ವಕೀಲ ನಿತೇಶ್ ರಾಣಾ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಜಾರಿ ನಿರ್ದೇಶನಾಲಯ(ಇಡಿ)ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗೆ ಶನಿವಾರ ರಾಜೀನಾಮೆ ನೀಡಿದ್ದಾರೆ.