Nirmala Sitharaman

Union Budget 2024 | 'ದೇಶದ ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆ, ಮಧ್ಯಮ ವರ್ಗಕ್ಕೆ ಶಕ್ತಿ': ಬಜೆಟ್ ಕುರಿತು ಪ್ರಧಾನಿ ಮೋದಿ
ದೇಶ

Union Budget 2024 | 'ದೇಶದ ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆ, ಮಧ್ಯಮ ವರ್ಗಕ್ಕೆ ಶಕ್ತಿ': ಬಜೆಟ್ ಕುರಿತು ಪ್ರಧಾನಿ ಮೋದಿ

ಯುವಕರಿಗೆ ಉದ್ಯೋಗ, ಬಡವರಿಗೆ ಮನೆ ನಿರ್ಮಾಣ, ಸಣ್ಣ ಉದ್ಯಮಗಳು, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ.

Union Budget 2024: ವಿಧಾನಸಭಾ ಚುನಾವಣೆ ಮೇಲೆ ಕಣ್ಣು; 5 ಕೆಜಿ ಉಚಿತ ಪಡಿತರ ಯೋಜನೆ ಮತ್ತೆ 5 ವರ್ಷ ವಿಸ್ತರಣೆ
ದೇಶ

Union Budget 2024: ವಿಧಾನಸಭಾ ಚುನಾವಣೆ ಮೇಲೆ ಕಣ್ಣು; 5 ಕೆಜಿ ಉಚಿತ ಪಡಿತರ ಯೋಜನೆ ಮತ್ತೆ 5 ವರ್ಷ ವಿಸ್ತರಣೆ

ಕೇಂದ್ರ ಸರ್ಕಾರದ ಪ್ರಕಾರ, ದೇಶಾದ್ಯಂತ ಸುಮಾರು 80 ಕೋಟಿ ಜನರು ಈ ಯೋಜನೆಯ ಲಾಭ ಪಡೆಯುತ್ತಾರೆ.

Union Budget 2024: ಬಿಹಾರ, ಹಿಮಾಚಲ, ಅಸ್ಸಾಂ, ಉತ್ತರಾಖಂಡ, ಸಿಕ್ಕಿಂಗೆ ಪ್ರವಾಹ ನೆರವು; ಅಂತರರಾಜ್ಯ ನದಿ ಜೋಡಣೆಗೆ ಒತ್ತು!
ದೇಶ

Union Budget 2024: ಬಿಹಾರ, ಹಿಮಾಚಲ, ಅಸ್ಸಾಂ, ಉತ್ತರಾಖಂಡ, ಸಿಕ್ಕಿಂಗೆ ಪ್ರವಾಹ ನೆರವು; ಅಂತರರಾಜ್ಯ ನದಿ ಜೋಡಣೆಗೆ ಒತ್ತು!

ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ನಷ್ಟ ಅನುಭವಿಸಿದ ಬಿಹಾರ, ಹಿಮಾಚಲ ಪ್ರದೇಶ, ಅಸ್ಸಾಂ, ಉತ್ತರಾಖಂಡ ಮತ್ತು ಸಿಕ್ಕಿಂ ರಾಜ್ಯಗಳಿಗೆ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಗಳವಾರ ಆರ್ಥಿಕ ನೆರವು ಘೋಷಿಸಿದ್ದಾರೆ.

Union Budget 2024: 3 ಕ್ಯಾನ್ಸರ್ ಔಷಧಿಗಳ ಕಸ್ಟಮ್ಸ್ ಸುಂಕ ಇಳಿಕೆ; ವೈದ್ಯಕೀಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ದೇಶ

Union Budget 2024: 3 ಕ್ಯಾನ್ಸರ್ ಔಷಧಿಗಳ ಕಸ್ಟಮ್ಸ್ ಸುಂಕ ಇಳಿಕೆ; ವೈದ್ಯಕೀಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಎಕ್ಸ್-ರೇ ಟ್ಯೂಬ್‌ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 6 ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು ಎಂದು ಹಣಕಾಸು ಸಚಿವರು ಬಜೆಟ್​​ನಲ್ಲಿ ಘೋಷಿಸಿದ್ದಾರೆ.

Union Budget 2024: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?
ದೇಶ

Union Budget 2024: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಕೆಲವು ವಸ್ತುಗಳ ಸುಂಕದಲ್ಲಿ ಏರಿಳಿತ ಮಾಡುವ ಹೊತ್ತಲ್ಲಿ ಪರಿಸರ ಸ್ನೇಹಿ ನಿಲುವನ್ನು ಅನುಸರಿಸಿದೆ.

ಸರ್ಕಾರದಿಂದ ಮೂರು ಉದ್ಯೋಗ ಆಧಾರಿತ ಯೋಜನೆ : ಹಣಕಾಸು ಸಚಿವೆ ಘೋಷಣೆ
ದೇಶ

ಸರ್ಕಾರದಿಂದ ಮೂರು ಉದ್ಯೋಗ ಆಧಾರಿತ ಯೋಜನೆ : ಹಣಕಾಸು ಸಚಿವೆ ಘೋಷಣೆ

ಹವಾಮಾನಕ್ಕೆ ತಕ್ಕಂತೆ ಬೀಜಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಖಾಸಗಿ ವಲಯ, ಈ ಕ್ಷೇತ್ರದ ತಜ್ಞರು ಮತ್ತು ಇತರರಿಗೆ ಹಣ ಒದಗಿಸಲಿದೆ ಎಂದರು.

Union Budget 2024 Updates: 500 ಉನ್ನತ ಕಂಪನಿಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್; ಹೊಸ ತೆರಿಗೆ ಸ್ಲ್ಯಾಬ್ ಪ್ರಕಟ
ದೇಶ

Union Budget 2024 Updates: 500 ಉನ್ನತ ಕಂಪನಿಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್; ಹೊಸ ತೆರಿಗೆ ಸ್ಲ್ಯಾಬ್ ಪ್ರಕಟ

2024–25ರ ಕೇಂದ್ರ ಬಜೆಟ್ ಉತ್ಪಾದಕತೆ, ಉದ್ಯೋಗಗಳು, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲಸೌಕರ್ಯ ಮತ್ತು ಸುಧಾರಣೆಗಳನ್ನು ಒಳಗೊಂಡಂತೆ ಒಂಬತ್ತು ಆದ್ಯತೆಗಳ ಮೇಲೆ ಕೇಂದ್ರೀಕರಿಸುತ್ತದೆ.

Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತ 75 ಸಾವಿರ ರೂ.ಗೆ ಏರಿಕೆ; ಹೊಸ ತೆರಿಗೆ ಪಟ್ಟಿ ಇಂತಿದೆ!
ದೇಶ

Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತ 75 ಸಾವಿರ ರೂ.ಗೆ ಏರಿಕೆ; ಹೊಸ ತೆರಿಗೆ ಪಟ್ಟಿ ಇಂತಿದೆ!

ಪಿಂಚಣಿದಾರರಿಗೆ 15 ಸಾವಿರ ರೂ.ನಿಂದ 25 ಸಾವಿರ ರೂ.ಗೆ ಏರಿಕೆ ಮಾಡಲಾಗಿದ್ದು, ಸದ್ಯ ಮೂರನೇ 2 ಭಾಗದಷ್ಟು ಜನರು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

Union Budget 2024: ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು; ಮಹಾಬೋಧಿ ದೇವಾಲಯಕ್ಕೆ ಕಾರಿಡಾರ್ ನಿರ್ಮಾಣ
ದೇಶ

Union Budget 2024: ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು; ಮಹಾಬೋಧಿ ದೇವಾಲಯಕ್ಕೆ ಕಾರಿಡಾರ್ ನಿರ್ಮಾಣ

ಬಿಹಾರದ ವಿಷ್ಣುಪಾದ್ ದೇವಸ್ಥಾನ ಕಾರಿಡಾರ್ ಮತ್ತು ಮಹಾಬೋಧಿ ದೇವಸ್ಥಾನ ಕಾರಿಡಾರ್ ಅನ್ನು ಸರ್ಕಾರ ಅಭಿವೃದ್ಧಿಪಡಿಸಲಿದೆ. ಈ ತಾಣಗಳು ಅಪಾರ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿವೆ ಮತ್ತು ಸೈಟ್‌ಗಳ ಸಮಗ್ರ ಅಭಿವೃದ್ಧಿಯನ್ನು ಬೆಂಬಲಿಸಲಾಗುವುದು. ಮಹಾಬೋಧಿ ದೇವಾಲಯಕ್ಕೆ ಕಾರಿಡಾರ್ ನಿರ್ಮಾಣವನ್ನು ಘೋಷಿಸಲಾಗಿದೆ.