ವಿದೇಶಇಸ್ರೇಲ್ ಭರ್ಜರಿ ಬೇಟೆ: ಅ.7ರ ಉಗ್ರ ದಾಳಿಯ ರೂವಾರಿ ಹಮಾಸ್ ಕಮಾಂಡರ್ ಮಿಲಿಟರಿ ಕಾರ್ಯಾಚರಣೆಯಲ್ಲಿ ಹತ!
ಹಮಾಸ್ ಉಗ್ರ ಸಂಘಟನೆಯನ್ನು ಕಿತ್ತೊಗೆಯುವ ಶಪತ ಮಾಡಿರುವ ಇಸ್ರೇಲ್ ಸೇನೆ ಗಾಜಾ ಪಟ್ಟಿ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಗಾಜಾಪಟ್ಟಿಯೊಳಗೆ ನುಗ್ಗಿರುವ ಐಡಿಎಫ್ ಸಾಮಾಜಿಕ ಪೋಸ್ಟ್ನಲ್ಲಿ ಹಮಾಸ್ ಭಯೋತ್ಪಾದಕನ ಹತ್ಯೆ ಮಾಡಲಾಗಿದ್ದು ಆತನ ಹೆಸರು ಮತ್ತು ಫೋಟೋವನ್ನು ಹಂಚಿಕೊಂಡಿದೆ.