Nirmala Sitharaman

ಕಾಳುಮೆಣಸಿಗೆ ಜಿಎಸ್ಟಿ ವಿನಾಯಿತಿ ಮುಂದುವರಿಸುವಂತೆ ನಿರ್ಮಲಾ ಸೀತಾರಾಮನ್ಗೆ ಯದುವೀರ್ ಮನವಿ
ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ರೈತರ ಪ್ರಮುಖ ಸಮಸ್ಯೆಯಾದ ಕಾಳುಮೆಣಸಿಗೆ ಜಿಎಸ್ಟಿ ವಿನಾಯಿತಿ ಕುರಿತು ಚರ್ಚಿಸಲು ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಿನಾಯಿತಿ ಮುಂದುವರಿಕೆಗೆ ವಿನಂತಿಸಲಾಗಿದೆ.

GST ಕುರಿತು ಪ್ರಶ್ನೆ ಕೇಳಿದ ಉದ್ಯಮಿ; ಕ್ಷಮೆ ಕೇಳಿಸಿದರೇ ನಿರ್ಮಲಾ ಸೀತಾರಾಮನ್?; ಕಾಂಗ್ರೆಸ್ ಆರೋಪಕ್ಕೆ BJP ತಿರುಗೇಟು!
ಸಭೆಯಲ್ಲಿ ಮಾತನಾಡಿದ್ದ ಶ್ರೀನಿವಾಸನ್ ಅವರು, 'ವಿವಿಧ ಜಿಎಸ್ಟಿ ದರಗಳಿಂದ ರೆಸ್ಟೋರೆಂಟ್ಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಮನ ಸೆಳೆದರು.

ಆನ್ಲೈನ್ ಗೇಮಿಂಗ್ ಮೇಲಿನ GSTಯಿಂದ 6 ತಿಂಗಳಲ್ಲಿ 6,909 ಕೋಟಿ ರೂ ನಿವ್ವಳ ಲಾಭ; ಶೇ. 412ರಷ್ಟು ಹೆಚ್ಚಳ: ನಿರ್ಮಲಾ ಸೀತಾರಾಮನ್
ಕಳೆದ ಆರು ತಿಂಗಳಲ್ಲಿ ಆನ್ಲೈನ್ ಗೇಮಿಂಗ್ನಿಂದ ಬಂದ ಆದಾಯವು 6,909 ಕೋಟಿ ರೂಪಾಯಿ ತಲುಪಿದ್ದು ಶೇಕಡ 412ರಷ್ಟು ಹೆಚ್ಚಾಗಿದೆ. ಇದೇ ಅಲ್ಲದೆ ಕ್ಯಾಸಿನೊಗಳ ಆದಾಯವು ಶೇಕಡ 30ರಷ್ಟು ಜಿಗಿದಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ತೆರಿಗೆ ಸಲ್ಲಿಕೆ ದಾಖಲೆ: ಈವರೆಗೂ 7 ಕೋಟಿಗೂ ಅಧಿಕ ITR ಫೈಲಿಂಗ್!
ಜುಲೈ 31 ಆದಾಯ ತೆರಿಗೆ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಇಂದು ಒಂದೇ ದಿನ ಅಂದರೆ ಸಂಜೆ 7 ಗಂಟೆಯವರೆಗೂ 50 ಲಕ್ಷಕ್ಕೂ ಹೆಚ್ಚು ಐಟಿಆರ್ಗಳು ಸಲ್ಲಿಕೆಯಾಗಿವೆ.

ಕಾಂಗ್ರೆಸ್ ಅವಧಿಯ ಬಜೆಟ್ನಲ್ಲಿ 26 ರಾಜ್ಯಗಳ ಹೆಸರೇ ಇರಲಿಲ್ಲ: ಕೇಂದ್ರ ಬಜೆಟ್ ಸಮರ್ಥಿಸಿಕೊಂಡ Nirmala Sitharaman
ನಾನು 2004-05ರಿಂದಲೂ ಮಂಡಿಸಿದ ಬಜೆಟ್ ಪ್ರತಿಗಳನ್ನು ಗಮನಿಸಿದ್ದೇನೆ. 2004-05ರ ಬಜೆಟ್ನಲ್ಲಿ ಅಂದರೆ ಯುಪಿಎ ಅವಧಿಯಲ್ಲಿ ಪ್ರಸ್ತುತಪಡಿಸಿದ ಬಜೆಟ್ ಭಾಷಣದಲ್ಲಿ 17 ರಾಜ್ಯಗಳ ಹೆಸರು ಇರಲಿಲ್ಲ.

ಕೇಂದ್ರ ಬಜೆಟ್ 2024-25 ಲೋಕಸಭೆಯಲ್ಲಿ ಅಂಗೀಕಾರ
48.21 ಲಕ್ಷ ಕೋಟಿ ರೂಗಳ ಕೇಂದ್ರ ಬಜೆಟ್ 2024-25ಕ್ಕೆ ಲೋಕಸಭೆ ಇಂದು ಅನುಮೋದನೆ ನೀಡಿದೆ.

ಹದಗೆಟ್ಟ ಕಾನೂನು ಸುವ್ಯವಸ್ಥೆಯಿಂದಾಗಿ ಹೂಡಿಕೆದಾರರು ಹೊರಹೋಗುವಂತಾಗಿದೆ: ನಿರ್ಮಲಾ ಹೇಳಿಕೆಗೆ ಪರಮೇಶ್ವರ್ ಕಿಡಿ
ಕರ್ನಾಟಕದ ವಿರುದ್ಧ ಕೇಂದ್ರ ನಾಯಕರು ಇಂತಹ ಆಧಾರ ರಹಿತ ಆರೋಪ ಮಾಡುವುದು ಸರಿಯಲ್ಲ. ಬೆಂಗಳೂರು ದೇಶದ ಪ್ರತಿಷ್ಠಿತ ನಗರ. ಬೆಂಗಳೂರನ್ನು ಕರ್ನಾಟಕಕ್ಕೆ ಸೀಮಿತ ಮಾಡಬಾರದು. ಇದನ್ನು ಪ್ರಪಂಚಕ್ಕೆ ತೋರಿಸಬೇಕಲ್ವಾ?

ಶೇ.73 ರಷ್ಟು ಮಂದಿಗೆ ಸಿಗದ ಹಲ್ವಾ!: ಬಜೆಟ್ ಬಗ್ಗೆ ರಾಹುಲ್ ಗಾಂಧಿ ಭಾಷಣ ಕೇಳಿ ತಲೆ ಚಚ್ಚಿಕೊಂಡ ನಿರ್ಮಲಾ ಸೀತಾರಾಮನ್!

ಬಜೆಟ್ನಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ: ಸಿಎಂ ಸಿದ್ದರಾಮಯ್ಯ
ಕುಮಾರಸ್ವಾಮಿ ಅವರು ಪ್ರತಿನಿಧಿಸುವ ಮಂಡ್ಯಕ್ಕೆ ಬಜೆಟ್ನಲ್ಲಿ ಏನು ಕೊಟ್ಟಿದ್ದಾರೆ? ಮಂಡ್ಯಕ್ಕೆ ಏನೂ ಕೊಟ್ಟಿಲ್ಲ. ಕೈಗಾರಿಕೆಯನ್ನಾದರೂ ಕೊಟ್ಟರಾ?...

