Nirmala Sitharaman

Union Budget 2025: ಬಜೆಟ್ ನಲ್ಲಿ ಕೃಷಿಗೆ ಆದ್ಯತೆ; ಬಿಹಾರದಲ್ಲಿ ಮಖಾನಾ ಮಂಡಳಿ, ಅಸ್ಸಾಂನಲ್ಲಿ ಯೂರಿಯಾ ಸ್ಥಾವರ ಸ್ಥಾಪನೆ
ಈ ಬಜೆಟ್ ದೇಶದ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು, ಒಟ್ಟಾರೆ ಅಭಿವೃದ್ಧಿಯನ್ನು ಸಾಧಿಸಲು, ಖಾಸಗಿ ವಲಯದಲ್ಲಿ ಹೂಡಿಕೆಯನ್ನು ಹೆಚ್ಚಿಸಲು, ದೇಶೀಯ ಸೂಕ್ಷ್ಮತೆಗಳನ್ನು ಬಲಪಡಿಸಲು ಮತ್ತು ಮಧ್ಯಮ ವರ್ಗದ ವೆಚ್ಚದ ಶಕ್ತಿಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿದೆ.

ಬಜೆಟ್ 2025: ವಿಪಕ್ಷಗಳ ಗದ್ದಲ, ಸದನದಿಂದ ಹೊರ ನಡೆದ ಎಸ್ಪಿ ಸಂಸದರು
ಬಜೆಟ್ ಮಂಡನೆ ಆರಂಭವಾಗುತ್ತಿದ್ದಂತೆಯೇ ಗದ್ದಲ ಸೃಷ್ಟಿಸಿದ ವಿಪಕ್ಷಗಳು, ಉತ್ತರಪ್ರದೇಶದ ಪ್ರಯಾಗ್ ರಾಜ್'ನ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ದುರಂತ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು.

ಬಜೆಟ್ 2025: ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ಆರಂಭ, ದಾಖಲೆ ಬರೆದ ನಿರ್ಮಲಾ ಸೀತಾರಾಮನ್
ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ 9 ಬಾರಿ ಬಜೆಟ್ ಮಂಡಿಸಿದ್ದರು. ಹಾಗೆಯೇ ಪ್ರಣಬ್ ಮುಖರ್ಜಿ ಭಾರತದ ಹಣಕಾಸು ಸಚಿವರಾಗಿದ್ದಾಗ ಎಂಟು ಬಾರಿ ಬಜೆಟ್ ಮಂಡಿಸಿದ್ದರು.

ಕೇಂದ್ರ ಬಜೆಟ್ 2025; ಮಧುಬನಿ ಸೀರೆಯುಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್; ಏನಿದರ ವಿಶೇಷತೆ..?
ಪದ್ಮ ಪ್ರಶಸ್ತಿ ವಿಜೇತೆ ಬಿಹಾರದ ದುಲಾರಿ ದೇವಿ ಗೌರವಾರ್ಥ ನಿರ್ಮಲಾ ಸೀತಾರಾಮನ್ ಮಧುಬನಿ ಸೀರೆ ಧರಿಸಿದ್ದಾರೆ. ಈ ಸೀರೆಯನ್ನು ದುಲಾರಿ ದೇವಿ ಅವರು ನಿರ್ಮಲಾ ಅವರಿಗೆ ನೀಡಿದ್ದರು ಎನ್ನಲಾಗಿದೆ.

2025-26ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು. ಕೇಂದ್ರ ಬಜೆಟ್ ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಪಡೆದಿದ್ದಾರೆ.

ಬಜೆಟ್ ಮಂಡನೆಗೆ ಮುನ್ನ 'ಬಾಹಿ-ಖಾತಾ' ಟ್ಯಾಬ್ಲೆಟ್ ನೊಂದಿಗೆ ಪೋಸ್ ಕೊಟ್ಟ ನಿರ್ಮಲಾ ಸೀತಾರಾಮನ್
ಬಿಳಿ ರೇಷ್ಮೆ ಸೀರೆಯನ್ನು ಧರಿಸಿ, ರಾಷ್ಟ್ರಪತಿಗಳನ್ನು ಭೇಟಿ ಮಾಡಲು ಹೋಗುವ ಮುನ್ನ ಅವರು ತಮ್ಮ ಅಧಿಕಾರಿಗಳ ತಂಡದೊಂದಿಗೆ ತಮ್ಮ ಕಚೇರಿಯ ಹೊರಗೆ ಸಾಂಪ್ರದಾಯಿಕ ಬ್ರೀಫ್ ಕೇಸ್ ನೊಂದಿಗೆ ಮಾಧ್ಯಮ ಪ್ರತಿನಿಧಿಗಳಿಗೆ ಪೋಸ್ ನೀಡಿದರು.

2024-25ರ ಆರ್ಥಿಕ ಸಮೀಕ್ಷೆ ಏನು ಸೂಚಿಸುತ್ತದೆ, ಅವಾಸ್ತವಿಕ ನಿರೀಕ್ಷೆಗಳನ್ನು ಹೊಂದಿವೆಯೇ?
ಕಳೆದ ವರ್ಷದ ಸಮೀಕ್ಷೆಯು 'ಚೀನಾ ಪ್ಲಸ್ ಒನ್' ಕಾರ್ಯತಂತ್ರವನ್ನು ಎಂಟು ಬಾರಿ ಉಲ್ಲೇಖಿಸಿತ್ತು. ಈ ವರ್ಷದ ಕಾರ್ಯತಂತ್ರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

2024-25ನೇ ಸಾಲಿನ ಆರ್ಥಿಕ ಸಮೀಕ್ಷೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್; ಶೇ.6.3 ರಿಂದ ಶೇ.6.8 GDP ಬೆಳವಣಿಗೆ ಅಂದಾಜು
ಮೊದಲ ಆರ್ಥಿಕ ಸಮೀಕ್ಷೆಯು 1950-51ರಲ್ಲಿ ಅಸ್ತಿತ್ವಕ್ಕೆ ಬಂದಿತು, ಅದು ಬಜೆಟ್ ದಾಖಲೆಗಳ ಭಾಗವಾಗಿತ್ತು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ಮೀಸಲಿಡಿ: ನಿರ್ಮಲಾ ಸೀತರಾಮನ್ ಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ವಾರ್ಷಿಕವಾಗಿ 5 ಸಾವಿರ ಕೋಟಿ ರೂ.ಗಳನ್ನು ನಿಗದಿಪಡಿಸಿದೆ, 2024-25 ರ ಆರ್ಥಿಕ ವರ್ಷಕ್ಕೆ ಕೂಡ ಇದು ಅನ್ವಯವಾಗುತ್ತದೆ.

