Nitin Gadkari

ರಾಜ್ಯದ ಹೆದ್ದಾರಿಗಳ ಮೇಲ್ದರ್ಜೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಭೆ: ಸತೀಶ್ ಜಾರಕಿಹೊಳಿ
ರಾಜ್ಯದ ಕನಿಷ್ಠ 28 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮುಂದಿನ ವಾರ ಸಭೆ ನಡೆಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿ ಜೈಲಿನಲ್ಲಿದ್ದ ಪಾಷಾ ಜೊತೆ ಬಂಧಿತ ಆರೋಪಿ ಜಯೇಶ್ ಪೂಜಾರಿ ಸಂಪರ್ಕ!
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಜಯೇಶ್ ಪೂಜಾರಿ ಮತ್ತು ಬೆಂಗಳೂರು ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಆರೋಪಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಅಫ್ಸರ್ ಪಾಷಾ ನಡುವೆ ಸಂಪರ್ಕವಿರುವುದು ತನಿಖೆಯಿಂದ ಪತ್ತೆಯಾಗಿದೆ.

ಪೆಟ್ರೋಲ್ ಬೆಲೆ ಲೀಟರ್ ಗೆ ಕೇವಲ 15ರೂಗೆ ಇಳಿಕೆ: ನಿತಿನ್ ಗಡ್ಕರಿ ಹೇಳಿದ್ದೇನು?
ಪೆಟ್ರೋಲ್ ಬೆಲೆ ಲೀಟರ್ ಗೆ ಕೇವಲ 15ರೂಗೆ ಇಳಿಕೆಯಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಚುನಾವಣೆ ಎದುರಿಸಲಿರುವ ರಾಜಸ್ಥಾನದಲ್ಲಿ 5,600 ಕೋಟಿ ರೂ. ಹೆದ್ದಾರಿ ಯೋಜನೆಗೆ ಗಡ್ಕರಿ ಶಂಕುಸ್ಥಾಪನೆ
ಈ ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜಸ್ಥಾನದ ಪ್ರತಾಪಗಢದಲ್ಲಿ 5,600 ಕೋಟಿ ರೂಪಾಯಿ ಮೌಲ್ಯದ 11 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು...

ಆಗಸ್ಟ್ ನಲ್ಲಿ ಶೇ.100ರಷ್ಟು ಎಥೆನಾಲ್ ಇಂಧನದ ವಾಹನಗಳ ಬಿಡುಗಡೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಆಗಸ್ಟ್ ವೇಳೆಗೆ ಸಂಪೂರ್ಣವಾಗಿ ಎಥೆನಾಲ್‌ನಿಂದ ಚಲಿಸುವ ವಾಹನಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಕುರಿತು ಚರ್ಚೆ
ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಭೇಟಿ ಮಾಡಿದ್ದು, ಭೇಟಿ ವೇಳೆ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಚೀನಾ ಹಿಂದಿಕ್ಕಿದ ಭಾರತ: ಅಮೆರಿಕ ಬಳಿಕ ಅತಿ ದೊಡ್ಡ ರಸ್ತೆ ಜಾಲ ಹೊಂದಿರುವ ಜಗತ್ತಿನ 2ನೇ ದೇಶ ಎಂಬ ಹೆಗ್ಗಳಿಕೆ!
ರಸ್ತೆ ಸಂಪರ್ಕ ಜಾಲ ವಿಭಾಗದಲ್ಲಿ ಭಾರತ ದೇಶ ಮಹತ್ತರ ಸಾಧನೆ ಮಾಡಿದ್ದು ನೆರೆಯ ಚೀನಾ ದೇಶವನ್ನು ಹಿಂದಿಕ್ಕಿ ಅತಿ ದೊಡ್ಡ ರಸ್ತೆ ಜಾಲ ಹೊಂದಿರುವ ಜಗತ್ತಿನ 2ನೇ ದೇಶ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶಾಲಾ ಪುಸ್ತಕಗಳಿಂದ ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ, ಕಾಂಗ್ರೆಸ್ ತಿರುಗೇಟು
ಕರ್ನಾಟಕ ಸರ್ಕಾರ ಶಾಲಾ ಪುಸ್ತಕಗಳಿಂದ ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯ ತೆಗೆದು ಹಾಕಿರುವುದು ದುರದೃಷ್ಟಕರ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ನರೇಂದ್ರ ಮೋದಿ ನೇತೃತ್ವದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆಲ್ಲಲಿದೆ: ನಿತಿನ್ ಗಡ್ಕರಿ
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

