Nirmala Sitharaman

ಬಜೆಟ್ನಲ್ಲಿ ಕರ್ನಾಟಕಕ್ಕೆ ಚೊಂಬು: ಕಾಂಗ್ರೆಸ್ ಆರೋಪ ಶುದ್ಧ ಸುಳ್ಳು ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕರ್ನಾಟಕ ಸರ್ಕಾರ ಎಲ್ಲದರಲ್ಲೂ ತೆರಿಗೆ ಹೆಚ್ಚಿಸಿದೆ. ದರ ಕೂಡ ಹೆಚ್ಚಳ ಆಗುತ್ತಿದೆ. ಸಹಜವಾಗಿ ಹಣದುಬ್ಬರ ಎದ್ದು ಕಾಣುತ್ತಿದೆ. ಕಂಪನಿಗಳು ಹೊರ ರಾಜ್ಯಕ್ಕೆ ಹೋಗುತ್ತಿವೆ. ಕಾನೂನು ಸುವ್ಯವಸ್ಥೆ ಕೆಟ್ಟು ಹೋಗಿದೆ. ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬರುತ್ತಿಲ್ಲ.

ಮಮತಾ 'ಮೈಕ್ ಮ್ಯೂಟ್' ಆರೋಪ ಸುಳ್ಳು ಎಂದ ಪಿಐಬಿ ಫ್ಯಾಕ್ಟ್ ಚೆಕ್; ಬಂಗಾಳ ಸಿಎಂಗೆ ಸಮಯ ನಿಗದಿಪಡಿಸಲಾಗಿತ್ತು- ಸೀತಾರಾಮನ್
ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರದ ಫ್ಯಾಕ್ಟ್ ಚೆಕ್ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ(PIB), ಪಶ್ಚಿಮ ಬಂಗಾಳ ಸಿಎಂ ಆರೋಪ "ತಪ್ಪು ದಾರಿಗೆಳೆಯುವಂತಿದೆ" ಎಂದು ಹೇಳಿದೆ.

Indian Stock Market ಭರ್ಜರಿ ಕಮ್ ಬ್ಯಾಕ್; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಲಾಭ!
ಆಗಸ್ಟ್ ತಿಂಗಳ ಆರಂಭಕ್ಕೆ ಸಕಾರಾತ್ಮಕ ಅಂಶಗಳನ್ನು ಪೂರೈಸಿದೆ. ಹೆಚ್ಚಿನ ಪ್ರಮಾಣದ ಷೇರು ಸೂಚ್ಯಂಕಗಳು ಮಾರುಕಟ್ಟೆಯ ಶಕ್ತಿ ಮತ್ತು ಗಣನೀಯ ಲಾಭಾಂಶಗಳನ್ನು ಪ್ರತಿಬಿಂಬಿಸುತ್ತದೆ. ಪ್ರಸ್ತುತ ಪ್ರವೃತ್ತಿಯು ಗೂಳಿ ವಹಿವಾಟು ನಿಯಂತ್ರಣದಲ್ಲಿದೆ ಎಂದು ಸೂಚಿಸುತ್ತದೆ.

Union Budget: ಚಿನ್ನದ ಮೊಟ್ಟೆ ಇಡುತ್ತಿರುವ ಮಧ್ಯಮವರ್ಗ ಎನ್ನುವ ಕೋಳಿಯ ಕುಯ್ಯುವ ಮುನ್ನ ಎಚ್ಚರ! (ಹಣಕ್ಲಾಸು)
ಸಣ್ಣ ಉಳಿತಾಯದ ಮೇಲೆ ಕೊಡಲಿ ಪ್ರಹಾರ ಮಾಡಿ, ಈಗ ಷೇರು ಮಾರುಕಟ್ಟೆಯ ಹೂಡಿಕೆಯ ಮೇಲಿನ ಲಾಭದಲ್ಲೂ ಹೆಚ್ಚಿನ ತೆರಿಗೆ ವಿಧಿಸಿರುವುದು ಸರಕಾರ ಚಿನ್ನದ ಮೊಟ್ಟೆ ಇಡುವ ಮಧ್ಯಮವರ್ಗದ ಕಟ್ಟು ಕುಯ್ಯಲು ಸರಕಾರ ಹೊರಟಂತೆ ಕಾಣುತ್ತದೆ. (ಹಣಕ್ಲಾಸು-420)

ಹೆಸರಿಸದೇ ಹೋದರೆ, ಸರ್ಕಾರದ ಕಾರ್ಯಕ್ರಮಗಳು ಆ ರಾಜ್ಯಗಳಿಗೆ ಹೋಗುವುದಿಲ್ಲ ಎಂದರ್ಥವೇ?: ಪ್ರತಿಪಕ್ಷಗಳಿಗೆ ನಿರ್ಮಲಾ ತಿರುಗೇಟು!
ನಮ್ಮ ರಾಜ್ಯಗಳಿಗೆ ಏನನ್ನೂ ನೀಡಿಲ್ಲ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ಇದೊಂದು ಅತಿರೇಕದ ಆರೋಪ ಎಂದು ನಿರ್ಮಲಾ ಸೀತಾರಾಮನ್ ಕಿಡಿಕಾರಿದ್ದಾರೆ.

ಎಲ್ಲಾ ರಾಜ್ಯಗಳಿಗೆ ಮೋದಿ ಸರ್ಕಾರ ಅನುದಾನ; ತಾರತಮ್ಯ ಮಾಡುವುದಿಲ್ಲ: ವಿಪಕ್ಷಗಳ ಟೀಕೆಗೆ ನಿರ್ಮಲಾ ಸೀತಾರಾಮನ್
ಬಿಹಾರಕ್ಕೆ 60,000 ಕೋಟಿ ರೂಪಾಯಿ ಯೋಜನೆಗಳನ್ನು ಘೋಷಿಸಲಾಗಿದೆ. ಅಲ್ಲದೇ ಆಂಧ್ರಪ್ರದೇಶಕ್ಕೆ ಬಹು ಪಕ್ಷೀಯ ನೆರವು ನೀಡುವ ಭರವಸೆ ನೀಡಲಾಗಿದೆ. ಬಜೆಟ್ನಲ್ಲಿ ಎಲ್ಲಾ ರಾಜ್ಯಗಳಿಗೆ 1. 5 ಲಕ್ಷ ಕೋಟಿ ರೂಪಾಯಿಗಳ ಸಹಾಯವನ್ನು ಭರವಸೆ ನೀಡಿದ್ದಾರೆ.
Union Budget 2024: ಹೂಡಿಕೆದಾರರ ಆತಂಕ, ದಿನದಾಂತ್ಯಕ್ಕೆ ಷೇರುಮಾರುಕಟ್ಟೆಯಲ್ಲಿ ಇಳಿಕೆ
ವಿತ್ತ ಸಚಿವರು ಘೋಷಣೆ ಮಾಡಿದ ತೆರಿಗೆ ವಿನಾಯಿತಿಗಳು ಮತ್ತು ಕಸ್ಟಮ್ಸ್ ಸುಂಕ ಕಡಿತಗಳು, ಗ್ರಾಹಕ ಬಳಕೆ ವಸ್ತುಗಳು ಮತ್ತು ಎಫ್ಎಂಸಿಜಿ ಷೇರುಗಳ ಮೌಲ್ಯ ಹೆಚ್ಚಿಸಲು ನೆರವಾದವು.

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ
ಕೇಂದ್ರ ಬಜೆಟ್ ಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಈ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚೊಂಬು ಕೊಟ್ಟಿದ್ದಾರೆ, ಕರ್ನಾಟಕಕ್ಕೆ ಪಂಗನಾಮ ಹಾಕಿದ್ದಾರೆ ಎಂದು ತೀಕ್ಷ್ಣವಾಗಿ ಟೀಕಿಸಿದರು.

Union Budget 2024: ಬಾಹ್ಯಾಕಾಶ ಕ್ಷೇತ್ರಕ್ಕೆ ಸಾವಿರ ಕೋಟಿ, ಕೇಂದ್ರದ ಕ್ರಮ ಸ್ವಾಗತಿಸಿದ ಉದ್ಯಮ!
ಮುಂದಿನ 10 ವರ್ಷಗಳಲ್ಲಿ ಬಾಹ್ಯಾಕಾಶ ಆರ್ಥಿಕತೆಯನ್ನು ಐದು ಪಟ್ಟು ವಿಸ್ತರಿಸಲು ನಮ್ಮ ಸರ್ಕಾರ ನಿರಂತರ ಒತ್ತು ನೀಡುವುದರೊಂದಿಗೆ, 1,000 ಕೋಟಿ ರೂಪಾಯಿಗಳ ಸಾಹಸೋದ್ಯಮ ಬಂಡವಾಳ ನಿಧಿಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

