Nirmala Sitharaman

ಮೋದಿ 3.0 ಸರ್ಕಾರದಲ್ಲಿ ಮಹಿಳಾ ಸಚಿವರ ಸಂಖ್ಯೆ 10ರಿಂದ 7ಕ್ಕೆ ಇಳಿಕೆ
ಬಿಜೆಪಿ ನೇತೃತ್ವದ ಹೊಸ ಎನ್ ಡಿಎ ಸರ್ಕಾರದಲ್ಲಿ ಇಬ್ಬರು ಸಂಪುಟ ದರ್ಜೆ ಸಚಿವರು ಸೇರಿದಂತೆ ಏಳು ಮಹಿಳೆಯರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

ರಾಜ್ಯ ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸುಳ್ಳು ಹೇಳುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಆರೋಪಿಸಿದ್ದಾರೆ.

ಕರ್ನಾಟಕಕ್ಕೆ ಕೇಂದ್ರ ಅನ್ಯಾಯ ಮಾಡಿದೆ: ಬರ ಪರಿಹಾರ ವಿಳಂಬ ಒಪ್ಪಿಕೊಂಡಿದ್ದಕ್ಕೆ ಸೀತಾರಾಮನ್ಗೆ ಡಿಕೆ ಶಿವಕುಮಾರ್ ಧನ್ಯವಾದ
ರಾಜ್ಯಕ್ಕೆ 'ಅನ್ಯಾಯ' ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯಕ್ಕೆ ಬರ ಪರಿಹಾರ ನಿಧಿ ಬಿಡುಗಡೆಯಲ್ಲಿ ಆಗಿರುವ ವಿಳಂಬವನ್ನು ಒಪ್ಪಿಕೊಂಡ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ 'ಧನ್ಯವಾದ' ಹೇಳಿದ್ದಾರೆ.

ರಾಜ್ಯದಲ್ಲಿ ಬರ ಘೋಷಣೆಯಾಗಿದೆ, ಆದರೆ ಇನ್ನೂ ಪರಿಹಾರ ಸಿಕ್ಕಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿ
ಜಿಎಸ್ಟಿ ಸಂಗ್ರಹ ಮತ್ತು ತೆರಿಗೆ ಹಣ ನೀಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ವಾಗ್ದಾಳಿ ನಡೆಸಿದರು.

ಉದ್ದೇಶಪೂರ್ವಕವಾಗಿ SDRF, NDRF ಕುರಿತು ಕೇಂದ್ರದಿಂದ ಗೊಂದಲ ಸೃಷ್ಟಿ: ಸಿಎಂ ಸಿದ್ದರಾಮಯ್ಯ
ತೆರಿಗೆ ಹಣ ಹಾಗೂ ಬರ ಪರಿಹಾರ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಉದ್ದೇಶಪೂರ್ವಕವಾಗಿ ಎಸ್ಡಿಆರ್ಎಫ್-ಎನ್ಡಿಆರ್ಎಫ್ ಕುರಿತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗೊಂದಲ ಸೃಷ್ಟಿಸುತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕಾಗಿರುವ ಅನ್ಯಾಯದ ಕುರಿತು ಚರ್ಚೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಚರ್ಚಿಸಲು ಸಿದ್ಧ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು.

ಏಪ್ರಿಲ್ 1 ರಿಂದ ಹೊಸ ತೆರಿಗೆ ನಿಯಮ ಜಾರಿ: ನೀವು ತಿಳಿಯಲೇಬೇಕಾದ ಅಂಶಗಳು!
ಮಾರ್ಚ್ 31ರ ಮುಕ್ತಾಯದೊಂದಿಗೆ ಪ್ರಸಕ್ತ ಹಣಕಾಸು ವರ್ಷ ಕೂಡ ಮುಕ್ತಾಯವಾಗಿದ್ದು, ಏಪ್ರಿಲ್ 1ರಿಂದ ಹೊಸ ಹಣಕಾಸು ವರ್ಷ ಪ್ರಾರಂಭವಾಗಲಿದೆ.

ನನ್ನ ಬಳಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ಇರಲಿಲ್ಲ ಆದ್ದರಿಂದ ಟಿಕೆಟ್ ನಿರಾಕರಿಸಿದೆ: ನಿರ್ಮಲಾ ಸೀತಾರಾಮನ್
ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡದೇ ಇರುವ ಬಗ್ಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸ್ವತಃ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ವಿಶೇಷ ಅನುದಾನ ಹಿಂಪಡೆದು, ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ನಿರ್ಮಲಾ ಸೀತಾರಾಮನ್ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಆರೋಪ
2020 ರ ಜನವರಿ 30 ರಂದು ಸಂಸತ್ತಿನಲ್ಲಿ ಮಂಡಿಸಿದ ಕ್ರಿಯಾ ವರದಿಯಲ್ಲಿ 5,495 ಕೋಟಿ ರೂಪಾಯಿಗಳ ವಿಶೇಷ ಅನುದಾನದ ಶಿಫಾರಸನ್ನು ಮರುಪರಿಶೀಲಿಸುವಂತೆ 15 ನೇ ಹಣಕಾಸು ಆಯೋಗಕ್ಕೆ ಸೂಚಿಸಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರಾಮಲಾ ಸೀತಾರಾಮನ್ ಅವರು ಸೂಚಿಸಿದ್ದು, ಈ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆಂದು...

