Niti Aayog

Viksit Bharat@2047 ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆ, ಈ ಗುರಿ ಸಾಧಿಸಲು ರಾಜ್ಯಗಳು ಸಕ್ರಿಯ ಪಾತ್ರ ವಹಿಸಬೇಕು: ಪ್ರಧಾನಿ ಮೋದಿ
"Viksit Bharat@2047 ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆಯಾಗಿದೆ. ರಾಜ್ಯಗಳು ಜನರೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವುದರಿಂದ ಈ ಗುರಿಯನ್ನು ಸಾಧಿಸಲು ಸಕ್ರಿಯ ಪಾತ್ರ ವಹಿಸಬೇಕು"

'ನೀತಿ ಆಯೋಗ ರದ್ದುಗೊಳಿಸಿ': ಪ್ರಧಾನಿ ಮೋದಿ ಭೇಟಿಗೂ ಮುನ್ನ ಮಮತಾ ಬ್ಯಾನರ್ಜಿ ಆಗ್ರಹ
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಜುಲೈ 27ರಂದು ನವದೆಹಲಿಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಯಲಿದೆ. ಈ ಸಭೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ದೆಹಲಿ ತಲುಪಿದ್ದಾರೆ.

ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ ಶಿವಕುಮಾರ್ ಪ್ರಶ್ನೆ
ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ.

ಕೇಂದ್ರ ಬಜೆಟ್ ಎಫೆಕ್ಟ್: ಜುಲೈ 27ರ ನೀತಿ ಆಯೋಗ ಸಭೆ ಬಹಿಷ್ಕರಿಸಲು ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ನಿರ್ಧಾರ!
ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಲಿದ್ದಾರೆ ಎಂದು ಹೇಳಿದ್ದಾರೆ.

ತೆರಿಗೆ ಸುಧಾರಣೆ, ಕಡ್ಡಾಯ ಉಳಿತಾಯ ಯೋಜನೆ, ವೃದ್ಧರಿಗೆ ವಸತಿ ಯೋಜನೆ ರೂಪಿಸಲು ನೀತಿ ಆಯೋಗ ಒತ್ತು
2050ರ ವೇಳೆಗೆ ಹಿರಿಯ ನಾಗರಿಕರ ಜನಸಂಖ್ಯೆಯು ದೇಶದ ಒಟ್ಟು ಜನಸಂಖ್ಯೆಯ ಶೇ.19.5ರಷ್ಟನ್ನು ತಲುಪುವ ನಿರೀಕ್ಷೆಯಿದ್ದು, ತೆರಿಗೆ ಸುಧಾರಣೆಗಳು, ಕಡ್ಡಾಯ ಉಳಿತಾಯ ಯೋಜನೆ ಮತ್ತು ವೃದ್ಧರಿಗೆ ವಸತಿ ಯೋಜನೆ ರೂಪಿಸಬೇಕು-ನೀತಿ ಆಯೋಗ

ಮೋದಿ ಸರ್ಕಾರದ ಗೌಪ್ಯ ಅಜೆಂಡಾವನ್ನು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಮಣ್ಯಂ ಬಹಿರಂಗಪಡಿಸಿದ್ದಾರೆ: ಸಿಎಂ ಸಿದ್ದರಾಮಯ್ಯ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

9 ವರ್ಷಗಳಲ್ಲಿ ದೇಶದ 25 ಕೋಟಿ ಮಂದಿ ಬಡತನ ಮುಕ್ತ: ನೀತಿ ಆಯೋಗ
ಕಳೆದ 9 ವರ್ಷಗಳಲ್ಲಿ ದೇಶದಲ್ಲಿನ ಸುಮಾರು 25 ಕೋಟಿ ಮಂದಿ ಬಡತನದಿಂದ ಮುಕ್ತರಾಗಿದ್ದಾರೆ ಎಂದು ನೀತಿ ಆಯೋಗ ಹೇಳಿದೆ.

16ನೇ ಕೇಂದ್ರ ಹಣಕಾಸು ಆಯೋಗದ ಅಧ್ಯಕ್ಷರಾಗಿ ಅರವಿಂದ್ ಪನಗಾರಿಯಾ ನೇಮಕ
ನೀತಿ ಆಯೋಗದ ಮಾಜಿ ಅಧ್ಯಕ್ಷ ಅರವಿಂದ್ ಪನಗಾರಿಯಾ ಅವರನ್ನು 16ನೇ ಕೇಂದ್ರ ಹಣಕಾಸು ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. 2015 ರಿಂದ 2017ರವರೆಗೆ ಪನಗಾರಿಯಾ ಅವರು ನೀತಿ ಆಯೋಗದ ಅಧ್ಯಕ್ಷರಾಗಿದ್ದರು.

NITI Aayog: ನೀತಿ ಆಯೋಗದ ನೂತನ CEO ಆಗಿ ಬಿವಿಆರ್ ಸುಬ್ರಮಣ್ಯಂ ನೇಮಕ!
ನೀತಿ ಆಯೋಗದ ನೂತನ ಸಿಇಒ ಆಗಿ ನಿವೃತ್ತ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಮಣ್ಯಂ ಅವರು ನೇಮಕವಾಗಿದ್ದಾರೆ.

