ದೇಶಮುಂದಿನ ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗಕ್ಕೆ ಪ್ರಾಮುಖ್ಯತೆಯಿಲ್ಲ: ಬಿಹಾರ ಸಿಎಂ ನಿತೀಶ್ ಕುಮಾರ್
"2024 ರಲ್ಲಿ ಬಿಜೆಪಿ ವಿರುದ್ಧ 'ಮುಖ್ಯ ರಂಗ' ಮಾತ್ರ ಇರುವುದರಿಂದ ಮೂರನೇ ರಂಗಕ್ಕೆ ಯಾವುದೇ ಅವಕಾಶವಿಲ್ಲ" ಎಂದು ಹೇಳಿದರು. ಬಿಜೆಪಿ ವಿರೋಧಿ ಪಕ್ಷಗಳು ಒಂದೇ ವೇದಿಕೆಯಲ್ಲಿ ಬಂದರೆ 2024ರ ಲೋಕಸಭೆ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಗೆಲ್ಲಬಹುದು ಎಂದರು