Nirmala Sitharaman

ಏರೋ ಇಂಡಿಯಾ 2019: 50 ಮಹತ್ವದ ಒಪ್ಪಂದಗಳಿಗೆ ಸಹಿ
ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ 2019ರ ಏರ್ ಶೋಗೆ ತೆರೆಬಿದ್ದಿದ್ದು, ರಕ್ಷಣಾ ಇಲಾಖೆ 50 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ ಎಂದು ತಿಳಿದುಬಂದಿದೆ.

ಕೊನೆಯ ದಿನ ಯಶಸ್ವಿ ಪ್ರದರ್ಶನದೊಂದಿಗೆ, ಏರ್ ಶೋಗೆ ತೆರೆ
ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ 2019ರ ಏರ್ ಶೋಗೆ ತೆರೆಬಿದ್ದಿದೆ. ಕೊನೆಯ ದಿನವಾದ ಇಂದು ಎಲ್ಲ ಪ್ರದರ್ಶನಗಳೂ ಯಶಸ್ವಿ ನಡೆದಿವೆ.

ಏರೋ ಇಂಡಿಯಾದಲ್ಲಿ ಅಗ್ನಿ ಅವಘಡ: ರಕ್ಷಣಾ ಸಚಿವರಿಂದ ಪಾರ್ಕಿಂಗ್ ಸ್ಥಳ ಪರಿಶೀಲನೆ
: ಏರೋ ಇಂಡಿಯಾ 2019 ವೈಮಾನಿಕ ಪ್ರದರ್ಶನದ ಕಡೆಯ ದಿನವಾದ ಭಾನುವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮುನ್ನೂರು ಕಾರುಗಳು ಬೆಂಕಿಗಾಹುತಿಯಾಗಿ....

ಕೋಟ್ಯಂತರ ಅವಕಾಶಗಳಿಗೆ ಯಲಹಂಕ ವಾಯುನೆಲೆಯೇ ರನ್ ವೇ: ನಿರ್ಮಲಾ ಸೀತಾರಾಮನ್
ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಿಂದ ಭಾರತ ಜಾಗತಿಕ ಭೂಪಟದಲ್ಲಿ ಸ್ಥಾನ ಪಡೆಯಲಿದೆ. ಭಾರತದ ರಕ್ಷಣಾ ಮತ್ತು ವೈಮಾನಿಕ ಶಕ್ತಿ...

ಏರೋ ಇಂಡಿಯಾ 2019 ಪ್ರದರ್ಶನ; ಈ ವರ್ಷದ ವಿಶೇಷತೆಗಳು ಏನೇನು?
ಐದು ದಿನಗಳ ಕಾಲ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ. ಒಟ್ಟಾರೆ ...

26/11 ನಿಂದಲೂ ಭಾರತ ಸಾಕ್ಷ್ಯಗಳನ್ನು ನೀಡುತ್ತಲೇ ಇದೆ, ಆದ್ರೆ ಪಾಕ್ ಯಾವ ಕ್ರಮ ತೆಗೆದುಕೊಂಡಿದೆ?: ನಿರ್ಮಲಾ ಸೀತಾರಾಮನ್
ಪುಲ್ವಾಮ ಉಗ್ರ ದಾಳಿಯ ಬಗ್ಗೆ ಸಾಕ್ಷ್ಯ ಕೇಳಿದ ಪಾಕಿಸ್ತಾನವನ್ನು ತೀವ್ರ ತರಾಟೆಗೆ ತೆಗೆದುಕೊಂಡ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು...

ರಕ್ಷಣಾ ಸಚಿವೆ ಸೀತಾರಾಮನ್ ಜರ್ಮನಿ ಪ್ರವಾಸ, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ
ಜರ್ಮನಿ ಪ್ರವಾಸದಲ್ಲಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜರ್ಮನಿ ರಕ್ಷಣಾ ಕಾರ್ಯದರ್ಶಿ ಉರ್ಸುಲಾ ವಾನ್ ಡೆರ್ ಲೇನ್ ಅವರನ್ನು ಭೇಟಿ ಮಾಡಿದ್ದು, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.

ರಫೆಲ್ ಒಪ್ಪಂದ ಬಗ್ಗೆ ಮಾಧ್ಯಮ ವರದಿ 'ಸತ್ತ ಕುದುರೆಯನ್ನು ಬಡಿದೆಬ್ಬಿಸುವ' ರೀತಿಯಲ್ಲಿದೆ: ನಿರ್ಮಲಾ ಸೀತಾರಾಮನ್
ರಫೆಲ್ ಯುದ್ಧ ವಿಮಾನ ಒಪ್ಪಂದದ ಬಗ್ಗೆ ಮಾಧ್ಯಮ ವರದಿಯನ್ನು 'ಸತ್ತ ಕುದುರೆಯನ್ನು ಬಡಿದೆಬ್ಬಿಸುವ' ರೀತಿಯಲ್ಲಿದೆ...

ಕೆಲಸ ಮಾಡಿದರೆ ರಾಜಕೀಯ ಷಡ್ಯಂತ್ರ, ಕೆಲಸ ಮಾಡದಿದ್ದರೆ ಪಂಜರದ ಗಿಳಿ: ನಿರ್ಮಲಾ ಸೀತಾರಾಮನ್ ವ್ಯಂಗ್ಯ
ಸಿಬಿಐ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಪ್ರತಿಭಟನೆಯನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರವಾಗಿ ವಿರೋಧಿಸಿದ್ದಾರೆ.

