ದೇಶನೂತನ ಕೃಷಿ ಮಸೂದೆಯನ್ನು ರೈತರು ಸರಿಯಾಗಿ ಅರ್ಥಮಾಡಿಕೊಂಡಿಲ್ಲ: ನೀತಿ ಆಯೋಗದ ಸದಸ್ಯ ರಮೇಶ್ ಚಂದ್
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ರೈತರು ಮಸೂದೆಯನ್ನು ಸಂಪೂರ್ಣವಾಗಿ ಮತ್ತು ಸರಿಯಾಗಿ ಅರ್ಥಮಾಡಿಕೊಂಡಿಲ್ಲ, ಈ ಕಾನೂನು ನಿಜವಾಗಿಯೂ ರೈತರ ಆದಾಯವನ್ನು ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ ಎಂದು ನೀತಿ ಆಯೋಗದ ಸದಸ್ಯ ರಮೇಶ್ ಚಂದ್ ಹೇಳಿದ್ದಾರೆ.