Niti Aayog

ದೇಶ ಸೇವೆಗೆ ಎದುರು ನೋಡುತ್ತಿದ್ದೇನೆ: ನೀತಿ ಆಯೋಗ ಉಪಾಧ್ಯಕ್ಷ ರಾಜೀವ್ ಕುಮಾರ್
ನೀತಿ ಆಯೋಗದ ನೂತನ ಉಪಾಧ್ಯಕ್ಷರಾಗಿ ದೇಶ ಸೇವೆಗೆ ಎದುರು ನೋಡುತ್ತಿರುವುದಾಗಿ ಖ್ಯಾತ ಅರ್ಥಶಾಸ್ತ್ರಜ್ಞ ರಾಜೀವ್ ಕುಮಾರ್ ಹೇಳಿದ್ದಾರೆ.

ನೀತಿ ಆಯೋಗ ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ್ ಪನಗರಿಯಾ ರಾಜಿನಾಮೆ
ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ತಮ್ಮ ಹುದ್ದೆಗೆ ರಾಜಿನಾಮೆ...

ನೋಟು ನಿಷೇಧ ಬಳಿಕ ಡಿಜಿಟಲ್ ಪಾವತಿಯಲ್ಲಿ ಗಣನೀಯ ಏರಿಕೆ: ನೀತಿ ಆಯೋಗ
2016-17ನೇ ಸಾಲಿನಲ್ಲಿ ಡಿಜಿಟಲ್ ಪಾವತಿ ಪ್ರಮಾಣದಲ್ಲಿ ಶೇ.55ರಷ್ಟು ಏರಿಕೆಯಾಗಿದೆ ಎಂದು ನೀತಿ ಆಯೋಗದ ಪ್ರಧಾನ ಸಲಹೆಗಾರ ರತನ್ ಪಿ ವಾಟಲ್ ಹೇಳಿದ್ದಾರೆ.

ನೀತಿ ಆಯೋಗದ ಪ್ರಸ್ತಾವನೆ ಪ್ರಾದೇಶಿಕ ಪಕ್ಷಗಳಿಗೆ ಮಾರಕ: ಲಾಲು ಪ್ರಸಾದ್ ಯಾದವ್
ನೀತಿ ಆಯೋಗದ ಪ್ರಸ್ತಾವನೆ ಪ್ರಾದೇಷಿಕ ಪಕ್ಷಗಳಿಗೆ ಮಾರಕ ಎಂದು ಅಭಿಪ್ರಾಯಪಟ್ಟಿದ್ದಾರೆ.

2024 ರಿಂದ ಏಕಕಾಲಕ್ಕೆ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಸಲು ನೀತಿ ಆಯೋಗದ ಶಿಫಾರಸು
2014 ರಿಂದ ಏಕಕಾಲಕ್ಕೆ ಲೋಕಸಭೆ, ವಿಧಾನಸಭೆ ಚುನಾವಣೆಗಳನ್ನು ನಡೆಸುವುದಕ್ಕೆ ನೀತಿ ಆಯೋಗ ಶಿಫಾರಸು ಮಾಡಿದೆ.

ಕೃಷಿ ಆದಾಯಕ್ಕೂ ತೆರಿಗೆ ವಿಧಿಸಬೇಕು: ನೀತಿ ಆಯೋಗದ ಸದಸ್ಯ
ಖ್ಯಾತ ಅರ್ಥಶಾಸ್ತ್ರಜ್ಞ, ನೀತಿ ಆಯೋಗದ ಸದಸ್ಯ ವಿವೇಕ್ ಡೆಬ್ರಾಯ್ ಕೃಷಿ ಆದಾಯಕ್ಕೂ ತೆರಿಗೆ ವಿಧಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೀತಿ ಆಯೋಗದ ಸಭೆಯಲ್ಲಿ ಭಾರತದ ರೂಪಾಂತರದ ಮಾರ್ಗಸೂಚಿ ಬಗ್ಗೆ ಚರ್ಚೆ
ರಾಷ್ಟ್ರಪತಿ ಭವನದಲ್ಲಿ ಏ.23 ರಂದು ನೀತಿ ಆಯೋಗದ ಸಭೆ ನಡೆಯಲಿದ್ದು, ಭಾರತದ ಕ್ಷಿಪ್ರಗತಿಯ ರೂಪಾಂತರದ ಬಗ್ಗೆ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಲಾಗುತದೆ.

ರಾಜ್ಯಗಳ ಒಟ್ಟು ಪ್ರಯತ್ನದಿಂದ 'ನವ ಭಾರತ'ದ ನಿರ್ಮಾಣ ಸಾಧ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ
15 ವರ್ಷಗಳಲ್ಲಿ ರಾಷ್ಟ್ರದ ಆರ್ಥಿಕತೆಯನ್ನು ಹೆಚ್ಚಿಸಲು ರೂಪುರೇಷೆಗಳ ಕುರಿತು ಚರ್ಚೆ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಸಲಾಯಿತು...

ಎಟಿಎಂ, ಕ್ರೆಡಿಟ್, ಡೆಬಿಟ್ ಕಾರ್ಡ್ ಕಣ್ಮರೆಯಾಗಲಿವೆ: ನೀತಿ ಆಯೋಗದ ಸಿಇಒ
ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಗಳು ಗಣನೀಯವಾಗಿ ಕಣ್ಮರೆಯಾಗಲಿವೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದರೆ.

