ದೇಶನಿರ್ಭಯಾ ಹಂತಕರ ಗಲ್ಲು ವಿಳಂಬ? ಸುಪ್ರೀಂ ಗೆ ತೆರಳಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ
2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಬೇಕೆಂದು ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ.