Nirmala Sitharaman

ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ: ಸಂಸದೀಯ ಸಮಿತಿಗೆ ಒಪ್ಪಿಸಲು ಕೇಂದ್ರ ಸರ್ಕಾರ ಮನವಿ
ಆದಾಯ ತೆರಿಗೆ ಮಸೂದೆ–2025 ಅನ್ನು ಲೋಕಸಭೆಯಲ್ಲಿ ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಆರಂಭದಲ್ಲಿ ಮಸೂದೆ ಮಂಡನೆಗೆ ವಿರೋಧ ಪಕ್ಷಗಳ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

'ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ': ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರಿಯಾಂಕಾ ವಾಗ್ದಾಳಿ
ದೇಶದಲ್ಲಿ ನಿರುದ್ಯೋಗ ಅಥವಾ ಬೆಲೆ ಏರಿಕೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಕ್ಕಾಗಿ ಅವರು "ಬೇರೆ ಗ್ರಹದಲ್ಲಿ ವಾಸಿಸುತ್ತಿದ್ದಾರೆ" ಎಂದು ಹೇಳಿದರು.

ಭಾರತದ ಆರ್ಥಿಕತೆ, ಜಿಡಿಪಿ ಚೇತರಿಕೆ- ನಿರ್ಮಲಾ; ಯಾವ ಗ್ರಹದಲ್ಲಿದ್ದಾರೋ ಗೊತ್ತಿಲ್ಲ- ಪ್ರಿಯಾಂಕಾ
ಹಣಕಾಸು ಸಚಿವಾಲಯದ ಆರ್ಥಿಕ ಸಮೀಕ್ಷೆಯು ಮುಂದಿನ ಹಣಕಾಸು ವರ್ಷ 2026ರಲ್ಲಿ ಜೆಡಿಪಿ ಶೇ. 6-3,6-8 ರಷ್ಟು ಇರಲಿದೆ ಎಂದು ಅಂದಾಜಿಸಿದೆ.

ಕೇಂದ್ರದಿಂದ ಕರ್ನಾಟಕಕ್ಕೆ ನಿರ್ಲಕ್ಷ್ಯ ಧೋರಣೆ: ಕೇಂದ್ರ ಸಚಿವೆ ಸೀತಾರಾಮನ್ ಗೆ ರಾಜ್ಯ ಕಾಂಗ್ರೆಸ್ ಸಂಸದರ ಮನವಿ
ಹೆಚ್ಚುವರಿಯಾಗಿ, ಈ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸಲು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಹಣಕಾಸು ಸಚಿವರನ್ನು ಒತ್ತಾಯಿಸಿದರು.

Union Budget ಜನರಿಂದ, ಜನರಿಗಾಗಿ, ಜನರಿಗೋಸ್ಕರ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
2025-26ರ ಬಜೆಟ್ ಕುರಿತು ನೀಡಿದ ತಮ್ಮ ಮೊದಲ ವೀಡಿಯೊ ಸಂದರ್ಶನದಲ್ಲಿ ನಿರ್ಮಲಾ ಸೀತಾರಾಮನ್, ತೆರಿಗೆ ಪರಿಹಾರ ಕ್ರಮಗಳ ಹಿಂದಿನ ತಾರ್ಕಿಕತೆಯನ್ನು ವಿವರಿಸಿದರು.

Union Budget 2025 Highlights: 12 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ಇಲ್ಲ; ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 8ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಸಂಸತ್‌ನಲ್ಲಿ 2025–26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.

Union Budget 2025: ವನ್ಯಜೀವಿ ರಕ್ಷಣೆಗೆ ಆದ್ಯತೆ; ಪರಿಸರ ಇಲಾಖೆಗೆ ಶೇ.9ರಷ್ಟು ಹೆಚ್ಚುವರಿ ಅನುದಾನ!
ನೈಸರ್ಗಿಕ ಸಂಪನ್ಮೂಲ ಮತ್ತು ಪರಿಸರ ವ್ಯವಸ್ಥೆಯ ಸಂರಕ್ಷಣೆಗಾಗಿ ಹಣವನ್ನು ಸಹ 30 ಕೋಟಿ ರೂ.ಗಳಿಂದ 50 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.

Union Budget 2025: ಕಾರಾಗೃಹಗಳ ಆಧುನೀಕರಣಕ್ಕೆ 300 ಕೋಟಿ ರೂ ಮೀಸಲು
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್‌ನಲ್ಲಿ ಜೈಲುಗಳನ್ನು ನವೀಕರಿಸಲು ಮತ್ತು ಸುಧಾರಿಸಲು ಹಣವನ್ನು ಘೋಷಿಸಲಾಗಿದೆ.


