Nithin gadkari

E20 ಇಂಧನದಿಂದ ವಾಹನಗಳ ಭಾಗಗಳಿಗೆ ಹಾನಿ?: ರಾಜ್ಯಸಭೆಯಲ್ಲಿ ಗಡ್ಕರಿ ಕೊಟ್ರು ಬಿಗ್ ಅಪ್ಡೇಟ್!
ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, E20 ಇಂಧನ ಬಳಕೆಯಿಂದಾಗಿ ವಾಹನದ ಮೈಲೇಜ್‌ನ ಆತಂಕಗಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದೆ.

E20 ಬೇಡ ಅಂದ್ರೆ 100% Pure Petrol ಎಂದ ಗಡ್ಕರಿ; XP100 ಪೆಟ್ರೋಲ್ ಬೆಲೆ ಎಷ್ಟು?
E20 ಪೆಟ್ರೋಲ್ ತಮ್ಮ ವಾಹನದ ಮೈಲೇಜ್ ಕಡಿಮೆ ಮಾಡುತ್ತಿದೆ ಮತ್ತು ಎಂಜಿನ್ ಆಗುತ್ತಿದೆ ಎಂದು ದೂರುತ್ತಿರುವವರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ.

'ಯಾವುದೇ ಕಾರು ಸಮಸ್ಯೆ ಎದುರಿಸಿಲ್ಲ': ಎಥೆನಾಲ್ ಮಿಶ್ರಿತ ಇಂಧನದಿಂದ ಮೈಲೇಜ್ ಕುಸಿತ ಕಳವಳಗಳಿಗೆ Gadkari ಸ್ಪಷ್ಟನೆ
E20 - 20% ಎಥೆನಾಲ್ ಮಿಶ್ರಣ ಪೆಟ್ರೋಲ್ ಬಿಡುಗಡೆಯಿಂದಾಗಿ ಸಮಸ್ಯೆಗಳನ್ನು ಎದುರಿಸುತ್ತಿರುವ ಒಂದೇ ಒಂದು ವಾಹನವನ್ನು ಹೆಸರಿಸಲು ಎಥೆನಾಲ್ ಇಂಧನದ ವಿಮರ್ಶಕರಿಗೆ ನಿತಿನ್ ಗಡ್ಕರಿ ಸವಾಲು ಹಾಕಿದ್ದಾರೆ.

ರಸ್ತೆ ಸಾರಿಗೆ, ಹೆದ್ದಾರಿ ಇಲಾಖೆ ನೀರಿನ ಸಮಸ್ಯೆಗಳನ್ನೂ ಬಗೆಹರಿಸಬಹುದು ಅಂತಿದ್ದಾರೆ ನಿತಿನ್ ಗಡ್ಕರಿ, ಹೇಗೆ ಅಂದರೆ...
ದೇಶದ ಹಲವು ಪ್ರದೇಶಗಳಲ್ಲಿ ತಲೆದೋರುವ ನೀರಿನ ಸಮಸ್ಯೆಗಳನ್ನು ತಮ್ಮ ಸಚಿವಾಲಯ ಬಗೆಹರಿಸಬಹುದು ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಗಡ್ಕರಿಯಿಂದ ಅನುದಾನ ಪಡೆಯಲು 15 ಕೆ.ಜಿ ತೂಕ ಇಳಿಸಿಕೊಂಡ ಬಿಜೆಪಿ ಸಂಸದ
ಉಜ್ಜೈನ್ ನ ಬಿಜೆಪಿ ಸಂಸದ ಅನಿಲ್ ಫಿರೋಜಿಯಾ 15,000 ಕೋಟಿ ರೂಪಾಯಿ ಅನುದಾನ ಪಡೆಯುವುದಕ್ಕಾಗಿ 4 ತಿಂಗಳಲ್ಲಿ 15 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ.

ಪಾಕಿಸ್ತಾನ ಮತ್ತು ಚೀನಾದ ಒಂದಿಂಚು ಭೂಮಿಯೂ ಬೇಡ, ನಮಗೆ ಶಾಂತಿ ಬೇಕು: ನಿತಿನ್ ಗಡ್ಕರಿ
ಚೀನಾ ಅಥವಾ ಪಾಕಿಸ್ತಾನದ ಭೂಮಿಯಲ್ಲಿ ಆಸಕ್ತಿಯಿಲ್ಲ, ದೇಶವು ಶಾಂತಿ ಮತ್ತು ಸೌಹಾರ್ದತೆಯನ್ನು ಮಾತ್ರ ಬಯಸುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್ ವಾಹನಗಳ ನಿಷೇಧ?; ಹೀಗ್ ಹೇಳಿದ್ರು ಕೇಂದ್ರ ಸಚಿವ ನಿತಿನ್ ಗಡ್ಕರಿ..!
ಮಾಲಿನ್ಯ ರಹಿತ ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲೆ ನಿಷೇಧ ಹೇರಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸೆಪ್ಟೆಂಬರ್ 1ರಿಂದ ಸಂಚಾರ ನಿಯಮ ಕಠಿಣ, ಪೋಷಕರು, ಮಾಲೀಕರಿಗೆ ಶಿಕ್ಷೆ
2019ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಆಯ್ದ 63 ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಯಾಗಲಿದ್ದು, ಸಂಚಾರ ನಿಯಮವನ್ನು ಕೇಂದ್ರ ಸರ್ಕಾರ ಮತ್ತಷ್ಟು ಕಠಿಣಗೊಳಿಸಿದೆ.

ಭರವಸೆ ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ: ಗಡ್ಕರಿ ಹೇಳಿದ್ದು ಯಾರಿಗೆ?
ಜನರಿಗೆ ಭರವಸೆ ನೀಡಿ, ಆ ಕೆಲಸ ಈ ಕೆಲಸ ಎಂಬ ಕನಸು ಹುಟ್ಟಿಸಿ ಬಳಿಕ ಅದನ್ನು ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ...

