ದೇಶನಿರ್ಭಯಾ ಅಪರಾಧಿ ಮಾನಸಿಕ ರೋಗಿ ಎನ್ನುವುದು 'ವಿಕೃತ ಮನಸ್ಸುಗಳ ಕಟ್ಟುಕಥೆ', ವಿನಯ್ ಶರ್ಮಾ ಅರ್ಜಿ ವಜಾ
ನಿರ್ಭಯಾ ಪ್ರಕರಣದ ಅಪರಾಧಿಯೊಬ್ಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂದು ಹೇಳಿರುವುದು ಕೇವಲ "ವಿಕೃತ ಸಂಗತಿಗಳ ಕಟ್ಟುಕಥೆ" ಎಂದು ತಿಹಾರ್ ಜೈಲು ಅಧಿಕಾರಿಗಳು ಶನಿವಾರ ಹೇಳಿದರು. ಇದೇ ವೇಳೆ ವಿನಯ್ ಶರ್ಮಾ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾಗಿ ತನಗೆ ಚಿಕಿತ್ಸೆಗೆ ಸಹಕರಿಸಿ ಎಂದು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ