Nishvika Naidu

ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು, ಮೇಘಾ ಶೆಟ್ಟಿ ಅಭಿನಯದ 'ದಿಲ್ ಪಸಂದ್' ಬಿಡುಗಡೆಗೆ ದಿನಾಂಕ ಫಿಕ್ಸ್
ನಿರ್ದೇಶಕ ಶಿವ ತೇಜಸ್ ಅವರ ರೊಮ್ಯಾಂಟಿಕ್ ಕಾಮಿಡಿ, ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು ಮತ್ತು ಮೇಘಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ 'ದಿಲ್ ಪಸಂದ್' ಸಿನಿಮಾ ನವೆಂಬರ್ 11 ರಂದು ಥಿಯೇಟರ್‌ಗಳಿಗೆ ಬರಲಿದೆ.

ದಿಲ್ ಪಸಂದ್ ಚಿತ್ರದ ಫಸ್ಟ್ ಗ್ಲಿಂಪಸ್ ವಿಡಿಯೋ!
ಡಾರ್ಲಿಂಗ್ ಕೃಷ್ಣ ಮತ್ತು ನಿಶ್ವಿಕಾ ನಾಯ್ಡು ಅಭಿನಯದ ದಿಲ್ ಪಸಂದ್ ಚಿತ್ರದ ಫಸ್ಟ್ ಗ್ಲಿಂಪಸ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಶಿವ ತೇಜಸ್ ನಿರ್ದೇಶಿಸಿದ್ದಾರೆ.

ಸಖತ್ ನಲ್ಲಿ ಪ್ರೇಕ್ಷಕರಿಗೆ ಮನರಂಜನೆ ಗ್ಯಾರಂಟಿ: ಗೋಲ್ಡನ್ ಸ್ಟಾರ್ ಗಣೇಶ್
ಲವಲವಿಕೆಯಿಂದ ಕೂಡಿದ್ದ ನ್ಯೂ ಏಜ್ ಕಾಮಿಡಿ ಸಿನಿಮಾ ಚಮಕ್ ಪ್ರೇಕ್ಷಕರನ್ನು ನಗಿಸುವುವುದರ ಜೊತೆಗೆ ಸಾಮಾಜಿಕ ಸಂದೇಶವನ್ನೂ ಹೊಂದಿತ್ತು. ಇದೀಗ ಮತ್ತೆ ಗಣೇಶ್ ಮತ್ತು ನಿರ್ದೇಶಕ ಸುನಿ 'ಸಖತ್' ಗಾಗಿ ಒಂದಾಗಿರುವುದು ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟಾಗಿಸಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿಸುವ ಆಸೆ ಮುಂಚಿನಿಂದಲೂ ಇತ್ತು: ಸಕತ್ ನಾಯಕಿ ನಿಶ್ವಿಕಾ ನಾಯ್ಡು
ಸಕತ್ ಕೋರ್ಟ್ ರೂಮ್ ಡ್ರಾಮ ಆಗಿದ್ದರೂ ರೊಮ್ಯಾಂಟಿಕ್- ಕಾಮಿಡಿ ಸಿನಿಮಾ ಕೂಡಾ ಎನ್ನುತ್ತಾರೆ ನಿಶ್ವಿಕಾ. ಪ್ರೇಕ್ಷಕರನ್ನು ಈ ಸಿನಿಮಾ ನಗೆಯ ಕಡಲಲ್ಲಿ ತೇಲಿನಲಿದೆ ಎನ್ನುವ ಖಾತರಿಯನ್ನು ಅವರು ನೀಡಿದ್ದಾರೆ.

ಶಿವ ತೇಜಸ್ ನಿರ್ದೇಶನದ ಹೊಸ ಚಿತ್ರದಲ್ಲಿ 'ಡಾರ್ಲಿಂಗ್ ಕೃಷ್ಣ' ಗೆ ನಿಶ್ವಿಕಾ, ಮೇಘಾ ಶೆಟ್ಟಿ ನಾಯಕಿಯರು!
ಶಿವತೇಜಸ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಲವ್ ಮಾಕ್ಟೇಲ್ ಹೀರೋ ಡಾರ್ಲಿಂಗ್ ಕೃಷ್ಣ ನಟಿಸುತ್ತಿದ್ದು. ಮೊದಲ ಬಾರಿಗೆ ನಿಶ್ವಿಕಾ ನಾಯ್ಡು ಮತ್ತು ಮೇಘಾ ಶೆಟ್ಟಿ ನಾಯಕಿಯಾರಾಗಿ ಅಭಿನಯಿಸುತ್ತಿದ್ದಾರೆ.

'ಗುರು-ಶಿಷ್ಯರು' ಸಿನಿಮಾ ಶೂಟಿಂಗ್ ಗೆ ಮರಳಿದ ಶರಣ್ ಮತ್ತು ನಿಶ್ವಿಕಾ ನಾಯ್ಡು!
ಕೋವಿಡ್-19 ಲಾಕ್ ಡೌನ್ ನಂತರ ಚಿತ್ರೋದ್ಯಮ ನಿಧಾನವಾಗಿ ಕೆಲಸ ಆರಂಭಿಸುತ್ತಿದೆ, ಗುರು-ಶಿಷ್ಯರು ಸಿನಿಮಾ ಶೂಟಿಂಗ್ ಕೂಡ ಪುನಾರಂಭವಾಗುತ್ತಿದೆ.

ಮೊದಲ ಬಾರಿಗೆ ಹಳ್ಳಿ ಹುಡುಗಿಯ ಪಾತ್ರದಲ್ಲಿ ನಟಿಸಿದ್ದು ನಿಜಕ್ಕೂ ವಿಶೇಷ ಅನುಭವ: ನಿಶ್ವಿಕಾ ನಾಯ್ಡು
ಜಡೇಶಾ ಕೆ ಹಂಪಿ ನಿರ್ದೇಶನದ ಕ್ರೀಡಾ ಪ್ರಧಾನ ಗುರು ಶಿಷ್ಯರು ಚಿತ್ರದಲ್ಲಿ ನಿಶ್ವಿಕಾ ನಾಯ್ಡು ನಾಯಕಿ ಪಾತ್ರಕ್ಕೆ ಆಯ್ಕೆಯಾಗಿದ್ದು ನಟ ಶರಣ್ ಗೆ ಜೋಡಿಯಾಗಲಿದ್ದಾರೆ.

ರಾಮಾರ್ಜುನ ಚಿತ್ರದ ಟ್ರೈಲರ್
ನಟ ಅನೀಶ್ ಮತ್ತು ನಿಶ್ವಿಕಾ ನಾಯ್ಡು ಅಭಿನಯದ ರಾಮಾರ್ಜುನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

'ಮರ್ಫಿ'ಯಲ್ಲಿ ಪ್ರಭು ಮುಂಡ್ಕೂರ್ ಗೆ ನಿಶ್ವಿಕಾ ನಾಯ್ಡು ಜೋಡಿ!
"ಮರ್ಫಿ" ಎಂಬ ರೊಮ್ಯಾಂಟಿಕ್ ಡ್ರಾಮಾಗಾಗಿ ಜೊತೆಯಾಗಿರುವ "ಊರ್ವಿ" ನಿರ್ದೇಶಕ ಬಿ ಎಸ್ ಪ್ರದೀಪ್ ವರ್ಮಾ ಮತ್ತು ನಟ ಪ್ರಭು ಮುಂಡ್ಕೂರು ಅವರೀಗ ತಮ್ಮ ಚಿತ್ರದ ನಾಯಕಿಯನ್ನಾಗಿ ನಟಿ ನಿಶ್ಚಿಕಾ ನಾಯ್ಡು ಅವರನ್ನು ಆಯ್ಕೆ ಮಾಡಿದ್ದಾರೆ. "ಅಮ್ಮ ಐ ಲವ್ ಯು" ಮತ್ತು"ಪಡ್ಡೆ ಹುಲಿ" ಚಿತ್ರದ ನಟಿ ಕೊನೆಯ ಬಾರಿಗೆ ಪ್ರಜ್ವಲ್ ದೇವರಾಜ್ ಅಭಿನಯದ "ಜಂಟಲ್ ಮ್ಯಾನ್" ಚಿತ್ರದಲ್ಲಿ ಕಾ

