Nirmala Sitaraman

ನಳಿನ್ ಕುಮಾರ್ ಕಟೀಲ್, ನಿರ್ಮಲಾ ಸೀತಾರಾಮನ್ ಗೆ ಹೈಕೋರ್ಟ್ ರಿಲೀಫ್; ಫೆಂಗಲ್ ಚಂಡಮಾರುತ ಮಂಗಳೂರು-ಉಡುಪಿ ಹೆದ್ದಾರಿ ಕುಸಿತ; ನೊಟೀಸ್ ಹೊರತಾಗಿಯೂ ಯತ್ನಾಳ್ ಪ್ರತ್ಯೇಕ ಸಭೆ
ವಿಡಿಯೋ

ಮಹಾರಾಷ್ಟ್ರ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್, ವಿಜಯ್ ರೂಪಾನಿ ನೇಮಕ
ದೇಶ

ಡಿಸೆಂಬರ್ 4 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆ ಇದ್ದು, ಅಂದು ಶಾಸಕರು ತಮ್ಮ ನಾಯಕನನ್ನು ಆಯ್ಕೆ ಮಾಡುತ್ತಾರೆ.

ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್: NCP ನಾಯಕಿ ಸುಪ್ರಿಯಾ ಸುಳೆ ಅಚ್ಚರಿಯ ಹೇಳಿಕೆ

ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪದ ಅಡಿ ನಿರ್ಮಲಾ ಸೀತಾರಾಮನ್ ಹಾಗೂ ಇನ್ನಿತರರ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶಿಸಿತ್ತು.

ಚುನಾವಣಾ ಬಾಂಡ್ ಅಕ್ರಮ ಆರೋಪ: ನಿರ್ಮಲಾ, ನಳಿನ್ ಕಟೀಲ್, BYV ವಿರುದ್ಧ FIR; BJP ಶಾಸಕ Munirathna ಮನೆ ಮೇಲೆ SIT ದಾಳಿ; ಯತ್ನಾಳ್​ಗೆ ಕೊಂಚ ರಿಲೀಫ್! ಇವು ಇಂದಿನ ಪ್ರಮುಖ ಸುದ್ದಿಗಳು 28-09-24
ರಾಜ್ಯ

ಚುನಾವಣಾ ಬಾಂಡ್ ಅಕ್ರಮ ಆರೋಪ: ನಿರ್ಮಲಾ, ನಳಿನ್ ಕಟೀಲ್, BYV ವಿರುದ್ಧ FIR. BJP ಶಾಸಕ Munirathna ಮನೆ ಮೇಲೆ SIT ದಾಳಿ!

ಜೀವ, ವೈದ್ಯಕೀಯ ವಿಮೆ ಮೇಲಿನ GST ತೆಗೆದು ಹಾಕಿ: ನಿರ್ಮಲಾ ಸೀತಾರಾಮನ್ ಗೆ ನಿತಿನ್ ಗಡ್ಕರಿ ಪತ್ರ!

'ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಗಡ್ಕರಿ, ವಿಮೆ ಉದ್ಯಮ ವಿಚಾರಕ್ಕೆ ಸಂಬಂಧಿಸಿದಂತೆ ನಾಗಪುರ ವಿಭಾಗೀಯದ ಜೀವ ವಿಮಾ ನಿಗಮ ನೌಕರರ ಒಕ್ಕೂಟ ಸಲ್ಲಿಸಿರುವ ಮನವಿ ಪತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ'

ಕರ್ನಾಟಕದ ಹೆಸರೇ ಇಲ್ಲ ಎಂದ ಖರ್ಗೆಗೆ ನಿರ್ಮಲಾ ತಿರುಗೇಟು!
ವಿಡಿಯೋ

ಕರ್ನಾಟಕದ ಹೆಸರೇ ಇಲ್ಲ ಎಂದ ಖರ್ಗೆಗೆ ನಿರ್ಮಲಾ ತಿರುಗೇಟು!

ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು: ಸಿಎಂ; ED ಅಧಿಕಾರಿಗಳ ವಿರುದ್ಧ ರಾಜ್ಯದಲ್ಲಿ FIR, ಹೈಕೋರ್ಟ್ ತಡೆ; ಬಿಬಿಎಂಪಿ ರದ್ದುಗೊಳಿಸುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ!

ಮೋದಿ ಎಫೆಕ್ಟ್: ಲಕ್ಷದ್ವೀಪಕ್ಕೆ ಹೆಚ್ಚುವರಿ ಮೂಲಸೌಕರ್ಯ; ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಉ್ಲಲೇಖ!

ಲಕ್ಷದ್ವೀಪ ಸೇರಿ ನಮ್ಮ ದ್ವೀಪಗಳಗಳಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.