Niti Aayog

ಕರ್ನಾಟಕದಲ್ಲಿ ಫಾರ್ಮಾ ಪಾರ್ಕ್ ಸ್ಥಾಪನೆಗೆ ನೀತಿ ಆಯೋಗ ನಕಾರ
ಫಾರ್ಮಸಿಟಿಕಲ್ ಪಾರ್ಕ್ ನ್ನು ಸ್ಥಾಪಿಸುವ ವಿಚಾರದಲ್ಲಿ ನೀತಿ ಆಯೋಗದ ಪರೀಕ್ಷೆಯಲ್ಲಿ ಕರ್ನಾಟಕದ ಯಾದಗಿರಿ ಜಿಲ್ಲೆಯ ಕಡೆಚೂರು ವಿಫಲವಾಗಿದ್ದು ಆಂಧ್ರಪ್ರದೇಶ, ಗುಜರಾತ್, ಹಿಮಾಚಲ ಪ್ರದೇಶಗಳು ಮುಂಚೂಣಿಯಲ್ಲಿವೆ.

ಪರಮೇಶ್ವರನ್ ಅಯ್ಯರ್ ನೀತಿ ಆಯೋಗದ ನೂತನ ಸಿಇಓ
ನೀತಿ ಆಯೋಗದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಪರಮೇಶ್ವರನ್ ಅಯ್ಯರ್ ಅವರನ್ನು ನೇಮಕ ಮಾಡಲಾಗಿದೆ.

ನೀತಿ ಆಯೋಗದ ಆರೋಗ್ಯ ಸೂಚ್ಯಂಕ: 9ನೇ ಸ್ಥಾನಕ್ಕೆ ಕುಸಿದ ಕರ್ನಾಟಕ
ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಸಮರೋಪಾದಿಯಲ್ಲಿ ಪ್ರಯತ್ನಿಸುತ್ತಿದೆ. ಆದರೂ ಸೋಮವಾರ ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ.

ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ: ನೀತಿ ಆಯೋಗ
ನೀತಿ ಆಯೋಗದ ಬಹು ಆಯಾಮ ಬಡತನ ಸೂಚ್ಯಂಕ(ಎಂಪಿಐ)ದ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ.

ನೀತಿ ಆಯೋಗದ ಎಸ್.ಜಿ.ಡಿ ಸೂಚ್ಯಂಕ: ಮೂರನೇ ಸ್ಥಾನದಲ್ಲಿ ಕರ್ನಾಟಕ
ವಿಶ್ವ ಸಂಸ್ಥೆಯು ನಿಗದಿಪಡಿಸಿರುವ ಸುಸ್ಥಿರ ಅಭಿವೃದ್ಧಿ ಗುರಿಗಳು-2030 ರ ಸಾಧನೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನೀತಿ ಆಯೋಗದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು.

ಕೊರೋನೋತ್ತರ ಉದ್ಯಮ ಎಂದಿನಂತೆ ಇರುವುದಿಲ್ಲ, ಸುಧಾರಣೆಗಳು ಅಗತ್ಯ: ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್
ಕೋವಿಡ್-19 ಸಾಂಕ್ರಾಮಿಕದ ನಂತರದ ದಿನಗಳಲ್ಲಿ ಉದ್ಯಮ ಎಂದಿನಂತೆ ಇರುವುದಿಲ್ಲ ಉದ್ಯಮ ಸರಳೀಕರಣದಲ್ಲಿ ಇನ್ನಷ್ಟು ಸರಳತೆಯನ್ನು ತರುವ ಅಗತ್ಯವಿದೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.

ಕೋವಿಡ್ ಎರಡನೇ ಅಲೆ ಕೃಷಿ ಕ್ಷೇತ್ರದ ಮೇಲೆ ಪರಿಣಾಮ ಬೀರಲ್ಲ- ನೀತಿ ಆಯೋಗ
ಮೇ ತಿಂಗಳಲ್ಲಿ ಕೃಷಿ ಚಟುವಟಿಕೆಗಳು ಕನಿಷ್ಠ ಮಟ್ಟದಲ್ಲಿದ್ದಾಗ ಹಳ್ಳಿಗಳಲ್ಲಿ ಸೋಂಕು ಹರಡುವಿಕೆಯಿಂದ ದೇಶದ ಕೃಷಿ ಕ್ಷೇತ್ರದ ಮೇಲೆ ಕೋವಿಡ್ ಎರಡನೇ ಅಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ ಎಂದು ನೀತಿ ಆಯೋಗದ ಸದಸ್ಯ (ಕೃಷಿ) ರಮೇಶ್ ಚಂದ್ ಭಾನುವಾರ ಹೇಳಿದ್ದಾರೆ.

ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕ 2020-21: ಕೇರಳಕ್ಕೆ ಪ್ರಥಮ, ಬಿಹಾರಕ್ಕೆ ಕೊನೆಯ ಸ್ಥಾನ
ಕೇಂದ್ರ ನೀತಿ ಆಯೋಗ ಎಸ್‌ಡಿಜಿ ಇಂಡಿಯಾ ಇಂಡೆಕ್ಸ್ 2020-21ರ ವರದಿ ಬಿಡುಗಡೆ ಮಾಡಿದ್ದು, ವರದಿಯಲ್ಲಿ ಕೇರಳ ಪ್ರಥಮ ಸ್ಥಾನದಲ್ಲಿದ್ದು ಅಂತಿಮ ಸ್ಥಾನದಲ್ಲಿ ಬಿಹಾರ ರಾಜ್ಯವಿದೆ.

4ನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಸಕಾರಾತ್ಮಕವಾಗಿರಲಿದೆ: ನೀತಿ ಆಯೋಗದ ಉಪಾಧ್ಯಕ್ಷ
ಕೊರೋನಾ ಲಾಕ್ ಡೌನ್ ನಂತರ ಭಾರತದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದ್ದು, ಜಿಡಿಪಿ ಬೆಳವಣಿಗೆ ಈ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಸಕಾರಾತ್ಮಕವಾಗಿರಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ.

