Nisar Ahmed

ಬೆಂಗಳೂರು: ಗುಜರಾತಿನ 41 ವಾಹನಗಳಿಗೆ ಕಾನೂನುಬಾಹಿರ ಫಿಟ್‌ನೆಸ್ ಪ್ರಮಾಣಪತ್ರ; ಹಿರಿಯ ಮೋಟಾರು ವಾಹನ ನಿರೀಕ್ಷಕ ಅಮಾನತು!
ಈ ವಿಷಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ಬಂದ ಕೂಡಲೇ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇಬ್ಬರೂ ತಮ್ಮ ಕ್ಷೇತ್ರಗಳಲ್ಲಿ 'ರಾಜಕುಮಾರರು': ನಿಸಾರ್ ಬಗ್ಗೆ ರಾಘವೇಂದ್ರ ರಾಜ್‌ಕುಮಾರ್ ಮನದಾಳದ ಮಾತು
ನಿಸಾರ್ ಅಹಮದ್ ಅವರಂತಹ ಪ್ರಸಿದ್ಧ ವ್ಯಕ್ತಿಯ ಬಗ್ಗೆ ಮಾತನಾಡಲು ನಾನು ತುಂಬಾ ‘ಚಿಕ್ಕವನಾಗಿದ್ದರೂ’, ನನ್ನ ತಂದೆ ಮತ್ತು ಅವರ ನಡುವಿನ ಸ್ನೇಹವನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ನಿಸಾರ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ- ಆರ್.ಅಶೋಕ್
ಇಂದು ನಿಧನರಾಗಿರುವ ಹಿರಿಯ ಸಾಹಿತಿ, ಕವಿ ಪ್ರೊ.ಕೆ.ಎಸ್. ನಿಸಾರ್ ಅಹ್ಮದ್ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಯಾರು ಮುಂದಿನ ರಾಷ್ಟ್ರಕವಿ?
ಹಿರಿಯ ಸಾಹಿತಿ ಜಿ.ಎಸ್ ಶಿವರುದ್ರಪ್ಪ ಅವರ ನಿಧನದಿಂದ ತೆರವಾಗಿರುವ 'ರಾಷ್ಟ್ರಕವಿ' ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ...

