Nithyananda

'ಜೀವ ಅಪಾಯದಲ್ಲಿದೆ- ತುರ್ತು ವೈದ್ಯಕೀಯ ನೆರವು ನೀಡಿ': ಶ್ರೀಲಂಕಾ ಅಧ್ಯಕ್ಷರಿಗೆ ನಿತ್ಯಾನಂದ ಪತ್ರ
ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ ನನಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇದೆ ಹೀಗೆಂದು ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಕೋವಿಡ್-19 ಎರಡನೇ ಅಲೆ: ಭಾರತದಿಂದ ಪ್ರಯಾಣಿಸುವವರಿಗೆ ನಿತ್ಯಾನಂದನ 'ಕೈಲಾಸ'ದಲ್ಲಿ ನಿರ್ಬಂಧ!
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನದೇ ದೇಶ ಕೈಲಾಸ'ವನ್ನು ಘೋಷಿಸಿದ್ದು ಎಲ್ಲರಿಗೂ ತಿಳಿದೇ ಇದೆ.

ರಿಸರ್ವ್ ಬ್ಯಾಂಕ್ ಆಫ್ ಕೈಲಾಸ, ಹಿಂದೂ ಸಂಸತ್ ಘೋಷಣೆ ಮಾಡಿದ ನಿತ್ಯಾನಂದ!
ಪ್ರತ್ಯೇಕ ರಾಷ್ಟ್ರ ರಚನೆ ಮಾಡಿಕೊಂಡು, ಆ ದ್ವೀಪಕ್ಕೆ ಕೈಲಾಸವೆಂದು ಹೆಸರು ನೀಡಿದ್ದ ನಿತ್ಯಾನಂದ ಈಗ ಹಿಂದೂ ಸಂಸತ್ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಕೈಲಾಸವನ್ನು ಘೋಷಿಸಿದ್ದಾರೆ.

ಬಿಡದಿ ನಿತ್ಯಾನಂದನಿಗೆ ಓಪನ್ ಎಂಡೆಡ್ ನಾನ್ ಬೇಲೇಬಲ್ ವಾರೆಂಟ್ ಜಾರಿಗೊಳಿಸುವಂತೆ ಸಿಐಡಿ ಕೋರಿಕೆ
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನನ್ನು ಬಂಧಿಸಲು 'ಓಪನ್ ಎಂಡೆಡ್ ನಾನ್ ಬೇಲೇಬಲ್ ವಾರೆಂಟ್' ಜಾರಿಗೊಳಿಸುವಂತೆ ಸಿಐಡಿ ಅಧಿಕಾರಿಗಳು ರಾಮನಗರದ ಸೆಷನ್ ನ್ಯಾಯಾಲಯಕ್ಕೆ ಕೋರಿಕೆ ಸಲ್ಲಿಸಿದ್ದಾರೆ

ಕೊರೋನಾ ಸೋಂಕಿಗೆ ಔಷಧಿ ಕಂಡುಹಿಡಿದ ನಿತ್ಯಾನಂದ!
ಜಗತ್ತಿನಾದ್ಯಂತ ಹರಡುತ್ತಿರುವ ಮಾರಕ ಕೊರೋನಾ ವೈರಸ್ ಗೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಔಷಧಿ ಕಂಡುಹಿಡಿರುವುದಾಗಿ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ.

ಅತ್ಯಾಚಾರ ಪ್ರಕರಣ: ನಿತ್ಯಾನಂದ ಜಾಮೀನು ರದ್ದುಗೊಳಿಸಿದ ಹೈಕೋರ್ಟ್
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮಿಗೆ ನೀಡಲಾಗಿದ್ದ ಜಾಮೀನನನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.

ನಿತ್ಯಾನಂದ ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾನೆ: ಹೈಕೋರ್ಟ್'ಗೆ ಸಿಐಡಿ ಮಾಹಿತಿ
ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣದ ಆರೋಪಿ ನಿತ್ಯಾನಂದ ಸ್ವಾಮೀಜಿ ತಲೆಮರೆಸಿಕೊಂಡಿದ್ದು, ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆಂದು ಸಿಐಡಿ ಹೈಕೋರ್ಟ್'ಗೆ ಮಾಹಿತಿ ನೀಡಿದೆ.

ಅತ್ಯಾಚಾರ ಆರೋಪ: ದೇಶ ಬಿಟ್ಟು ಓಡಿ ಹೋಗಿರುವ ನಿತ್ಯಾನಂದನ ಆಶ್ರಮ ನೆಲಸಮ!
ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿ ದೇಶ ಬಿಟ್ಟು ಪರಾರಿಯಾಗಿದ್ದು ಈ ಮಧ್ಯೆ ಅವರ ಆಶ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರ ನೆಲಸಮಗೊಳಿಸಿದೆ.

ನಿತ್ಯಾನಂದ ವಿರುದ್ಧದ ಅತ್ಯಾಚಾರ ಆರೋಪ ವಿಚಾರಣೆಗೆ ಹೈಕೋರ್ಟ್ ತಡೆ
ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣ ಕುರಿತ ರಾಮನಗರ ಸೆಷನ್ಸ್ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದೆ.

