ರಾಜ್ಯನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸತೀಶ್ ಜಾರಕಿಹೊಳಿ
ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆ ಪತ್ರ ಬಂದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.