ದೇಶನಿರ್ಭಯಾ ಕೇಸಿನಲ್ಲಿ ಸೋತು ಸುಣ್ಣವಾಗಿರುವ ವಕೀಲನಿಂದ ಹತ್ರಾಸ್ ಆರೋಪಿಗಳ ಪರ ವಕಾಲತ್ತು
ದೇಶಾದ್ಯಂತ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಪರ ಹೋರಾಟ ನಡೆಸಿ ಸೋತು ಸುಣ್ಣವಾಗಿರುವ ವಕೀಲ ಎ ಪಿ ಸಿಂಗ್, ಇದೀಗ ಹತ್ರಾಸ್ ಸಾಮೂಹಿಕ ಅತ್ಯಾಚಾರದ ನಾಲ್ವರು ಆರೋಪಿಗಳ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸುತ್ತಿದ್ದಾರೆ.