Nirmala Sitharaman

ಕೆನರಾ ಬ್ಯಾಂಕ್ ಜೊತೆ ಸಿಂಡಿಕೇಟ್ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್ ಜೊತೆ ಎರಡು ಬ್ಯಾಂಕ್ ವಿಲೀನ
ಕೆನರಾ ಬ್ಯಾಂಕ್‌ನೊಂದಿಗೆ ಸಿಂಡಿಕೇಟ್ ಬ್ಯಾಂಕ್ ಹಾಗೂ ಕಾರ್ಪೊರೇಷನ್ ಬ್ಯಾಂಕ್‌ನೊಂದಿಗೆ ಯೂನಿಯನ್ ಬ್ಯಾಂಕ್ ಮತ್ತು ಆಂಧ್ರಾ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ

ಬಿದ್ದು ಮೀಸೆ ಮಣ್ಣಾದ್ರೂ, 'ಚೋರ್' ವರಸೆ ಬಿಡದ ರಾಹುಲ್ ಗಾಂಧಿ ವಿರುದ್ಧ ನಿರ್ಮಲಾ ಸೀತಾರಾಮನ್ ಕಿಡಿ
ಆರ್‌ಬಿಐಯನ್ನು ಕೇಂದ್ರ ಸರ್ಕಾರ ಆರ್‌ಬಿಐ ನಿಧಿಯನ್ನು ಕದಿಯುತ್ತಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕೆಗೆ ಪ್ರತ್ಯುತ್ತರ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್, ಇಂಥ ಆರೋಪಗಳನ್ನು ಮಾಡುವ ಮೊದಲು ರಾಹುಲ್ ಗಾಂಧಿ...

ಎಫ್ ಪಿಐ ಮೇಲಿನ ಸರ್ಚಾರ್ಜ್ ಹಿಂಪಡೆದ ಸರ್ಕಾರ, ಬ್ಯಾಂಕ್ ಗಳ ಪುನಶ್ಚೇತನಕ್ಕೆ 70 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಣೆ
ದೇಶದ ಆರ್ಥಿಕತೆ ಸುಧಾರಣೆಗೆ ಕೆಲವೊಂದ ಕ್ರಮಗಳನ್ನು ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಫಾರಿನ್ ಪೋರ್ಟ್‌ಫೋಲಿಯೊ ಇನ್‌ವೆಸ್ಟರ್ಸ್ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶುಲ್ಕವನ್ನು ರದ್ದುಪಡಿಸಲಾಗುವುದು....

ಚಿನ್ನದ ಮೇಲಿನ ಆಮದು ಸುಂಕ ಇಳಿಕೆ ಅಸಾಧ್ಯ: ನಿರ್ಮಲಾ ಸೀತಾರಾಮನ್
ಚಿನ್ನದ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿರುವ ಸಮಯದಲ್ಲಿ, ಆಮದು ಸುಂಕವನ್ನು ಕಡಿಮೆ ಮಾಡುವ ಎಲ್ಲ ಸಾಧ್ಯತೆಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದಾರೆ.

ರಾಜ್ಯದಲ್ಲಿ ವರುಣನ ಆರ್ಭಟ: ಇಂದು ವಿತ್ತ ಸಚಿವೆ ಸೀತಾರಾಮನ್ ಭೇಟಿ
ರಾಜ್ಯದಲ್ಲಿ ಭೀಕರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯವು ಜಲ ಸಂಕಷ್ಟದಲ್ಲಿದೆ. ಈ ನಡುವೆ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದು....

ಕರ್ನಾಟಕ ಪ್ರವಾಹ: ನಾಳೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ಪ್ರವಾಹದಿಂದ ತತ್ತರಿಸಿ ಹೋಗಿರುವ ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಸೂಪರ್ ಶ್ರೀಮಂತರ ಮೇಲಿನ ತೆರಿಗೆಯಿಂದ ಬಡವರಿಗೆ ನೆರವು: ನಿರ್ಮಲಾ ಸೀತಾರಾಮನ್
ಸೂಪರ್ ಶ್ರೀಮಂತರ ಮೇಲೆ ಹೇರಲಾಗಿರುವ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡಿದ್ದು, ಬಡವರಿಗೆ ನೆರವಾಗಲು ಕೈಜೋಡಿಸಬೇಕಾದ ಜವಾಬ್ದಾರಿ

ತಮಿಳುನಾಡಿನಲ್ಲಿ ಕೇಂದ್ರ ಹಿಂದಿ ಹೇರಿಕೆ ಮಾಡುತ್ತಿಲ್ಲ: ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡುವ ಯಾವುದೇ ಪ್ರಯತ್ನ ನಡೆಸಿಲ್ಲ. ಬದಲಾಗಿ ತಮಿಳಿಗೆ ಪ್ರೋತ್ಸಾಹ ನೀಡಲು ಯತ್ನಿಸುತ್ತಿದೆ...

'ಮುದ್ರಾ ಸಾಲ ಯೋಜನೆಯಿಂದ ಗ್ರಾಮೀಣ ಮಹಿಳೆಯರಿಗೆ ಯಾವುದೇ ಪ್ರಯೋಜನವಿಲ್ಲ'
ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚಿನ ತ ಒತ್ತು ನೀಡಿರುವ ಕೇಂದ್ರ ಸರ್ಕಾರ, ಮುದ್ರಾ ಯೋಜನೆಯಡಿ 1 ಲಕ್ಷ ರು ಸಾಲ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ...

