Nirmala Sitharaman

ರಾಯಚೂರು ಸವಾಲುಗಳ ನಡುವೆಯೂ ಬೆಳೆಯುವ ಸಾಮರ್ಥ್ಯ ಹೊಂದಿದೆ: ನಿರ್ಮಲಾ ಸೀತಾರಾಮನ್
ರಾಜ್ಯ

ರಾಯಚೂರು ಸವಾಲುಗಳ ನಡುವೆಯೂ ಬೆಳೆಯುವ ಸಾಮರ್ಥ್ಯ ಹೊಂದಿದೆ: ನಿರ್ಮಲಾ ಸೀತಾರಾಮನ್

ಏಳು ಜಿಲ್ಲೆಗಳಲ್ಲಿ ಇದೇ ರೀತಿಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಅಲ್ಲದೆ ಕಲ್ಯಾಣ ಕರ್ನಾಟಕದಾದ್ಯಂತ ಕೇಂದ್ರವು ಅಭಿವೃದ್ಧಿ ಉಪಕ್ರಮಗಳನ್ನು ಮುಂದುವರಿಸುತ್ತಿದೆ ಎಂದರು.

ಲಾಭದಾಯಕ ಕೃಷಿಗಾಗಿ PMFME, PMDDKY ಬಳಸಿಕೊಳ್ಳಿ: ರೈತರಿಗೆ ಸೀತಾರಾಮನ್ ಕರೆ
ರಾಜ್ಯ

ಲಾಭದಾಯಕ ಕೃಷಿಗಾಗಿ PMFME, PMDDKY ಬಳಸಿಕೊಳ್ಳಿ: ರೈತರಿಗೆ ಸೀತಾರಾಮನ್ ಕರೆ

ನಿರ್ಮಲಾ ಸೀತಾರಾಮನ್ ಅವರ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ(MPLAD) ನಿಧಿಯನ್ನು ಬಳಸಿಕೊಂಡು ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಸ್ಥಾಪಿಸಲಾಗಿದೆ.

ನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳಿಗೆ ಸರ್ಕಾರದ ಉತ್ತೇಜನ: ನಿರ್ಮಲಾ ಸೀತಾರಾಮನ್
ರಾಜ್ಯ

ನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳಿಗೆ ಸರ್ಕಾರದ ಉತ್ತೇಜನ: ನಿರ್ಮಲಾ ಸೀತಾರಾಮನ್

ಸರ್ಕಾರ ಹಲವು ಹಸಿರು ಯೋಜನೆಗಳನ್ನು (ಗ್ರೀನ್‌ ಬಾಂಡ್‌...) ಜಾರಿಗೊಳಿಸಿದೆ. ಸುಸ್ಥಿರ ಶಕ್ತಿ ಸಂಪನ್ಮೂಲ ನಿಟ್ಟಿನಲ್ಲಿ ಬಹಳಷ್ಟು ಸವಾಲುಗಳು ಇವೆ. ಸರ್ಕಾರ ಮತ್ತು ಖಾಸಗಿ ಎರಡೂ ಕ್ಷೇತ್ರದವರು ಭಾರತವನ್ನು ಸುಸ್ಥಿರ ಹಸಿರು ಮಾದರಿಯಾಗಿಸುವ ಕಡೆಗೆ ಹೆಜ್ಜೆ ಇಡುತ್ತಿವೆ.

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್
ದೇಶ

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಮಾತನಾಡಿದ ಸೀತಾರಾಮನ್ ಅವರು, ಕೃತಕ ಬುದ್ಧಿಮತ್ತೆ(AI), ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.

GST ಸುಧಾರಣೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ದೊಡ್ಡ ಗೆಲುವು: ನಿರ್ಮಲಾ ಸೀತಾರಾಮನ್
ದೇಶ

GST ಸುಧಾರಣೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ದೊಡ್ಡ ಗೆಲುವು: ನಿರ್ಮಲಾ ಸೀತಾರಾಮನ್

ಇತ್ತೀಚಿನ ಜಿಎಸ್‌ಟಿ ಸುಧಾರಣೆಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿವೆ.

GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಏಕಿಲ್ಲ?: GST 3.0  ಬಗ್ಗೆ Nirmala Sitharaman ಹೇಳಿದ್ದೇನು?
ದೇಶ

GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಏಕಿಲ್ಲ?: GST 3.0 ಬಗ್ಗೆ Nirmala Sitharaman ಹೇಳಿದ್ದೇನು?

ಈ ವ್ಯಾಪಕ ಬದಲಾವಣೆಗಳ ಹೊರತಾಗಿಯೂ, ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್ಟಿಯ ಹೊರಗೆ ಉಳಿದಿವೆ. ಈ ಬಗ್ಗೆ ಸೀತಾರಾಮನ್ ವಿವರಣೆ ನೀಡಿದ್ದಾರೆ.

Lok Sabha: ಯಾವುದೇ ಚರ್ಚೆಯಿಲ್ಲದೆ ಗದ್ದಲದ ನಡುವೆಯೇ 2 ತೆರಿಗೆ ಮಸೂದೆಗಳ ಅಂಗೀಕಾರ!
ದೇಶ

Lok Sabha: ಯಾವುದೇ ಚರ್ಚೆಯಿಲ್ಲದೆ ಗದ್ದಲದ ನಡುವೆಯೇ 2 ತೆರಿಗೆ ಮಸೂದೆಗಳ ಅಂಗೀಕಾರ!

ಆದಾಯ ತೆರಿಗೆ (ಸಂಖ್ಯೆ 2) ಮಸೂದೆ ಮತ್ತು ತೆರಿಗೆ ಕಾನೂನುಗಳು (ತಿದ್ದುಪಡಿ) ಮಸೂದೆಗಳನ್ನು ಇಂದು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ ನಿರ್ಮಲಾ ಸೀತಾರಾಮನ್, ಹೂಕಟ್ಟಿದ ಸುಧಾ ಮೂರ್ತಿ!
ವೆಬ್ ಸ್ಟೋರೀಸ್

ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ ನಿರ್ಮಲಾ ಸೀತಾರಾಮನ್, ಹೂಕಟ್ಟಿದ ಸುಧಾ ಮೂರ್ತಿ!

ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ Nirmala Sitharaman, ಹೂಕಟ್ಟಿದ Sudhamurthy! Video
ರಾಜ್ಯ

ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ Nirmala Sitharaman, ಹೂಕಟ್ಟಿದ Sudhamurthy! Video

ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಹೊಸ್ತಿಲು ಪೂಜೆ, ದೇವರ ಪೂಜಾ ಸಾಮಗ್ರಿ ಸ್ವಚ್ಛ ನಡೆಸುವ ಮೂಲಕ ಗಮನ ಸೆಳೆದದ್ದು ಮಾತ್ರವಲ್ಲ, ತಮ್ಮ ಮನೆಯಿಂದಲೇ ತಂದ ಹಿಡಿ ಅವಲಕ್ಕಿಯನ್ನು ಶ್ರೀಪಾದರ ಮೂಲಕ ಕಾಣಿಕೆ ಸಮೇತವಾಗಿ ಶ್ರೀಕೃಷ್ಣ ದೇವರಿಗೆ ಅರ್ಪಿಸಿದರು.