Nirmala Sitharaman

ಕೇಂದ್ರ ಬಜೆಟ್ 2024-25: ರಕ್ಷಣಾ ವಲಯಕ್ಕೆ 11 ಲಕ್ಷ ಕೋಟಿ ರೂ. ಅನುದಾನ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಿದ್ದು, ಪ್ರತಿ ಬಜೆಟ್ ಮಂಡನೆ ವೇಳೆಯೂ ರಕ್ಷಣಾ ವಲಯಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದರಂತೆ ಈ ಬಾರಿಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ವಲಯಕ್ಕೆ 11 ಲಕ್ಷ ಕೋಟಿ ರೂ ಮೀಸಲಿಟ್ಟಿದ್ದಾರೆ.

ಬಜೆಟ್ 2024: ಅರ್ಹ ಮಧ್ಯಮ ವರ್ಗದವರಿಗೆ ವಸತಿ ಯೋಜನೆ; ಹಣಕಾಸು ಸಚಿವೆ ಭರವಸೆ
ಸಮಾಜದಲ್ಲಿನ ಮಧ್ಯಮ ವರ್ಗದವರು ಸ್ವಂತ ಮನೆ ಹೊಂದಲು ಕೇಂದ್ರ ಸರ್ಕಾರವು ವಸತಿ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

ಗರ್ಭಕಂಠ ಕ್ಯಾನ್ಸರ್ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ; ಕೇಂದ್ರ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಗರ್ಭಕಂಠ ಕ್ಯಾನ್ಸರ್ ತಡೆಗಾಗಿ 9-14 ವರ್ಷದೊಳಗಿನ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದರು.

ಪ್ರಜಾಪ್ರಭುತ್ವ, ಜನಸಂಖ್ಯೆ, ವೈವಿಧ್ಯತೆ ಪ್ರತಿಯೊಬ್ಬ ಭಾರತೀಯನ ಆಕಾಂಕ್ಷೆಗಳನ್ನು ಈಡೇರಿಸಲು ಸಹಾಯ ಮಾಡುತ್ತದೆ: ಹಣಕಾಸು ಸಚಿವೆ
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು "ಸರ್ವಾಂಗೀಣ, ಎಲ್ಲ ಅಂತರ್ಗತ ಮತ್ತು ಸರ್ವವ್ಯಾಪಕ" ('ಸರ್ವಂಗಿನ್', 'ಸರ್ವಸ್ಪರ್ಶಿ' ಮತ್ತು 'ಸರ್ವಸಮಾವೇಶಿ' ಅಭಿವೃದ್ಧಿಯ ಮಾರ್ಗ) ಮತ್ತು "ಪ್ರಜಾಪ್ರಭುತ್ವ, ಜನಸಂಖ್ಯಾಶಾಸ್ತ್ರ ಮತ್ತು ವೈವಿಧ್ಯತೆ" ಎಂಬ ಮೂರು ವಿಷಯಗಳ ಮೇಲೆ ಪ್ರತಿಯೊಬ್ಬ ಭಾರತೀಯನ ಆಕಾಂಕ್ಷೆಗಳನ್ನು ಪೂರೈಸಲು ಸಹಾಯ ಮಾಡುತ್ತದೆ.

ನಾವು ಜನಪರ ಕೆಲಸ ಮಾಡಿದ್ದೇವೆ, ಮೂರನೇ ಬಾರಿ ಅಧಿಕಾರಕ್ಕೆ ಬರಲು ನಮ್ಮನ್ನು ಆಶೀರ್ವದಿಸಿ: ನಿರ್ಮಲಾ ಸೀತಾರಾಮನ್ ಮನವಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಧ್ಯಂತರ ಬಜೆಟ್ 2024 ನ್ನು ಮಂಡಿಸಿ ಕೇಂದ್ರ ಸರ್ಕಾರದ ಉತ್ತಮ ನೀತಿ-ನಿರೂಪಣೆ, ಯೋಜನೆಗಳು ಹಾಗೂ ಸರ್ಕಾರ ಮಾಡಿರುವ ಕೆಲಸಗಳು ಸತತ ಮೂರನೇ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್ 2024-25: ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್!
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದು, ಬಜೆಟ್ ನಲ್ಲಿ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕೇಂದ್ರ ಬಜೆಟ್ 2024-25: ಮೀನುಗಾರಿಕೆಗೆ ಹೊಸ ಸಚಿವಾಲಯ; 55 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ಮೀನುಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮೀನುಗಾರಿಕೆಗೆ ಹೊಸ ಸಚಿವಾಲಯವನ್ನು ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ.

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವುದು ಸರ್ಕಾರದ ಗುರಿ: ನಿರ್ಮಲಾ ಸೀತಾರಾಮನ್
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಸರ್ಕಾರ ಶ್ರಮಿಸುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

ಕೇಂದ್ರ ಬಜೆಟ್ 2024-25 ಪ್ರಸ್ತಾಪಗಳು 4 ಅಂಶಗಳ ಮೇಲೆ ನಿಂತಿವೆ: ವಿತ್ತ ಸಚಿವೆ ಸೀತಾರಾಮನ್
ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್ಗೆ ಒತ್ತು ಕೊಡಲಾಗುತ್ತಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ.

