Nirmala Sitharaman

PM Modi on Union budget: ಇದು ಜನರ ಹಣವನ್ನು ಜನರಿಗೆ ತಲುಪಿಸುವ ಬಜೆಟ್; ನಾಗರಿಕರನ್ನು ಅಭಿವೃದ್ಧಿಯಲ್ಲಿ ಪಾಲುದಾರರನ್ನಾಗಿಸುವ ಆಯ-ವ್ಯಯ
ತೆರಿಗೆ ವಿನಾಯಿತಿ ಮಧ್ಯಮ ವರ್ಗ ಮತ್ತು ಸಂಬಳ ಪಡೆಯುವ ಉದ್ಯೋಗಿಗಳಿಗೆ ಬಜೆಟ್ ದೊಡ್ಡ ಪ್ರಯೋಜನಗಳನ್ನು ನೀಡುತ್ತದೆ.

Union Budget 2025: ಕೇಂದ್ರ ಬಜೆಟ್‌ನಲ್ಲಿ ಸಿಬಿಐಗೆ 1,071 ಕೋಟಿ ರೂ ಮೀಸಲು; ಪ್ರಸಕ್ತ ಹಣಕಾಸು ವರ್ಷದಲ್ಲಿ 84.12 ಕೋಟಿ ರೂ ಹೆಚ್ಚಳ
2024-25ರ ಬಜೆಟ್ ಅಂದಾಜಿನಲ್ಲಿ ಸಿಬಿಐ ಸಂಸ್ಥೆಯು ತನ್ನ ವ್ಯವಹಾರಗಳನ್ನು ನಿರ್ವಹಿಸಲು 951.46 ಕೋಟಿ ರೂ.ಗಳನ್ನು ಪಡೆದುಕೊಂಡಿತ್ತು. ನಂತರ ಅದನ್ನು 986.93 ಕೋಟಿ ರೂ.ಗಳಿಗೆ ಪರಿಷ್ಕರಿಸಲಾಯಿತು.

Budget 2025: ಪರಮಾಣು ಇಂಧನ ಮಿಷನ್ ಘೋಷಣೆ; 2047ರ ವೇಳೆಗೆ 100 GW ಉತ್ಪಾದನೆ ಗುರಿ
ಇಂದು ಲೋಕಸಭೆಯಲ್ಲಿ 2025-2026ನೇ ಸಾಲಿನ ಬಜೆಟ್ ಮಂಡಿಸಿದ ಸೀತಾರಾಮನ್ ಅವರು, ಖಾಸಗಿ ಸಹಭಾಗಿತ್ವದಲ್ಲಿ ಈ ಪರಮಾಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

Union Budget 2025: ಮಧ್ಯಮ ವರ್ಗದವರು ಪ್ರಧಾನಿ ಮೋದಿ ಹೃದಯದಲ್ಲಿ ಸದಾ ಇರುತ್ತಾರೆ- ಅಮಿತ್ ಶಾ
ರೈತರಿಂದ ಮಧ್ಯಮ ವರ್ಗದವರೆಗಿನ ಪ್ರತಿಯೊಂದು ವಿಭಾಗವನ್ನು ಮತ್ತು ಪೌಷ್ಟಿಕಾಂಶ ಮತ್ತು ಆರೋಗ್ಯ, ಸ್ಟಾರ್ಟ್‌ಅಪ್‌ಗಳಿಂದ ನಾವೀನ್ಯತೆ ಮತ್ತು ಹೂಡಿಕೆಯವರೆಗಿನ ಪ್ರತಿಯೊಂದು ವಲಯವನ್ನು ಈ ಬಜೆಟ್ ಒಳಗೊಂಡಿದೆ.

Watch | Budget 2025 | 12 ಲಕ್ಷ ರೂ ವರೆಗಿನ ಆದಾಯಕ್ಕೆ ಯಾವುದೇ ಆದಾಯ ತೆರಿಗೆ ಇಲ್ಲ…

Union Budget 2025: ಸ್ಟಾರ್ಟಪ್ ಗಳಿಗೆ 10 ಸಾವಿರ ಕೋಟಿ ರೂ ನಿಧಿ ಯೋಜನೆ
ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಇದುವರೆಗೆ 1.5 ಲಕ್ಷಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳನ್ನು ಗುರುತಿಸಿದೆ. ಜನವರಿ 16, 2016 ರಂದು ಸ್ಟಾರ್ಟ್‌ಅಪ್ ಇಂಡಿಯಾಕ್ಕಾಗಿ ಕ್ರಿಯಾ ಯೋಜನೆಯನ್ನು ಅನಾವರಣಗೊಳಿಸಲಾಗಿತ್ತು.

Union Budget 2025: 1 ಕೋಟಿ ಗಿಗ್ ಕಾರ್ಮಿಕರಿಗೆ ಐ-ಕಾರ್ಡ್, ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ
ಶನಿವಾರ ಸಂಸತ್ ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನಿರ್ಮಲಾ ಸೀತಾರಾಮನ್ ಅವರು, 'ಓಲಾ ಮತ್ತು ಸ್ವಿಗ್ಗಿ ಕಾರ್ಮಿಕರ ಆರ್ಥಿಕ ಪರಿಸ್ಥಿತಿ ಬಲ ತುಂಬುವ ಕೆಲಸ ಮಾಡಲಾಗಿದೆ ಎಂದರು.

Union Budget 2025: ಮುಂದಿನ 3 ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ
2025-26ರ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Union Budget 2025: ಬಿಹಾರಕ್ಕೆ ಬಂಪರ್; 2028 ರವರೆಗೆ ಜಲ್‌ಜೀವನ್ ಮಿಷನ್ ವಿಸ್ತರಣೆ; ಮಖಾನಾ ಮಂಡಳಿ, ಕೋಸಿ ಕಾಲುವೆ ಯೋಜನೆ!
ಕೇಂದ್ರದ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿರುವ ನಿತೀಶ್ ಕುಮಾರ್ ನೇತೃತ್ವದ ಬಿಹಾರಕ್ಕೆ ಕೇಂದ್ರ ಸರ್ಕಾರ ತನ್ನ ಬಜೆಟ್ ಮೂಲಕ ಬಂಪರ್ ಉಡುಗೊರೆ ನೀಡಿದೆ.

