ದೇಶನಿರ್ಭಯಾ ಅಪರಾಧಿಗಳಿಗೆ ಹೊಸ ಡೆತ್ ವಾರಂಟ್ ಜಾರಿ: ಮಾ. 20ಕ್ಕೆ ಗಲ್ಲು ಫಿಕ್ಸ್ ಮಾಡಿದ ದೆಹಲಿ ಕೋರ್ಟ್
ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಮರಣದಂಡನೆ ಶಿಕ್ಷೆ ಜಾರಿಗಾಗಿ ದೆಹಲಿ ನ್ಯಾಯಾಲಯ ಹೊಸ ಡೆತ್ ವಾರಂಟ್ ಹೊರಡಿಸಿದೆ. . ಅವರನ್ನು ಮಾರ್ಚ್ 20, 2020 ರಂದು ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲು ನ್ಯಾಯಾಲಯ ಆದೇಶಿಸಿದೆ.