Nirmala Sitharaman

ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅಧಿಕಾರ ಸ್ವೀಕಾರ
ದೇಶದ ಮೊತ್ತ ಮೊದಲ ಪೂರ್ಣಾವಧಿ ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ...

ನಿರ್ಮಲಾ ಸೀತಾರಾಮನ್ ಗೆ ರಕ್ಷಣಾ ಖಾತೆ, ಗೋಯಲ್ ಗೆ ರೇಲ್ವೇ ಖಾತೆ!
ತೀವ್ರ ಕುತೂಹಲ ಕೆರಳಿಸಿದ್ದ ಮೋದಿ ಸಂಪುಟ ಪುನಾರಚನೆ ಪೂರ್ಣಗೊಂಡಿದ್ದು, ಅಚ್ಚರಿ ಬೆಳವಣಿಗೆ ಎಂಬಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಕ್ಷಣಾ ಸಚಿವಾಲಯದ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸಂಪುಟ ವಿಸ್ತರಣೆ: ರಾಜೀವ್ ಪ್ರತಾಪ್, ಉಮಾ ಭಾರತಿ ಸೇರಿ ಐವರು ಸಚಿವರಿಗೆ ಕೊಕ್?
ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುರುವಾರ ಹಲವು ಸಚಿವರ ರಾಜೀನಾಮೆ ಪಡೆದಿದ್ದಾರೆ. ಸಂಪುಟದಿಂದ ಕೈಬಿಡುವ ಸಚಿವರ ಜೊತೆ ಪ್ರತ್ಯೇಕವಾಗಿ...

ಬೀದಿ ಗೂಂಡಾ: ಸೇನಾ ಮುಖ್ಯಸ್ಥರಿಗೆ ಅವಮಾನ ಮಾಡಿದ್ದಕ್ಕೆ ಸೋನಿಯಾ ಕ್ಷಮೆ ಕೇಳಲಿ- ಬಿಜೆಪಿ
ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರು ಸೇನಾ ಮುಖ್ಯಸ್ಥರನ್ನು 'ಬೀದಿ ಗೂಂಡಾ' ಎನ್ನುವ ಮೂಲಕ ಅವಮಾನ ಮಾಡಿದ್ದು, ಹೇಳಿಕೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕೂಡಲೇ ಕ್ಷಮೆಯಾಚಿಸಬೇಕೆಂದು...

ಜೆಎನ್'ಯು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಎಫ್ಐಆರ್ ದಾಖಲಿಗೆ ಸೀತಾರಾಮನ್ ಸೂಚನೆ
ಜೆಎನ್'ಯು ವಿದ್ಯಾರ್ಥಿ ಜೆ.ಮುತ್ತು ಕೃಷ್ಣನ್ ಅಲಿಯಾಸ್ ರಜಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾನ್ ಅವರು ದೆಹಲಿ ಪೊಲೀಸರಿಗೆ ಬುಧವಾರ...

ಡಿಜಿಟಲ್ ವಹಿವಾಟುಗಳಿಂದ ಸರ್ಕಾರಕ್ಕೆ ಹೆಚ್ಚಿನ ಉಳಿತಾಯ: ನಿರ್ಮಲಾ ಸೀತಾರಾಮನ್
ಎಲ್ಲಾ ವರ್ಗದವರನ್ನು ಬ್ಯಾಂಕಿಂಗ್ ವ್ಯವಸ್ಥೆಯಡಿ ತರುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಅನಧಿಕೃತ ಆರ್ಥಿಕತೆಯನ್ನು ನಿರ್ಮೂಲನೆ ಮಾಡುವಲ್ಲಿ ಪರಿಣಾಮಕಾರಿಯಾಗಿದೆ...

ಶೀಘ್ರದಲ್ಲೇ ಹೊಸ ಬದಲಾವಣೆಗೆ ಆರ್ಥಿಕತೆ ಒಗ್ಗಲಿದೆ: ನಿರ್ಮಲಾ ಸೀತಾರಾಮನ್
ಹೊಸ ಬದಲಾವಣೆಗೆ ಶೀಘ್ರದಲ್ಲೇ ದೇಶದ ಆರ್ಥಿಕತೆ ಒಗ್ಗಿಕೊಳ್ಳಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಚೈನಾ ಉತ್ಪನ್ನಗಳನ್ನು ನಿಷೇಧಿಸಲು ಸಂಸದರ ಆಗ್ರಹ; ಸಾಧ್ಯವಿಲ್ಲ ಎಂದ ಸರ್ಕಾರ
ಕೆಲವು ಜಿಜೆಪಿ ಸದಸ್ಯರೂ ಸೇರಿದಂತೆ ಲೋಕಸಭಾ ಸದಸ್ಯರು ಚೈನಾ ಉತ್ಪನ್ನಗಳ ಆಮದನ್ನು ನಿಷೇಧಿಸುವಂತೆ ಸೋಮವಾರ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಚೈನಾದಿಂದ

ಎಸ್‍ಇಜೆಡ್ ಭೂಮಿ ಖಾಲಿ
ವಿಶೇಷ ಆರ್ಥಿಕ ವಲಯ(ಎಸ್ ಇಜಡ್) ಸ್ಥಾಪನೆಗೆ ನೀಡಿರುವ ಭೂಮಿಯಲ್ಲಿ ಶೇ.90ರಷ್ಟು ಖಾಲಿ ಬಿದ್ದಿದೆ ಎಂದು ಸೋಮವಾರ ಲೋಕಸಭೆಗೆ ಮಾಹಿತಿ ನೀಡಲಾಗಿದೆ...

