Nitin Gadkari

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮಗಳನ್ನಷ್ಟೇ ಬಳಸುತ್ತೇನೆ: ನಿತಿನ್ ಗಡ್ಕರಿ
ದೇಶ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮಗಳನ್ನಷ್ಟೇ ಬಳಸುತ್ತೇನೆ: ನಿತಿನ್ ಗಡ್ಕರಿ

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುವುದಾಗಿ ಮತ್ತು ಜಾಹೀರಾತು ಬ್ಯಾನರ್‌ಗಳನ್ನು ಬಳಸುವುದಿಲ್ಲ ಎಂದು ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶನಿವಾರ ಹೇಳಿದ್ದಾರೆ.

ದೆಹಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಬೆಳೆ ತ್ಯಾಜ್ಯವನ್ನೇ ಜೈವಿಕ-ಸಿಎನ್‌ಜಿ ಮತ್ತು ಎಲ್‌ಎನ್‌ಜಿ ತಯಾರಿಕೆಗೆ ಬಳಕೆ: ನಿತಿನ್ ಗಡ್ಕರಿ
ದೇಶ

ದೆಹಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಬೆಳೆ ತ್ಯಾಜ್ಯವನ್ನೇ ಜೈವಿಕ-ಸಿಎನ್‌ಜಿ ಮತ್ತು ಎಲ್‌ಎನ್‌ಜಿ ತಯಾರಿಕೆಗೆ ಬಳಕೆ: ನಿತಿನ್ ಗಡ್ಕರಿ

ದೆಹಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಬೆಳೆ ತ್ಯಾಜ್ಯವನ್ನೇ ಬಳಸಿ ಜೈವಿಕ-ಸಿಎನ್‌ಜಿ ಮತ್ತು ಎಲ್‌ಎನ್‌ಜಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮಾಲಿನ್ಯ ತೆರಿಗೆ: ಸಚಿವ ನಿತಿನ್ ಗಡ್ಕರಿ ಯೂಟರ್ನ್, ಡೀಸೆಲ್ ವಾಹನಗಳ ಮೇಲೆ ಜಿಎಸ್ ಟಿ ಏರಿಕೆ ಇಲ್ಲ ಎಂದು ಸ್ಪಷ್ಟನೆ!
ವಾಣಿಜ್ಯ

ಮಾಲಿನ್ಯ ತೆರಿಗೆ: ಸಚಿವ ನಿತಿನ್ ಗಡ್ಕರಿ ಯೂಟರ್ನ್, ಡೀಸೆಲ್ ವಾಹನಗಳ ಮೇಲೆ ಜಿಎಸ್ ಟಿ ಏರಿಕೆ ಇಲ್ಲ ಎಂದು ಸ್ಪಷ್ಟನೆ!

ಡೀಸೆಲ್ ವಾಹನಗಳ ಮೇಲೆ ಮಾಲಿನ್ಯ ತೆರಿಗೆ ರೂಪದಲ್ಲಿ ಶೇ.10ರಷ್ಚು ತೆರಿಗೆ ಏರಿಕೆ ಮಾಡುವ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇದೀಗ ತಮ್ಮ ಹೇಳಿಕೆಯಿಂದ ಹಿಂದಕ್ಕೆ ಸರಿದಿದ್ದು, ಜಿಎಸ್ ಟಿ ಏರಿಕೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾರುಗಳಿಗೆ ಆರು ಏರ್‌ಬ್ಯಾಗ್ ಕಡ್ಡಾಯ ಇಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ
ವಾಣಿಜ್ಯ

ಕಾರುಗಳಿಗೆ ಆರು ಏರ್‌ಬ್ಯಾಗ್ ಕಡ್ಡಾಯ ಇಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಸರ್ಕಾರ ಕಾರುಗಳಿಗೆ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಹೆದ್ದಾರಿಗಳನ್ನು ಕೇಂದ್ರದ ತಂಡ ಪರಿಶೀಲನೆ ನಡೆಸಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ರಾಜ್ಯ

ಕರ್ನಾಟಕ ರಾಜ್ಯ ಹೆದ್ದಾರಿಗಳನ್ನು ಕೇಂದ್ರದ ತಂಡ ಪರಿಶೀಲನೆ ನಡೆಸಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆದ್ದಾರಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಗುರುವಾರ ಭರವಸೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ; ಶೀಘ್ರದಲ್ಲೇ ನಿತಿನ್ ಗಡ್ಕರಿ ಭೇಟಿ
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ; ಶೀಘ್ರದಲ್ಲೇ ನಿತಿನ್ ಗಡ್ಕರಿ ಭೇಟಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಖುದ್ದು ಹೆದ್ದಾರಿಯನ್ನು ಪರಿಶೀಲಿಸಿದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಇಲ್ಲಿಯವರೆಗೆ 398 ಅಪಘಾತ, 121 ಸಾವು: ನಿತಿನ್ ಗಡ್ಕರಿ
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಇಲ್ಲಿಯವರೆಗೆ 398 ಅಪಘಾತ, 121 ಸಾವು: ನಿತಿನ್ ಗಡ್ಕರಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅಂಕಿಅಂಶಗಳನ್ನು ಸಲ್ಲಿಸಿದ್ದಾರೆ.

ಸತೀಶ್ ಜಾರಕಿಹೊಳಿಯಿಂದ ನಿತಿನ್ ಗಡ್ಕರಿ ಭೇಟಿ; ಶಿರಾಡಿಘಾಟ್ ಸುರಂಗ ಸೇರಿ ಹಲವು ಕಾಮಗಾರಿಗಳ ಬಗ್ಗೆ ಚರ್ಚೆ
ರಾಜ್ಯ

ಸತೀಶ್ ಜಾರಕಿಹೊಳಿಯಿಂದ ನಿತಿನ್ ಗಡ್ಕರಿ ಭೇಟಿ; ಶಿರಾಡಿಘಾಟ್ ಸುರಂಗ ಸೇರಿ ಹಲವು ಕಾಮಗಾರಿಗಳ ಬಗ್ಗೆ ಚರ್ಚೆ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದು, ಶಿರಾಡಿ ಘಾಟ್​ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ ರಾಜ್ಯದ ಹಲವು ಕಾಮಗಾರಿಗಳ ಬಗ್ಗೆ

ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಾಗ್ಪುರಕ್ಕೆ ಉಗ್ರನ ಸ್ಥಳಾಂತರ!
ರಾಜ್ಯ

ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಾಗ್ಪುರಕ್ಕೆ ಉಗ್ರನ ಸ್ಥಳಾಂತರ!

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆಗಳಿಗೆ ಸಂಬಂಧಿಸಿದಂತೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಭಯೋತ್ಪಾದಕ ಅಫ್ಸರ್ ಪಾಷಾನನ್ನು ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಹಿಂಡಲಗಾ ಜೈಲಿನಲ್ಲಿರುವ ಮತ್ತೊಬ್ಬ ಕೈದಿ ಜಯೇಶ್ ಪೂಜಾರಿಯನ್ನು ಈ ವರ್ಷದ ಮಾರ್ಚ್‌ನಲ್ಲಿ ಬೆದರಿಕೆ ಕರೆ ಸಂಬಂಧ ನಾಗ್ಪುರ ಪೊಲೀಸರು ಬಂಧಿಸಿದ್ದರು.