Nirmala Sitharaman

ಕೇಂದ್ರ ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಿ: ನಿರ್ಮಲಾ ಸೀತಾರಾಮನ್ಗೆ ಡಿಕೆಶಿ ಪತ್ರ
ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ.

ಗಾರ್ಮೆಂಟ್ ಮತ್ತು ಜವಳಿ ವಲಯ: ಜಿಎಸ್‌ಟಿ ದರ ಏರಿಕೆ ಪ್ರಸ್ತಾಪ ತಿರಸ್ಕರಿಸುವಂತೆ ಹಣಕಾಸು ಸಚಿವೆಗೆ ಒತ್ತಾಯ
ದೇಶೀಯ ಉಡುಪು ಮತ್ತು ಜವಳಿ ಉದ್ಯಮವನ್ನು ಪ್ರತಿನಿಧಿಸುವ KHAGA, ಜಿಎಸ್‌ಟಿ ಪರಿಷ್ಕರಣೆಯು ಉತ್ಪಾದನೆ, ಬೆಲೆ ಮತ್ತು ಗ್ರಾಹಕರ ಬೇಡಿಕೆ ಮೇಲೆ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮ ಬೀರುತ್ತದೆ ಎಂದಿದೆ.

Middle Class ಜನರಿಗೆ ಸಿಹಿ ಸುದ್ದಿ: 15 ಲಕ್ಷ ರೂ ವರೆಗಿನ ಆದಾಯಕ್ಕೆ ತೆರಿಗೆ ಕಡಿತ ಸಾಧ್ಯತೆ- ವರದಿ
ಮಧ್ಯಮ ವರ್ಗಕ್ಕೆ ಪರಿಹಾರ ಒದಗಿಸಲು ಮತ್ತು ಆರ್ಥಿಕತೆ ನಿಧಾನಗತಿ ತಡೆಗಾಗಿ ಬಳಕೆಯನ್ನು ಹೆಚ್ಚಿಸಲು ವರ್ಷಕ್ಕೆ 15 ಲಕ್ಷ ರೂ.ವರೆಗಿನ ವ್ಯಕ್ತಿಗಳ ಆದಾಯ ತೆರಿಗೆಯನ್ನು ಕಡಿತಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ.

ಸಾಲ-ಬಡ್ಡಿಗಿಂತ ದುಪ್ಪಟ್ಟು ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದೀರಿ, ನಾನೀಗಲು ಆರ್ಥಿಕ ಅಪರಾಧಿಯೇ: ವಿತ್ತ ಸಚಿವೆ ನಿರ್ಮಲಾಗೆ ಮಲ್ಯ ಪ್ರಶ್ನೆ
ಜಾರಿ ನಿರ್ದೇಶನಾಲಯ ಹಾಗೂ ಬ್ಯಾಂಕ್ ಗಳು ಕಾನೂನುಬದ್ಧವಾಗಿ ಹೇಗೆ ಸಾಲದ ಎರಡು ಪಟ್ಟು ಹಣವನ್ನು ವಸೂಲಿ ಮಾಡಿದೆ? ಇದನ್ನು ಸರ್ಕಾರ ಕಾನೂನು ಬದ್ಧವಾಗಿ ಸಮರ್ಥಿಸಿಕೊಳ್ಳಬೇಕು. ಇಲ್ಲದಿದ್ದರೆ, ಪರಿಹಾರಕ್ಕೆ ನಾನು ಅರ್ಹ.

Watch | 'ಗಬ್ಬರ್ ಸಿಂಗ್ ಟ್ಯಾಕ್ಸ್' ಎಂದ ಕಾಂಗ್ರೆಸ್; ತಾಳ್ಮೆ ಕಳೆದುಕೊಂಡ ಸಚಿವೆ

ಸಂವಿಧಾನ ಸಮಯದ ಪರೀಕ್ಷೆಗಳನ್ನು ಎದುರಿಸಿ ನಿಂತಿದೆ: ನಿರ್ಮಲಾ ಸೀತಾರಾಮನ್; ಮಾಜಿ ಪ್ರಧಾನಿ ನೆಹರೂ, ಇಂದಿರಾ ಮೇಲೆ ವಾಗ್ದಾಳಿ
ರಾಜ್ಯಸಭೆಯಲ್ಲಿಂದು ಚರ್ಚೆಯನ್ನು ಆರಂಭಿಸಿದ ನಿರ್ಮಲಾ ಸೀತಾರಾಮನ್, 15 ಮಹಿಳೆಯರು ಸೇರಿದಂತೆ ಸಂವಿಧಾನ ರಚನಾ ಸಭೆಯ 389 ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಕಠಿಣ ಸವಾಲನ್ನು ಸ್ವೀಕರಿಸಿ ಭಾರತಕ್ಕೆ ಅತ್ಯಂತ ಸವಾಲಿನ ವಾತಾವರಣದಲ್ಲಿ ಸಂವಿಧಾನವನ್ನು ಸಿದ್ಧಪಡಿಸಿದರು.

Watch | ಅಲ್ಲಿ ಹಿಂದಿ ಕಲಿಯುವುದು ಕೂಡ ತಪ್ಪು; ನಿರ್ಮಲಾ ಸೀತಾರಾಮನ್ ಟಾಂಗ್ ಯಾರಿಗೆ?

ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ, ಕಟೀಲ್ ನಿರಾಳ; ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್
ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದ ದೂರಿನ ನಂತರ ವಿಶೇಷ ನ್ಯಾಯಾಲಯವೊಂದರ ನಿರ್ದೇಶನದಂತೆ ನಿರ್ಮಲಾ ಸೀತಾರಾಮನ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು.

NABARD ಅನುದಾನ ಕಡಿತದಿಂದ ರೈತರಿಗೆ ಅನ್ಯಾಯವಾಗಿದೆ: ಸಿದ್ದರಾಮಯ್ಯ
ಸರ್ಕಾರವು 2024-25ರಲ್ಲಿ 35 ಲಕ್ಷ ರೈತರಿಗೆ 25,000 ಕೋಟಿ ರೂಪಾಯಿಗಳ ಅಲ್ಪಾವಧಿ ಕೃಷಿ ಸಾಲವನ್ನು ವಿತರಿಸುವ ಗುರಿಯನ್ನು ಹೊಂದಿದೆ ಎಂದರು.

