Nirbhaya

ನಿರ್ಭಯಾ ಅತ್ಯಾಚಾರಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ 'ಉಪವಾಸ ಪ್ರತಿಭಟನೆ' 
ದೇಶ

ನಿರ್ಭಯಾ ಅತ್ಯಾಚಾರಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ 'ಉಪವಾಸ ಪ್ರತಿಭಟನೆ' 

ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ದಿನಗಣನೆ ಎದುರಿಸುತ್ತಿರುವ ಆರೋಪಿಗಳಲ್ಲಿ ಒಬ್ಬನಾದ ಆರೋಪಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಉಪವಾಸ ಮುಷ್ಕರಕ್ಕೆ ಕುಳಿತಿದ್ದಾನೆ ಎಂದು ಹೆಚ್ಚುವರಿ ಸೆಷನ್ ನ್ಯಾಯಾಧೀಶ ಧರ್ಮೇಂದ್ರ ರಾಣ ಮಾಹಿತಿ ನೀಡಿದ್ದಾರೆ.

ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಸುಪ್ರೀಂ ನೋಟೀಸ್
ದೇಶ

ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಸುಪ್ರೀಂ ನೋಟೀಸ್

ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಲ್ವರು ನಿರ್ಭಯಾ ಅಪರಾಧಿಗ ಳಪ್ರತಿಕ್ರಿಯೆ ಕೋರಿ ನೊಟೀಸ್ ಜಾರಿ ಮಾಡಿದೆ.

ಗಲ್ಲು ಶಿಕ್ಷೆಯಾಗುವುದಿಲ್ಲವೆಂದು ಅಪರಾಧಿಗಳ ಪರ ವಕೀಲರಿಂದ ಚಾಲೆಂಜ್: ನಿರ್ಭಯಾ ತಾಯಿ ಅಳಲು
ದೇಶ

ಗಲ್ಲು ಶಿಕ್ಷೆಯಾಗುವುದಿಲ್ಲವೆಂದು ಅಪರಾಧಿಗಳ ಪರ ವಕೀಲರಿಂದ ಚಾಲೆಂಜ್: ನಿರ್ಭಯಾ ತಾಯಿ ಅಳಲು

ನಿರ್ಭಯಾ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆ ತಡೆಯಾಜ್ಞೆ ದೊರೆತಿರುವ ಬೆಳವಣಿಗೆಯ ಬಗ್ಗೆ ಸಂತ್ರಸ್ತೆಯ ತಾಯಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಗಲ್ಲಿಗೇರಿಸುತ್ತಾರೆಂದರೆ ಅದಕ್ಕಿಂತಲೂ ತುರ್ತು ವಿಚಾರ ಮತ್ತೊಂದಿಲ್ಲ:  ಅಪರಾಧಿ ಮುಕೇಶ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಸಮ್ಮತಿ
ದೇಶ

ಗಲ್ಲಿಗೇರಿಸುತ್ತಾರೆಂದರೆ ಅದಕ್ಕಿಂತಲೂ ತುರ್ತು ವಿಚಾರ ಮತ್ತೊಂದಿಲ್ಲ:  ಅಪರಾಧಿ ಮುಕೇಶ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಸಮ್ಮತಿ

ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿ ಸೂಚಿಸಿದೆ. 

ನಿರ್ಭಯಾ ಅತ್ಯಾಚಾರಿಗಳಿಗೆ ನೇಣು: ತಿಹಾರ್ ಜೈಲಿನಿಂದ ವರದಿ ಕೇಳಿದ ನ್ಯಾಯಾಲಯ
ದೇಶ

ನಿರ್ಭಯಾ ಅತ್ಯಾಚಾರಿಗಳಿಗೆ ನೇಣು: ತಿಹಾರ್ ಜೈಲಿನಿಂದ ವರದಿ ಕೇಳಿದ ನ್ಯಾಯಾಲಯ

2012ರಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನಿಗದಿಯಾಗಿರುವ ಮರಣದಂಡನೆ  ಕುರಿತಂತೆ ನಾಳೆಯೊಳಗೆ ವರದಿಯೊಂದನ್ನು ಸಲ್ಲಿಸುವಂತೆ ದೆಹಲಿಯ ನ್ಯಾಯಾಲಯವೊಂದು ತಿಹಾರ್ ಜೈಲಿಗೆ ನಿರ್ದೇಶಿಸಿದೆ. 

ಅತ್ಯಾಚಾರಿಯ ಪುನರ್ ಪರಿಶೀಲನಾ ಅರ್ಜಿ ತಿರಸ್ಕೃತ: ಸುಪ್ರೀಂ ನಿರ್ಧಾರಕ್ಕೆ ನಿರ್ಭಯಾ ತಾಯಿ ಸ್ವಾಗತ
ದೇಶ

ಅತ್ಯಾಚಾರಿಯ ಪುನರ್ ಪರಿಶೀಲನಾ ಅರ್ಜಿ ತಿರಸ್ಕೃತ: ಸುಪ್ರೀಂ ನಿರ್ಧಾರಕ್ಕೆ ನಿರ್ಭಯಾ ತಾಯಿ ಸ್ವಾಗತ

ನಿರ್ಭಯಾ ಪ್ರಕರಣದ ಆರೋಪಿಗಳಲ್ಲೊಬ್ಬ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು 2012ರ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿ ಆಶಾ ದೇವಿ ಸ್ವಾಗತಿಸಿದ್ದಾರೆ.

ನಿರ್ಭಯಾ 'ಹತ್ಯಾಚಾರಿ' ಗೆ ಗಲ್ಲು ಶಿಕ್ಷೆ ಖಾಯಂ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ದೇಶ

ನಿರ್ಭಯಾ 'ಹತ್ಯಾಚಾರಿ' ಗೆ ಗಲ್ಲು ಶಿಕ್ಷೆ ಖಾಯಂ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

2012ರಲ್ಲಿ ನಡೆದ ನಿರ್ಭಯಾ ಹತ್ಯಾಚಾರ ಕೇಸಿನ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಗೆ ಗಲ್ಲುಶಿಕ್ಷೆ  ಖಾಯಂಗೊಳಿಸಿ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ.

7 ವರ್ಷವಾದರೂ ಸಿಕ್ಕಿಲ್ಲ ನ್ಯಾಯ: ಈಗಲೂ ಪುಂಡ, ಪೋಕರಿಗಳ ತಾಣವಾಗಿಯೇ ಉಳಿದಿದೆ ನಿರ್ಭಯಾ ಬಸ್ ಹತ್ತಿದ್ದ ಸ್ಥಳ
ದೇಶ

7 ವರ್ಷವಾದರೂ ಸಿಕ್ಕಿಲ್ಲ ನ್ಯಾಯ: ಈಗಲೂ ಪುಂಡ, ಪೋಕರಿಗಳ ತಾಣವಾಗಿಯೇ ಉಳಿದಿದೆ ನಿರ್ಭಯಾ ಬಸ್ ಹತ್ತಿದ್ದ ಸ್ಥಳ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರ ಡಿಸೆಂಬರ್ 16ರಂದು ಯುವತಿಯೊಬ್ಬಳ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನಿರ್ಭಯಾ ಮೇಲೆ ದೌರ್ಜನ್ಯ ನಡೆದು ಇಂದಿಗೆ 7 ವರ್ಷಗಳು ಕಳೆದಿದ್ದರೂ, ಈಗಲೂ ನಿರ್ಭಯಾ ಪೋಷಕರು ನ್ಯಾಯದ ನಿರೀಕ್ಷೆಯಲ್ಲಿಯೇ ಇದ್ದಾರೆ. 

ನಿರ್ಭಯಾ ನಿಧಿ ಬಳಕೆ: ಕರ್ನಾಟಕ ಸೇರಿ ಹಲವು ರಾಜ್ಯಗಳು ವಿಫಲ
ರಾಜ್ಯ

ನಿರ್ಭಯಾ ನಿಧಿ ಬಳಕೆ: ಕರ್ನಾಟಕ ಸೇರಿ ಹಲವು ರಾಜ್ಯಗಳು ವಿಫಲ

2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಳಿಕ ಮಹಿಳೆಯರ ಸುರಕ್ಷತೆಗಾಗಿ 2013ರಲ್ಲಿ ಆಗಿನ ಯುಪಿಎ ಸರ್ಕಾರ ಸ್ಥಾಪನೆ ಮಾಡಿದ್ದ ನಿರ್ಭಯಾ ನಿಧಿಯಲ್ಲಿ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳು ಒಂದೇ ಒಂದು ರೂಪಾಯಿಯನ್ನೂ ಬಳಕೆ ಮಾಡಿಲ್ಲ ಎಂಬ ಆತಂಕಕಾರಿ ವಿಚಾರ ಇದೀಗ ಬೆಳಕಿಗೆ ಬಂದಿದೆ.