Nitesh Tiwari

'ರಾಮನಾಗಿ ರಣಬೀರ್ ಕಪೂರ್ರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಸೀತೆಯಾಗಿ ಸಾಯಿಪಲ್ಲವಿ, ರಾವಣನಾಗಿ ಯಶ್ ಅದ್ಭುತ'
'ನಾವು ರಣಬೀರ್ ಅವರನ್ನು ವಿಭಿನ್ನ ಪಾತ್ರಗಳಲ್ಲಿ ನೋಡಿದ್ದೇವೆ; ಅವರು ತುಂಬಾ ಒಳ್ಳೆಯ ನಟ. ವೈಯಕ್ತಿಕವಾಗಿ, ನನಗೆ ಅವರ ವಿರುದ್ಧ ಬೇರೆ ಯಾವುದೇ ತಕರಾರು ಇಲ್ಲ' ಎಂದು ತಿಳಿಸಿದರು.

ಸೀತೆ ನಮ್ಮ ಮಾತೆ; ಯಾರ್ಯಾರನ್ನೋ ಆ ಪಾತ್ರಕ್ಕೆ ತಂದ್ರೆ ಜನ ಒಪ್ಪುತ್ತಾರಾ? ನಿತೇಶ್ ತಿವಾರಿ ರಾಮಾಯಣಕ್ಕೆ ಅನ್ನು ಕಪೂರ್ ಅಸಮಾಧಾನ
ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಪ್ರಭು ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತಾ ಮಾತೆಯ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಸಿನಿಮಾದ ಮೊದಲ ಭಾಗವು 2026 ರ ಅಕ್ಟೋಬರ್ನಲ್ಲಿ ತೆರೆಕಾಣಲಿದೆ ಎಂದು ಹೇಳಲಾಗುತ್ತಿದೆ.

'ರಾಮಾಯಣ' ವಿತರಣಾ ಹಕ್ಕು ಕರಣ್ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್ ಪಾಲು: 250 ಕೋಟಿಗೆ ಭರ್ಜರಿ ಡೀಲ್!
ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸಿರುವ ‘ರಾಮಾಯಣ’ ಚಲನಚಿತ್ರವು ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದೆ.

Ramayana: ರಾಕಿಂಗ್ ಸ್ಟಾರ್ Yash ಸಿನಿಮಾದ ಫಸ್ಟ್ ಆಕ್ಷನ್ ಫೋಟೋ ರಿಲೀಸ್, Mad Max ಸ್ಟಂಟ್ ನಿರ್ದೇಶಕ ಸಾಥ್
ರಾಮಾಯಣ, ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅಭಿನಯದ ಬಹು ಕೋಟಿ ವೆಚ್ಚದ ಸಿನಿಮಾ. ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಈ ಸಿನಿಮಾದಲ್ಲಿ ಯಶ್ ಭಾಗಿಯಾಗಿದ್ದಾರೆ.

ನಿತೇಶ್ ತಿವಾರಿ ರಾಮಾಯಣದಲ್ಲಿ ಶೂರ್ಪನಖಿಯಾಗಿ ರಾಕುಲ್ ಪ್ರೀತ್ ಸಿಂಗ್!
ನಿತೇಶ್ ತಿವಾರಿ ನಿರ್ದೇಶನದ ರಾಮಾಯಣದ ತಾರಾಗಣವು ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಈಗಾಗಲೇ ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್, ಸನ್ನಿ ಡಿಯೋಲ್ ಮತ್ತು ಲಾರಾ ದತ್ತಾ ಕ್ರಮವಾಗಿ ಭಗವಾನ್ ರಾಮ, ಸೀತಾ, ರಾವಣ, ಭಗವಾನ್ ಹನುಮಾನ್ ಮತ್ತು ಕೈಕೇಯಿಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ನಿತೇಶ್ ತಿವಾರಿ 'ರಾಮಾಯಣ'ದಲ್ಲಿ ಯಶ್; ರಾವಣ ಪಾತ್ರಕ್ಕಾಗಿ ದುಬಾರಿ ಸಂಭಾವನೆ!
ಕೆಜಿಎಫ್ ಚಾಪ್ಟರ್ 1 ಹಾಗೂ ಚಾಪ್ಟರ್ 2 ಯಶಸ್ಸಿನಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಖ್ಯಾತಿಗೊಂಡಿರುವ ರಾಕಿಂಗ್ ಸ್ಟಾರ್ ಯಶ್, ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

ನಿತೇಶ್ ತಿವಾರಿ ರಾಮಾಯಣದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ: ರಾವಣನ ಪಾತ್ರಕ್ಕೆ ಯಶ್ ಫಿಕ್ಸ್; ಶೂಟಿಂಗ್ ಗೆ 15 ದಿನ ಡೇಟ್ಸ್
ಬಾಲಿವುಡ್ನಲ್ಲಿ ರಾಮಾಯಣ ಎಂಬ ಸಿನಿಮಾ ನಿರ್ಮಾಣಗೊಳ್ಳಲಿದೆ ಎಂದು ಬಹು ಹಿಂದೆಯೇ ಸುದ್ದಿಯಾಗಿತ್ತು. ಇದನ್ನು ಭಾರತೀಯ ಸಿನಿಮಾರಂಗದ ಪ್ರಮುಖ ಪ್ರಾಜೆಕ್ಟ್ ಎಂದು ಬಿಂಬಿಸಲಾಗುತ್ತಿದೆ.

ನಿತೇಶ್ ತಿವಾರಿ 'ರಾಮಾಯಣ' ತಿರಸ್ಕರಿಸಿದ ಯಶ್: 'ರಾವಣ' ಪಾತ್ರ ಕೈ ಬಿಡುವಂತೆ ಸಲಹೆ ನೀಡಿದ್ದು ಯಾರು?
ಇತ್ತೀಚೆಗೆ ನಿತೇಶ್ ತಿವಾರಿ ನಿರ್ದೇಶನದ ರಾಮಾಯಣದಲ್ಲಿ ಯಶ್ ರಾವಣ ಪಾತ್ರ ಮಾಡುತ್ತಾರೆಂಬ ಮಾತುಗಳು ಕೇಳಿ ಬಂದಿದ್ದವು. ಮೊದಲು ಯಶ್ ರಾವಣ ಪಾತ್ರ ಮಾಡಲು ಬಹಳ ಉತ್ಸುಕರಾಗಿದ್ದರು, ಆದರೆ ಇತ್ತೀಚಿನ ಮಾಹಿತಿಗಳ ಪ್ರಕಾರ ಯಶ್ ರಾವಣ ಪಾತ್ರ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಸದ್ದಿಲ್ಲದೆ ತಯಾರಾಗ್ತಿದೆ ಇನ್ಫೋಸಿಸ್ ನಾರಾಯಣ ಮೂರ್ತಿ ಬಯೋ ಪಿಕ್
ಕರುನಾಡಿನಖ್ಯಾತ ಉದ್ಯಮಿ, ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನು ಆಧರಿಸಿದ ಚಿತ್ರವೊಂದರ ತಯಾರಿ ಸದ್ದಿಲ್ಲದೆ ನಡೆಯುತ್ತಿದೆ.

