ರಾಜ್ಯಸನಾತನ ಎಂದರೆ ಶಾಶ್ವತ ಎಂದರ್ಥ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಹೇಳಿಕೆ ನೀಡಿ: ನಿರ್ಮಲಾನಂದ ಸ್ವಾಮೀಜಿ
ಸನಾತನ ಎಂದರೆ ಶಾಶ್ವತ ಎಂದರ್ಥ, ಅಂದರೆ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ. ಅದೇ ಸನಾತನ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಹೇಳಿಕೆ ನೀಡಬೇಕೆಂದು ಆದಿಚುಂಚನಗಿರಿಯ ಶ್ರೀನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದ್ದಾರೆ.