ರಾಜ್ಯಬ್ರಿಟನ್ ಲೇಖಕಿ ನಿತಾಶಾ ಕೌಲ್ ಬೆಂಗಳೂರು ಪ್ರವೇಶಕ್ಕೆ ಅನುಮತಿ ನಕಾರ: ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪ!
ರಾಜ್ಯ ಸರ್ಕಾರದ ಅಧಿಕೃತ ಆಹ್ವಾನದ ಮೇರೆಗೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್ನ ಪ್ರೊಫೆಸರ್, ಭಾರತ ಮೂಲದ ನಿತಾಶಾ ಕೌಲ್ ಅವರು ಬೆಂಗಳೂರು ಪ್ರವೇಶಿಸದಂತೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿಯೇ ತಡೆದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ರಾಜಕೀಯ ವಲಯದಲ್ಲಿ ಕೆಸರೆರಚಾಟ ಆರಂಭವಾಗಿದೆ.