ದೇಶದಯಾಮರಣ ಕೋರಿ ನಿರ್ಭಯಾ ಅಪರಾಧಿಗಳ ಕುಟುಂಬ ಸದಸ್ಯರು ರಾಷ್ಟ್ರಪತಿಗೆ ಮನವಿ!
ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ನಾಲ್ವರು ಅಪರಾಧಿಗಳ ಕುಟುಂಬ ಸದಸ್ಯರು “ದಯಾಮರಣ”ಕ್ಕೆ ಅನುಮತಿ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.