ದೇಶತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!
ತಪ್ಪಾದ ವಿವರವಾದ ಯೋಜನಾ ವರದಿಗಳನ್ನು (DPR) ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು' ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.