Nirbhaya case

ನಿರ್ಭಯಾ ಪ್ರಕರಣ: ಗಲ್ಲು ಶಿಕ್ಷೆ ವಿಳಂಬ ಪ್ರಶ್ನಿಸಿ ದೆಹಲಿ ಮಹಿಳಾ ಆಯೋಗದಿಂದ ನೋಟೀಸ್ ಜಾರಿ
ದೇಶ

ನಿರ್ಭಯಾ ಪ್ರಕರಣ: ಗಲ್ಲು ಶಿಕ್ಷೆ ವಿಳಂಬ ಪ್ರಶ್ನಿಸಿ ದೆಹಲಿ ಮಹಿಳಾ ಆಯೋಗದಿಂದ ನೋಟೀಸ್ ಜಾರಿ

ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಸಂಬಂಧ ಅಪರಾಧಿಗಳಿಗೆ ಶಿಕ್ಷೆ ವಿಧಿಸುವುದಕ್ಕೆ ವಿಳಂಬ ಮಾಡುವುದೇಕೆ ಎಂದು ಪ್ರಶ್ನಿಸಿ ದೆಹಲಿ ಮಹಿಳಾ ಆಯೋಗವು ದೆಹಲಿ ದಕ್ಷಿಣ ಜಿಲ್ಲಾ ಪೋಲೀಸ್....

ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಅಥವಾ ಜೈಲು?: ಇಂದು ಸುಪ್ರೀಂ ತೀರ್ಪು
ಪ್ರಧಾನ ಸುದ್ದಿ

ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಅಥವಾ ಜೈಲು?: ಇಂದು ಸುಪ್ರೀಂ ತೀರ್ಪು

ನಾಲ್ಕು ವರ್ಷಗಳ ಹಿಂದೆ ಇಡೀ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣದ ಅಂತಿಮ ತೀರ್ಪನ್ನು ಶುಕ್ರವಾರ ಸುಪ್ರೀಂ ಕೋರ್ಟ್ ನೀಡಲಿದೆ.

ನಿರ್ಭಯಾ ಪ್ರಕರಣ: "ಸುಪ್ರೀಂ" ನಿಂದ ನ್ಯಾಯ ಸಿಗುವ ಭರವಸೆ ಇದೆ ಎಂದ ಪೋಷಕರು!
ಪ್ರಧಾನ ಸುದ್ದಿ

ನಿರ್ಭಯಾ ಪ್ರಕರಣ: "ಸುಪ್ರೀಂ" ನಿಂದ ನ್ಯಾಯ ಸಿಗುವ ಭರವಸೆ ಇದೆ ಎಂದ ಪೋಷಕರು!

ದೇಶಾದ್ಯಂತ ವ್ಯಾಪಕ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣದ ಅಂತಿಮ ತೀರ್ಪು ಸುಪ್ರೀಂ ಕೋರ್ಟ್ ನಿಂದ ಶುಕ್ರವಾರ ಪ್ರಕಟಗೊಳ್ಳುತ್ತಿದ್ದು, ತಮಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ನಿರ್ಭಯಾ ಪೋಷಕರು ಹೇಳಿದ್ದಾರೆ.

ದೆಹಲಿಯಲ್ಲಿ ಮತ್ತೊಂದು ಹೀನ ಕೃತ್ಯ; ಸ್ನೇಹಿತರ ಎದುರೇ ಯುವತಿಯರ ಮೇಲೆ ಗ್ಯಾಂಗ್ ರೇಪ್!
ದೇಶ

ದೆಹಲಿಯಲ್ಲಿ ಮತ್ತೊಂದು ಹೀನ ಕೃತ್ಯ; ಸ್ನೇಹಿತರ ಎದುರೇ ಯುವತಿಯರ ಮೇಲೆ ಗ್ಯಾಂಗ್ ರೇಪ್!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಸುರಕ್ಷಿತವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ಇಬ್ಬರು ಯುವತಿಯರನ್ನು ಅವರ ಸ್ನೇಹಿತರ ಮುಂದೆಯೇ ದುಷ್ಕರ್ಮಿಗಳ ತಂಡವೊಂದು ಸಾಮೂಹಿಕ ಅತ್ಯಾಚಾರ ಗೈದಿದೆ.

ನಿರ್ಭಯಾ ಪ್ರಕರಣ: ರಾಮಚಂದ್ರನ್, ಹೆಗ್ಡೆ ನೇಮಕ ವಿರೋಧಿಸಿದ ಅಪರಾಧಿಗಳು
ದೇಶ

ನಿರ್ಭಯಾ ಪ್ರಕರಣ: ರಾಮಚಂದ್ರನ್, ಹೆಗ್ಡೆ ನೇಮಕ ವಿರೋಧಿಸಿದ ಅಪರಾಧಿಗಳು

ದೆಹಲಿ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗಳ ಪರ ವಕೀಲರಾಗಿ ರಾಜು ರಾಮಚಂದ್ರನ್ ಮತ್ತು ಸಂಜಯ್ ಹೆಗ್ಡೆಯವರನ್ನು ನೇಮಕ ಮಾಡಿಕೊಂಡಿರುವುದಕ್ಕೆ.

ನಿರ್ಭಯಾ ಪ್ರಕರಣ: ಬಾಲಾಪರಾಧಿ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ
ದೇಶ

ನಿರ್ಭಯಾ ಪ್ರಕರಣ: ಬಾಲಾಪರಾಧಿ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ದೆಹಲಿ ನಿರ್ಭಯಾ ಪ್ರಕರಣ ಸಂಬಂಧ ಬಾಲಾಪರಾಧಿ ಬಿಡುಗಡೆ ಪ್ರಶ್ನಿಸಿ ದೆಹಲಿ ಮಹಿಳಾ ಆಯೋಗ...

ನಮಗೆ ನ್ಯಾಯ ಸಿಗೋಲ್ಲ ಎಂದು ಮೊದಲೇ ಗೊತ್ತಿತ್ತು: ನಿರ್ಭಯಾ ತಾಯಿ
ದೇಶ

ನಮಗೆ ನ್ಯಾಯ ಸಿಗೋಲ್ಲ ಎಂದು ಮೊದಲೇ ಗೊತ್ತಿತ್ತು: ನಿರ್ಭಯಾ ತಾಯಿ

ನಮ್ಮ ದೇಶದ ಕಾನೂನು ವ್ಯವಸ್ಥೆ ಎಂದಿಗೂ ಬದಲಾಗಲ್ಲ. ನಮಗೆ ನ್ಯಾಯ ಸಿಗುವುದಿಲ್ಲ ಎಂದು ಮೊದಲೇ ಗೊತ್ತಿತ್ತು ಎಂದು ಅತ್ಯಾಚಾರಕ್ಕೊಳಗಾದ ಯುವತಿ ಜ್ಯೋತಿಸಿಂಗ್ ತಾಯಿ ಅಶಾದೇವಿ ಅವರು ಸೋಮವಾರ ಹೇಳಿದ್ದಾರೆ...

ಬಾಲಾಪರಾಧಿ ಭವಿಷ್ಯ ಇಂದು ನಿರ್ಧಾರ
ಪ್ರಧಾನ ಸುದ್ದಿ

ಬಾಲಾಪರಾಧಿ ಭವಿಷ್ಯ ಇಂದು ನಿರ್ಧಾರ

ನಿರ್ಭಯಾ ಗ್ಯಾಂಗ್‍ರೇಪ್ ಪ್ರಕರಣದ ಬಾಲಾಪರಾಧಿ ನಿಗದಿಯಂತೆ ಭಾನುವಾರ ಸಂಜೆ ವೀಕ್ಷಣಾಲಯದಿಂದ ಬಿಡುಗಡೆಯಾಗಿದ್ದು, ಭದ್ರತಾ ದೃಷ್ಟಿಯಿಂದ ಆತನನ್ನು ಸರ್ಕಾರೇತರ ಸಂಸ್ಥೆಯೊಂದರ (ಎನ್ಜಿಒ) ಸುಪರ್ದಿಗೆ..

ಹುಸಿಯಾಯ್ತು ನಿರೀಕ್ಷೆ: ಅಜ್ಞಾತ ಸ್ಥಳಕ್ಕೆ ಬಾಲಾಪರಾಧಿ
ಪ್ರಧಾನ ಸುದ್ದಿ

ಹುಸಿಯಾಯ್ತು ನಿರೀಕ್ಷೆ: ಅಜ್ಞಾತ ಸ್ಥಳಕ್ಕೆ ಬಾಲಾಪರಾಧಿ

ಬಾಲಾಪರಾಧಿಯ ಬಿಡುಗಡೆ ಮಾಡಕೂಡದು ಎಂದು ದೆಹಲಿಯ ಮಹಿಳಾ ಆಯೋಗ ಸಲ್ಲಿಸಿದ್ದ ತುರ್ತು ಅರ್ಜಿಯ ಕುರಿತಂತೆ ಶನಿವಾರ ಮಧ್ಯರಾತ್ರಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಜಾ ಅವಧಿಯ ಪೀಠ...