Nita Ambani

WPL 2025: ಮುಂಬೈ ಇಂಡಿಯನ್ಸ್ ಎರಡನೇ ಬಾರಿ ಚಾಂಪಿಯನ್; ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಾಪ್ ಭಾವುಕ
ಕಳೆದ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎದುರಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲು ಕಂಡಿತ್ತು. ಈ ಮೂಲಕ ಆಗಲೂ ಪ್ರಶಸ್ತಿ ಗೆಲ್ಲಲಾಗದೆ ನಿರಾಸೆಯಿಂದ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

Watch | ಹರ್ಭಜನ್ ಮತ್ತು ಸೈಮಂಡ್ಸ್ ಸ್ನೇಹಿತರಾಗಿದ್ದು ಹೇಗೆ?

ಮಾಧ್ಯಮಗಳ ಮುಂದೆ ಕೈ ಮುಗಿದು 'ಸಾರಿ' ಎಂದ ನೀತಾ ಅಂಬಾನಿ: ಕಾರಣವೇನು..?
ಮದುವೆ ಬಂದು ಹಾರೈಸಿದಕ್ಕೆ, ತುಂಬಾ ತಾಳ್ಮೆಯಿಂದ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಭಾರತದಲ್ಲಿ ಡಿಸ್ನಿ-ರಿಲಯನ್ಸ್ ಒಡೆತನದ ಮಾಧ್ಯಮ ಸಂಸ್ಥೆಗಳ ವಿಲೀನ; ನೀತಾ ಅಂಬಾನಿ ಮುಖ್ಯಸ್ಥೆ
ಅಮೆರಿಕದ ವಾಲ್ಟ್ ಡಿಸ್ನಿ ಕೋ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಬುಧವಾರ ಭಾರತದಲ್ಲಿ ತಮ್ಮ ಮಾಧ್ಯಮ ಕಾರ್ಯಾಚರಣೆಗಳನ್ನು ವಿಲೀನಗೊಳಿಸಿದೆ.

ನೀತಾ ಅಂಬಾನಿ ಮುಡಿಗೆ ಮತ್ತೊಂದು ಗರಿ: ನ್ಯೂಯಾರ್ಕ್ ನ 'ದ ಮೆಟ್'ಮ್ಯೂಸಿಯಂನ ಟ್ರಸ್ಟಿ
ಅಮೆರಿಕಾದ ಬಹುದೊಡ್ಡ ಕಲಾಕೇಂದ್ರವೆನಿಸಿರುವ ನ್ಯೂಯಾರ್ಕ್ ನ ಮೆಟ್ರೊಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ಸ್ ಗೆ ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಗೌರವಾನ್ವಿತ ಟ್ರಸ್ಟಿಯಾಗಿ ಆಯ್ಕೆಯಾಗಿದ್ದಾರೆ.

ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ನಿತಾ ಅಂಬಾನಿ ಡಾನ್ಸ್, ವಿಡಿಯೋ ವೈರಲ್!
ರಿಲಯನ್ಸ್ ಗ್ರೂಪ್ ಮಾಲೀಕ ಮುಕೇಶ್ ಅಂಬಾನಿ ಪುತ್ರ ಆಕಾಶ್ ಹಾಗೂ ಶ್ಲೋಕಾ ಮೆಹ್ತಾ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತಿವೆ...

ಶ್ಲೋಕ ಮೆಹ್ತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಮುಕೇಶ್ ಪುತ್ರ ಆಕಾಶ್ ಅಂಬಾನಿ
ರಿಲಯನ್ಸ್ ಇಂಡಸ್ಟ್ರೀಸ್ ಉದ್ಯಮಿಯ ಹಿರಿಯ ಪುತ್ರ ಆಕಾಶ್ ಅಂಬಾನಿ ವಜ್ರೋದ್ಯಮಿ ರಸ್ಸೆಲ್ ಮೆಹ್ತಾ ...

ರಿಲಯನ್ಸ್ ಮುಖ್ಯಸ್ಥೆ ನೀತಾ ಅಂಬಾನಿಗೆ ಪ್ರತಿಷ್ಟಿತ "ದಿ ಮೆಟ್" ಗೌರವ
ರಿಲಯನ್ಸ್ ಫೌಂಡೇಶನ್ಸ್ ಸಂಸ್ಥೆಯ ಮುಖ್ಯಸ್ಥೆ ನೀತಾ ಅಂಬಾನಿ ಅವರು ನ್ಯೂಯಾರ್ಕ್ ನ ಪ್ರತಿಷ್ಟಿತ ಮ್ಯೂಸಿಯಂ ಆಫ್ ಆರ್ಟ್ (ಮೆಟ್) ಗೌರವಕ್ಕೆ ಪಾತ್ರರಾಗಿದ್ದಾರೆ.

ನೀತಾ ಅಂಬಾನಿ ಅಂತರರಾಷ್ಟ್ರೀಯ ಒಲಂಪಿಕ್ ಸಮಿತಿಯ ಮೊದಲ ಭಾರತೀಯ ಮಹಿಳಾ ಸದಸ್ಯೆ
ರಿಲಯನ್ಸ್ ಫೌಂಡೇಷನ್‌ನ ಸಂಸ್ಥಾಪಕ ಮುಖ್ಯಸ್ಥೆ ನೀತಾ ಅಂಬಾನಿ ಅವರು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯೆಯಾಗಿ ಆಯ್ಕೆಯಾಗಿದ್ದು, ...

