Nirmala Sitharaman

ಕೇಂದ್ರ ಬಜೆಟ್ 2024: ನಾಯ್ಡು-ನಿತೀಶ್‌ ರಾಜ್ಯಗಳಿಗೆ ಬಂಪರ್ ಕೊಡುಗೆ; ಬಿಹಾರ ರಸ್ತೆ ಯೋಜನೆಗಳಿಗೆ 26,000 ಕೋಟಿ ರೂ. ಘೋಷಣೆ
ದೇಶ

ಕೇಂದ್ರ ಬಜೆಟ್ 2024: ನಾಯ್ಡು-ನಿತೀಶ್‌ ರಾಜ್ಯಗಳಿಗೆ ಬಂಪರ್ ಕೊಡುಗೆ; ಬಿಹಾರ ರಸ್ತೆ ಯೋಜನೆಗಳಿಗೆ 26,000 ಕೋಟಿ ರೂ. ಘೋಷಣೆ

ಮಂಗಳವಾರ ಸಂಸತ್‌ನಲ್ಲಿ ತಮ್ಮ ಸತತ ಏಳನೇ ಬಜೆಟ್ ಮಂಡಿಸಿದ ಅವರು, ಬಿಜೆಪಿ ಮಿತ್ರ ಪಕ್ಷಗಳ ಬೇಡಿಕೆಗಳನ್ನು ತಣಿಸುವ ಮೂಲಕ ಅವುಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

Union Budget 2024: ಬಡವರು, ಮಹಿಳೆಯರು, ಯುವಕರು ಮತ್ತು ರೈತರು ಸೇರಿದಂತೆ 9 ಆದ್ಯತೆಯ ಕ್ಷೇತ್ರ ಘೋಷಣೆ!
ದೇಶ

Union Budget 2024: ಬಡವರು, ಮಹಿಳೆಯರು, ಯುವಕರು ಮತ್ತು ರೈತರು ಸೇರಿದಂತೆ 9 ಆದ್ಯತೆಯ ಕ್ಷೇತ್ರ ಘೋಷಣೆ!

ಬಜೆಟ್ ಭಾಷಣದ ಆರಂಭದಲ್ಲೇ 2024-25ರ ಆಯವ್ಯಯ ದಾಖಲೆ ಪತ್ರದಲ್ಲಿ ಆದ್ಯತೆ ನೀಡಿದ ಕ್ಷೇತ್ರಗಳನ್ನು ಘೋಷಿಸಲಾಗಿದೆ.

ಈ ಬಜೆಟ್ ಪ್ರಧಾನಿ ಮೋದಿಯವರ 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಮಂತ್ರವನ್ನು ಆಧರಿಸಿದೆ: ಸಚಿವ ಪಂಕಜ್ ಚೌಧರಿ
ದೇಶ

ಈ ಬಜೆಟ್ ಪ್ರಧಾನಿ ಮೋದಿಯವರ 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಮಂತ್ರವನ್ನು ಆಧರಿಸಿದೆ: ಸಚಿವ ಪಂಕಜ್ ಚೌಧರಿ

ಈಗಾಗಲೇ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಅನುಮತಿ ಪಡೆದಿದ್ದು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಹಣಕಾಸು ಸಚಿವೆ ಭೇಟಿ ಮಾಡಿದ್ದಾರೆ.

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ 2024-25 ಮಂಡನೆ; ಮೋದಿ 3.0 ಸರ್ಕಾರದಿಂದ ನಿರೀಕ್ಷೆ
ದೇಶ

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ 2024-25 ಮಂಡನೆ; ಮೋದಿ 3.0 ಸರ್ಕಾರದಿಂದ ನಿರೀಕ್ಷೆ

ಕೇಂದ್ರ ಬಜೆಟ್ ಭಾಷಣ ಮಂಡನೆ ಕೇಂದ್ರ ಸರ್ಕಾರ ನಿರ್ವಹಿಸುವ ಸಂಸದ್ ಟಿವಿ ಮತ್ತು ದೂರದರ್ಶನ ಟಿವಿ ವಾಹಿನಿಗಳಲ್ಲಿ ನೇರ ಪ್ರಸಾರ ಇರುತ್ತದೆ.

Union Budget 2024: ಜುಲೈ 23ರಂದು NDA 3ನೇ ಅವಧಿಯ ಮೊದಲ ಬಜೆಟ್ ಮಂಡನೆ; ಸಚಿವೆ ನಿರ್ಮಲಾ ದಾಖಲೆ!
ದೇಶ

Union Budget 2024: ಜುಲೈ 23ರಂದು NDA 3ನೇ ಅವಧಿಯ ಮೊದಲ ಬಜೆಟ್ ಮಂಡನೆ; ಸಚಿವೆ ನಿರ್ಮಲಾ ದಾಖಲೆ!

ಈ ವರ್ಷ ಎರಡು ಬಾರಿ ಬಜೆಟ್ ಮಂಡಿಸಲಾಗುತ್ತಿದೆ. ಮಧ್ಯಂತರ ಬಜೆಟ್ ಅನ್ನು ಫೆಬ್ರವರಿ 1, 2024 ರಂದು ಮಂಡಿಸಲಾಯಿತು. ಆದರೆ ಇದೀಗ ಹೊಸ ಸರ್ಕಾರ ರಚನೆಯಾದ ನಂತರ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಮಂಡನೆಯಾಗಲಿದೆ.

ಜುಲೈ 24 ರಂದು ನಿರ್ಮಲಾ ಸೀತಾರಾಮನ್ ಪೂರ್ಣ ಬಜೆಟ್ ಮಂಡನೆ ಸಾಧ್ಯತೆ
ವಾಣಿಜ್ಯ

ಜುಲೈ 24 ರಂದು ನಿರ್ಮಲಾ ಸೀತಾರಾಮನ್ ಪೂರ್ಣ ಬಜೆಟ್ ಮಂಡನೆ ಸಾಧ್ಯತೆ

ಜುಲೈ 22ರಂದು ಮುಂಗಾರು ಅಧಿವೇಶನ ಆರಂಭವಾಗಲಿದೆ. ಜುಲೈ 23 ರಂದು ಆರ್ಥಿಕ ಸಮೀಕ್ಷೆಯನ್ನು ಮಂಡಿಸಬಹುದು ಮತ್ತು ನಿರ್ಮಲಾ ಸೀತಾರಾಮನ್ ಅವರು ಜುಲೈ 24 ರಂದು ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸುವ ಸಾಧ್ಯತೆ ಇದೆ.

GSTಗೆ ಇಂಧನ; ಕೇಂದ್ರದ ಅಭ್ಯಂತರವಿಲ್ಲ.. ರಾಜ್ಯಗಳಿಗೇ ನಿರ್ಧಾರ, ''ವಿತ್ತೀಯ ಮಿತಿ ನಿಗದಿ, ಕೆಲ ಉತ್ಪನ್ನ-ಸೇವೆಗಳ ದರಗಳ ಬದಲಾವಣೆ'': Nirmala Sitharaman
ದೇಶ

GSTಗೆ ಇಂಧನ; ಕೇಂದ್ರದ ಅಭ್ಯಂತರವಿಲ್ಲ.. ರಾಜ್ಯಗಳಿಗೇ ನಿರ್ಧಾರ, ''ವಿತ್ತೀಯ ಮಿತಿ ನಿಗದಿ, ಕೆಲ ಉತ್ಪನ್ನ-ಸೇವೆಗಳ ದರಗಳ ಬದಲಾವಣೆ'': Nirmala Sitharaman

‘ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಅಭ್ಯಂತರವಿಲ್ಲ. ಆದರೆ, ಈ ಕುರಿತು ಎಲ್ಲಾ ರಾಜ್ಯಗಳು ಒಮ್ಮತದ ನಿರ್ಧಾರ ಕೈಗೊಳ್ಳಬೇಕಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಬಜೆಟ್ ಪೂರ್ವ ಸಭೆ: ಭಾಗಿಯಾಗಲು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ವಿತ್ತ ಸಚಿವೆ ಆಹ್ವಾನ
ದೇಶ

ಬಜೆಟ್ ಪೂರ್ವ ಸಭೆ: ಭಾಗಿಯಾಗಲು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ವಿತ್ತ ಸಚಿವೆ ಆಹ್ವಾನ

ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟದ ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಂದಿನ ತಿಂಗಳು ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದ್ದು ಅದರಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮೋದಿ 3.0 ಸರ್ಕಾರದ ಮೊದಲ ಸಮಗ್ರ ಬಜೆಟ್‌ ಮಂಡಿಸಲಿದ್ದಾರೆ.

ಮೋದಿ ಸಂಪುಟದಲ್ಲಿ ಕರ್ನಾಟಕಕ್ಕೆ ಜಾಕ್ ಪಾಟ್: ರಾಜ್ಯದ ಐವರು ಕೇಂದ್ರ ಸಚಿವರಿಗೆ ಸಿಕ್ಕ ಖಾತೆಗಳಿವು!
ರಾಜಕೀಯ

ಮೋದಿ ಸಂಪುಟದಲ್ಲಿ ಕರ್ನಾಟಕಕ್ಕೆ ಜಾಕ್ ಪಾಟ್: ರಾಜ್ಯದ ಐವರು ಕೇಂದ್ರ ಸಚಿವರಿಗೆ ಸಿಕ್ಕ ಖಾತೆಗಳಿವು!

ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ಕರ್ನಾಟಕದ ಐವರು ಸಚಿವರಿಗೆ ಸಿಕ್ಕಿರುವ ಖಾತೆಗಳ ಪಟ್ಟಿ ಇಲ್ಲಿದೆ.