Nirmala Sitaraman

ಸರ್ಕಾರ ನಮ್ಮನ್ನು ಬಾಂಗ್ಲಾದೇಶಿಗಳ ರೀತಿ ನೋಡುತ್ತದೆ: ಬಜೆಟ್ ಕುರಿತು ಅಭಿಷೇಕ್ ಬ್ಯಾನರ್ಜಿ
ದೇಶ

"ಬಜೆಟ್ ಭಾಷಣ 85 ನಿಮಿಷಗಳಷ್ಟು ಉದ್ದವಾಗಿತ್ತು - 5,100 ಸೆಕೆಂಡುಗಳಲ್ಲಿ ಬಂಗಾಳವನ್ನು ಉಲ್ಲೇಖಿಸಲೇ ಇಲ್ಲ. ಬಂಗಾಳ ಬಿಡಿ; ರೈತ, ಯುವಕರು... ಯಾರಿಗೂ ಏನೂ ಇರಲಿಲ್ಲ ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಕೇಂದ್ರ ಬಜೆಟ್ 2026: ರೈತರ ಆದಾಯ ಹೆಚ್ಚಳಕ್ಕೆ ಕ್ರಮ!

ಗುಣಮಟ್ಟದ ಉದ್ಯೋಗಾವಕಾಶಗಳನ್ನು ಒದಗಿಸಲು ಪಶು ಸಂಗೋಪನಾ ಕ್ಷೇತ್ರದಲ್ಲಿ ಉದ್ಯಮ ಶೀಲತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಕೇಂದ್ರ ಬಜೆಟ್ 2026: ಮಿಡಲ್ ಕ್ಲಾಸ್ ಗೆ Nirmala Sitharaman ಕೊಟ್ಟಿದ್ದೇನು? ಸಾಮಾನ್ಯ ಜನರಿಗೆ ಬಜೆಟ್‌ನಲ್ಲಿ ಏನಿದೆ?

ಮಧ್ಯಮ ವರ್ಗಕ್ಕೆ ಪರಿಹಾರ ಒದಗಿಸಲು ವಿದೇಶಿ ಹಣ ರವಾನೆಗಳ ಮೇಲಿನ ಅನುಸರಣೆ ಹೊರೆ ಮತ್ತು ಕಸ್ಟಮ್ಸ್ ದರಗಳನ್ನು ಕಡಿಮೆ ಮಾಡುವ ಗುರಿಯನ್ನು ಬಜೆಟ್ ಹೊಂದಿದೆ..

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ರೂ ಮೀಸಲು!

2025-26ರಲ್ಲಿ ಸಶಸ್ತ್ರ ಪಡೆಗಳಿಗೆ 6.81 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು, ಇದು ಹಿಂದಿನ ವರ್ಷದ 6.22 ಲಕ್ಷ ಕೋಟಿ ರೂ.ಗಳಿಂದ ಶೇ.9.2 ರಷ್ಟು ಹೆಚ್ಚಳವಾಗಿದೆ.

ಬಜೆಟ್ ಲೋಗೋದಲ್ಲಿ ಕರೆನ್ಸಿ ಚಿಹ್ನೆ ಬದಲಾವಣೆ: ರಾಷ್ಟ್ರೀಯ ಏಕತೆ ದುರ್ಬಲ, ಅಪಾಯಕಾರಿ ಮನಸ್ಥಿತಿಯ ಸೂಚನೆ- ನಿರ್ಮಲಾ ಸೀತಾರಾಮನ್

ಎಲ್ಲ ಚುನಾಯಿತ ಪ್ರತಿನಿಧಿಗಳು ರಾಷ್ಟ್ರ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯಲು ಸಂವಿಧಾನದ ಅಡಿಯಲ್ಲಿ ಪ್ರಮಾಣ ಮಾಡುತ್ತಾರೆ.

Union Budget 2025: ತೆರಿಗೆ ಪಾವತಿಸುವವರಿಗೆ ಮತ್ತೊಂದು Good News: ಬಾಡಿಗೆ ಮೇಲಿನ TDS ಕಡಿತ ಮಿತಿಯಲ್ಲಿ ಭಾರಿ ಏರಿಕೆ!

12 ಲಕ್ಷದವರೆಗಿನ ಆದಾಯ ತೆರಿಗೆ ವಿನಾಯಿತಿಯ ಜೊತೆಗೆ ಬಾಡಿಗೆ ಮೇಲಿನ ಟಿಡಿಎಸ್ ಮಿತಿಯನ್ನು ವಾರ್ಷಿಕ 6 ಲಕ್ಷದವರೆಗೆ ಏರಿಕೆ ಮಾಡಿದ್ದಾರೆ.

ಕೇಂದ್ರ ಬಜೆಟ್ 2025: ಸತತ 8ನೇ ಬಾರಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ, ಅಪಾರ ನಿರೀಕ್ಷೆ

8ನೇ ಬಾರಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಅವರು, ಈ ಮೂಲಕ ದಾಖಲೆ ಬರೆಯಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 2024 ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು ಏಳು ಬಜೆಟ್​ಗಳನ್ನು ಮಂಡಿಸಿದ್ದಾರೆ.

watch | ಮೈಕ್ರೋಫೈನಾನ್ಸ್ ಗಳಿಗೆ ಸಿಎಂ ಎಚ್ಚರಿಕೆ, ಇಡೀ ಗ್ರಾಮದ ಪರಭಾರೆ: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ದೂರು; ಮುಡಾ ಕೇಸ್: ಸಿಎಂ ವಿರುದ್ಧದ ತನಿಖೆಯ ವರದಿ ಕೋರ್ಟ್ ಗೆ ಸಲ್ಲಿಕೆ
ವಿಡಿಯೋ

News headlines 25-01-2025 | ಕಿರುಕುಳ ನೀಡುತ್ತಿರುವ ಮೈಕ್ರೋಫೈನಾನ್ಸ್ ಗಳಿಗೆ ಸಿಎಂ ಎಚ್ಚರಿಕೆ; ನಿರ್ಮಲಾ ಸೀತಾರಾಮನ್ ಗೆ ಡಿಕೆ ಶಿವಕುಮಾರ್ ಪತ್ರ; ಗಣರಾಜ್ಯೋತ್ಸವ ದಿನಾಚರಣೆ: 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ
ರಾಜ್ಯ