದೆ. ಆ ಮೂಲಕ ಏಳು ವರ್ಷಗಳ ಬಳಿಕ ನಿರ್ಭಯಾ ಸಾವಿಗೆ ನ್ಯಾಯ ಸಿಕ್ಕಿದೆ.

ಕೊನೆಗೂ ನ್ಯಾಯ ದೊರಕಿದೆ- ನಿರ್ಭಯಾ ಪೋಷಕರ ಸಂತಸ
ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಇಂದು ಮುಂಜಾನೆ ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿದ್ದು, ಕೊನೆಗೂ ನ್ಯಾಯ ದೊರಕಿದೆ ಎಂದು ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ

ನಿರ್ಭಯಾ: ದೋಷಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಜಾ, ನಾಳೆ ಎಲ್ಲ ಅಪರಾಧಿಗಳಿಗೆ ಗಲ್ಲು ಫಿಕ್ಸ್!
2012ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನೂ ಕೂಡ ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದ್ದು, ನಾಳೆ ಎಲ್ಲ ನಾಲ್ಕೂ ಮಂದಿ ಅಪರಾಧಿಗಳನ್ನು ಗಲ್ಲಿಗೇರಿಸುವುದು ಬಹುತೇಕ ಖಚಿತವಾಗಿದೆ.

