Nisarga cyclone

ಕ್ಷಿಣಿಸಿದ ನಿಸರ್ಗ ಚಂಡಮಾರುತ: ರೌದ್ರವತಾರದ ನಂತರ ತಣ್ಣಗಾದ ನಿಸರ್ಗ ಚಂಡಮಾರುತಕ್ಕೆ ಮೂವರು ಬಲಿ!
ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾದ ನಿಸರ್ಗ ಚಂಡಮಾರುತ ಮುಂಬೈ ಸೇರಿದಂತೆ ಮಹಾರಾಷ್ಟ್ರ ಮತ್ತು ಗುಜರಾತ್ ನ ಕರಾವಳಿ ತೀರದಲ್ಲಿ ಅಪ್ಪಳಿಸಿ ಭಾರೀ ಅನಾಹುತ ಸೃಷ್ಟಿಸಿದೆ.

ಅಬ್ಬರಿಸಿ ಮರೆಯಾದ ನಿಸರ್ಗ ಚಂಡಮಾರುತ, ನಿಸರ್ಗ ರುದ್ರನರ್ತನದ ಚಿತ್ರಗಳು!
ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾದ ನಿಸರ್ಗ ಚಂಡಮಾರುತ ಮುಂಬೈ ಸೇರಿದಂತೆ ಮಹಾರಾಷ್ಟ್ರ ಮತ್ತು ಗುಜರಾತ್ ನ ಕರಾವಳಿ ತೀರದಲ್ಲಿ ಅಪ್ಪಳಿಸಿ ಭಾರೀ ಅನಾಹುತ ಸೃಷ್ಟಿಸಿದೆ.

ಮಹಾರಾಷ್ಟ್ರ, ಗುಜರಾತ್ ಗೆ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ: ತೀವ್ರ ಕಟ್ಟೆಚ್ಚರ, 31 ಎನ್ ಡಿಆರ್ ಎಫ್ ತಂಡ ನಿಯೋಜನೆ
ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಿಗೆ ತೀವ್ರ ಪ್ರಮಾಣದಲ್ಲಿ ನಿಸರ್ಗ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ಕೈಗೊಂಡಿರುವ ಸಿದ್ಧತೆ, ಮುನ್ನೆಚ್ಚರಿಕೆಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತಾ ಶಾ ಸಭೆ ನಡೆಸಿದರು.