Niti Ayog

ಖಾಸಗಿ ಶಾಲೆಗಳ 5ನೇ ತರಗತಿಯ ಶೇ.60ರಷ್ಟು ಮಕ್ಕಳಿಗೆ ಮೂಲ ಗಣಿತವೇ ಕಬ್ಬಿಣದ ಕಡಲೆ: NITI ಆಯೋಗ ವರದಿ
ಕಡಿಮೆ ಶುಲ್ಕದ ಖಾಸಗಿ ಶಾಲೆಗಳಲ್ಲಿ (low-fee private schools) 5ನೇ ತರಗತಿಯ ವಿದ್ಯಾರ್ಥಿಗಳಲ್ಲಿ 35 ಶೇಕಡಾಕ್ಕೂ ಹೆಚ್ಚು ಮಕ್ಕಳು 2ನೇ ತರಗತಿಯ ಪಾಠವನ್ನು ಓದಲು ಅಸಮರ್ಥರಾಗಿದ್ದಾರೆ

ಪ್ರಬಲ ಇ-ಆಡಳಿತದಿಂದ ಗ್ಯಾರಂಟಿ ಯೋಜನೆಗಳ ಜಾರಿ ಸಾಧ್ಯವಾಯಿತು: NITI Aayog ಮುಂದೆ ಸಿಎಂ ಸಿದ್ದರಾಮಯ್ಯ ವಿವರಣೆ
ಕರ್ನಾಟಕ ಸರ್ಕಾರದ ಅಡಿಯಲ್ಲಿ ಇ-ಆಡಳಿತ ಪರಿಹಾರಗಳು ಪ್ರಬಲವಾಗಿದೆ. ಅದರ ಮೂಲಕ ನಾವು ಕೇವಲ ಮೂರು ತಿಂಗಳಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಹೊರತರಲು ಸಾಧ್ಯವಾಯಿತು ಎಂದು ಸಿದ್ದರಾಮಯ್ಯ ನೀತಿ ಆಯೋಗ ಉಪಾಧ್ಯಕ್ಷ ಸುಮನ್ ಬೆರಿ ಅವರಿಗೆ ತಿಳಿಸಿದರು.

2025 ವೇಳೆಗೆ ಭಾರತ 4ನೇ ಅತಿ ದೊಡ್ಡ ಆರ್ಥಿಕತೆ; ಜಪಾನ್ ಹಿಂದಿಕ್ಕಲು ಸಜ್ಜು!
ಸ್ಥೂಲ ಆರ್ಥಿಕತೆಯ ಹಲವು ಮಾನದಂಡಗಳನ್ನು ಉಲ್ಲೇಖಿಸಿರುವ ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಭಾರತ 2025 ರ ವೇಳೆಗೆ ಜಪಾನ್ ನ್ನು ಹಿಂದಿಕ್ಕಿ 4 ನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕೃಷಿ ಅರಣ್ಯ ಪ್ರದೇಶಗಳ ಹೆಚ್ಚಳ: ತಜ್ಞರ ಅಭಿಮತ
ಕೃಷಿ ಅರಣ್ಯವು ಭಾರತದ ಒಟ್ಟು ಭೌಗೋಳಿಕ ಪ್ರದೇಶದ ಶೇಕಡಾ 8.65 ನ್ನು ಒಳಗೊಂಡಿದೆ, ಅಂದರೆ ಒಟ್ಟು 28.42 ಮಿಲಿಯನ್ ಹೆಕ್ಟೇರ್ ಪ್ರದೇಶವಿದೆ.

ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ಸರ್ಕಾರದಿಂದ ಎಸ್ಐಟಿಕೆ ರಚನೆ
ಕರ್ನಾಟಕ ರಾಜ್ಯ ಪರಿವರ್ತನೆ ಸಂಸ್ಥೆ (SITK)ಯನ್ನು ರಚಿಸಲು ರಾಜ್ಯ ಸರ್ಕಾರ ಕೊನೆಗೂ ಆದೇಶ ಹೊರಡಿಸಿದೆ. ಇದು ಕೇಂದ್ರ ಸರ್ಕಾರದ ನೀತಿ ಆಯೋಗದ ಮಾದರಿಯಲ್ಲಿ ಕರ್ನಾಟಕದಲ್ಲಿರುವ ರಾಜ್ಯ ನೀತಿ ಮತ್ತು ಯೋಜನೆ ಆಯೋಗವನ್ನು ಬದಲಾಯಿಸಲಿದೆ.

ಯುದ್ಧ ವಿಮಾನ ಅಪಘಾತ ತಡೆಗೆ ಐವಿಎಚ್‍ಎಂ ತಂತ್ರಜ್ಞಾನ: ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಸಾರಸ್ವತ್
ಭಾರತೀಯ ವಾಯುಪಡೆ (ಐಎಎಫ್) ಯುದ್ಧ ವಿಮಾನಗಳು ತಾಂತ್ರಿಕ ತೊಂದರೆಗಳಿಂದ ಪತನಗೊಳ್ಳುವುದನ್ನು ತಡೆಯಲು ಸಮಗ್ರ ವಾಹನ ಆರೋಗ್ಯ ನಿರ್ವಹಣೆ (ಐವಿಎಚ್‍ಎಂ) ನೆರವಾಗಲಿದೆ ಎಂದು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಸಾರಸ್ವತ್ ಪ್ರತಿಪಾದಿಸಿದ್ದಾರೆ.

ರೂಪಾಂತರಿ ಕೊರೋನಾ ವೈರಸ್ ವಿರುದ್ಧ ಹಾಲಿ ಲಸಿಕೆಗಳು ಕಾರ್ಯ ನಿರ್ವಹಿಸುವುದಿಲ್ಲ ಎನ್ನಲು ಯಾವುದೇ ಆಧಾರಗಳಿಲ್ಲ: ಕೇಂದ್ರ ಸರ್ಕಾರ!
ಬ್ರಿಟನ್ ನಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿರುವ ರೂಪಾಂತರಿ ಕೊರೋನಾ ವೈರಸ್ ವಿರುದ್ಧ ಹಾಲಿ ಲಸಿಕೆಗಳು ಕಾರ್ಯ ನಿರ್ವಹಿಸುವುದಿಲ್ಲ ಎನ್ನಲು ಯಾವುದೇ ಆಧಾರಗಳಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ನೀತಿ ಆಯೋಗ ಉದ್ಯೋಗಿಗೆ ಕೊರೊನ ಸೋಂಕು ದೃಢ: ಪ್ರಧಾನ ಕಚೇರಿ ಸೀಲ್ ಡೌನ್
ರಾಜಧಾನಿ ದೆಹಲಿಯ ನೀತಿ ಆಯೋಗದ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಯೊಬ್ಬರಿಗೆ ಮಂಗಳವಾರ ಕೊವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಇಲ್ಲಿನ ಇಡೀ ಕಟ್ಟಡಕ್ಕೆ ಬೀಗ ಹಾಕಲಾಗಿದೆ.

ತೋಟಗಾರಿಕೆ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ಅಗತ್ಯ: ರಮೇಶ್ ಚಂದ್
ತೋಟಗಾರಿಕೆ ಕ್ಷೇತ್ರದ ಸ್ಪರ್ಧಾತ್ಮಕತೆಗಾಗಿ ಉನ್ನತ ಸಂಶೋಧನೆ ಮತ್ತು ಅಭಿವೃದ್ದಿ ಪ್ರಮುಖವಾಗಿದೆ ಎಂದು ಭಾರತ ಸರಕಾರದ ನ್ಯಾಷನಲ್ ಇನ್‌ಸ್ಟಿಟ್ಯೂಷನ್ ಫಾರ್ ಟ್ರಾನ್ಸ್ಫರ್ಮಿಂಗ್ ಇಂಡಿಯಾ ಆಯೋಗದ ಸದಸ್ಯ ಪ್ರೊ.ರಮೇಶ ಚಂದ್ ತಿಳಿಸಿದರು.

