ರಾಜಕೀಯಅಫಜಲಪುರದಲ್ಲಿ ಸಹೋದರರ ಸವಾಲ್: ಬಿಜೆಪಿ ವಿರುದ್ಧ ಮಾಲೀಕಯ್ಯ ಗುತ್ತೇದಾರ್ ಮುನಿಸು; ಕಾಂಗ್ರೆಸ್ ಸೇರುವ ಸಾಧ್ಯತೆ
ತಮ್ಮ ಸಹೋದರ ನಿತಿನ್ ಗುತ್ತೇದಾರ್ ಅವರನ್ನು ಕೇಸರಿ ಪಕ್ಷಕ್ಕೆ ಸೇರಿಸಿಕೊಂಡಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ. ಏಪ್ರಿಲ್ 19ರಂದು ಕಾಂಗ್ರೆಸ್ ಸೇರುವ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಹೇಳಿದರು.