Nirmala Sithraman

ಜಾತಿ ಹೆಸರು ಹೇಳಿ ಬಡ ರೈತರಿಗೆ ಇಡಿ ಸಮನ್ಸ್; ನಿರ್ಮಲಾ ಸೀತಾರಾಮನ್ ವಜಾಗೊಳಿಸುವಂತೆ ರಾಷ್ಟ್ರಪತಿಗೆ IRS ಅಧಿಕಾರಿ ಪತ್ರ
ಜಾರಿ ನಿರ್ದೇಶನಾಲಯ ಬಡ ರೈತರಿಗೆ ಸಮನ್ಸ್ ನೀಡಿರುವ ವಿಚಾರವಾಗಿ ಭಾರತೀಯ ಕಂದಾಯ ಇಲಾಖೆ ಅಧಿಕಾರಿ ಬಾಲಮುರುಗನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಜಿ-20 ಹಣಕಾಸು ಸಚಿವರು, ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಸಭೆ
ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮತ್ತು ಶನಿವಾರ ಜಿ-20 ರಾಷ್ಟ್ರಗಳ ಹಣಕಾಸು ಸಚಿವರು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಮೊದಲ ಸಭೆ ನಡೆಯಲಿದೆ.

