Nitin Gadkari

15 ವರ್ಷ ಹಳೆಯ ಎಲ್ಲ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುವುದು: ಕೇಂದ್ರ ಸಚಿವ ಗಡ್ಕರಿ
ದೇಶ

15 ವರ್ಷ ಹಳೆಯ ಎಲ್ಲ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುವುದು: ಕೇಂದ್ರ ಸಚಿವ ಗಡ್ಕರಿ

15 ವರ್ಷ ಪೂರೈಸಿದ ಭಾರತ ಸರ್ಕಾರಕ್ಕೆ ಸೇರಿದ ಎಲ್ಲಾ ವಾಹನಗಳನ್ನು ಗುಜರಿ(ಸ್ಕ್ರ್ಯಾಪ್‌) ಹಾಕಲಾಗುವುದು ಮತ್ತು ಆ ನಿಟ್ಟಿನಲ್ಲಿ ಸ್ಕ್ರ್ಯಾಪ್‌ ನೀತಿಯನ್ನು ರಾಜ್ಯಗಳಿಗೂ ಕಳುಹಿಸಲಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ...

ಮಹಾರಾಷ್ಟ್ರ ವಿವಿಯಿಂದ ಶರದ್ ಪವಾರ್, ನಿತಿನ್ ಗಡ್ಕರಿಗೆ ಡಿ.ಲಿಟ್ ಪದವಿ
ದೇಶ

ಮಹಾರಾಷ್ಟ್ರ ವಿವಿಯಿಂದ ಶರದ್ ಪವಾರ್, ನಿತಿನ್ ಗಡ್ಕರಿಗೆ ಡಿ.ಲಿಟ್ ಪದವಿ

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಔರಂಗಾಬಾದ್‌ ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯ ಡಾಕ್ಟರ್ ಆಫ್ ಲಿಟರೇಚರ್ (ಡಿ.ಲಿಟ್) ಪದವಿ ಪ್ರದಾನ ಮಾಡಲಿದೆ.

ಪಶ್ಚಿಮ ಬಂಗಾಳ: ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಇದ್ದಕ್ಕಿದ್ದಂತೆ ಅಸ್ವಸ್ಥ
ದೇಶ

ಪಶ್ಚಿಮ ಬಂಗಾಳ: ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಇದ್ದಕ್ಕಿದ್ದಂತೆ ಅಸ್ವಸ್ಥ

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆಂದು ತಿಳಿದುಬಂದಿದೆ.

ಅಭಿವೃದ್ಧಿಗೆ ಮತ್ತೊಂದು ಹೆಸರು ಗಡ್ಕರಿ: ಕೇಂದ್ರ ಸಚಿವರನ್ನು ಹಾಡಿ ಹೊಗಳಿದ ತೇಜಸ್ವಿ ಯಾದವ್
ದೇಶ

ಅಭಿವೃದ್ಧಿಗೆ ಮತ್ತೊಂದು ಹೆಸರು ಗಡ್ಕರಿ: ಕೇಂದ್ರ ಸಚಿವರನ್ನು ಹಾಡಿ ಹೊಗಳಿದ ತೇಜಸ್ವಿ ಯಾದವ್

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಹಾಡಿ ಹೊಗಳಿದ್ದು, ಅಭಿವೃದ್ಧಿಗೆ ಮತ್ತೊಂದು ಹೆಸರು ಗಡ್ಕರಿ ಎಂದು ಸೋಮವಾರ ಹೇಳಿದ್ದಾರೆ.

ಮುಂದಿನ ವರ್ಷ ಅಕ್ಟೋಬರ್‌ನಿಂದ ಕಾರುಗಳಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯಗೊಳಿಸಿದ ಸರ್ಕಾರ
ದೇಶ

ಮುಂದಿನ ವರ್ಷ ಅಕ್ಟೋಬರ್‌ನಿಂದ ಕಾರುಗಳಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯಗೊಳಿಸಿದ ಸರ್ಕಾರ

ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರವು ಮುಂದಿನ ವರ್ಷ ಅಕ್ಟೋಬರ್ ತಿಂಗಳಿನಿಂದ ಪ್ರಯಾಣಿಕರ ವಾಹನಗಳಲ್ಲಿ ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಿದೆ.

ಅಕ್ಷಯ್ ಕುಮಾರ್ ಜಾಹೀರಾತು ಟ್ವೀಟ್ ಮಾಡಿದ ನಿತಿನ್ ಗಡ್ಕರಿ; ಭಾರೀ ಟೀಕೆಗೆ ಗುರಿ!
ದೇಶ

ಅಕ್ಷಯ್ ಕುಮಾರ್ ಜಾಹೀರಾತು ಟ್ವೀಟ್ ಮಾಡಿದ ನಿತಿನ್ ಗಡ್ಕರಿ; ಭಾರೀ ಟೀಕೆಗೆ ಗುರಿ!

ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವ ಸುರಕ್ಷಿತ ಕಾರುಗಳನ್ನು ಪ್ರಚಾರ ಮಾಡಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ ನಟ ಅಕ್ಷಯ್ ಕುಮಾರ್ ಅವರನ್ನು ಒಳಗೊಂಡ ಜಾಹೀರಾತು ವರದಕ್ಷಿಣೆಯನ್ನು ಉತ್ತೇಜಿಸುವಂತೆ ತೋರುತ್ತದೆ ಎಂದು ಟ್ವಿಟ್ಟರ್‌ನಲ್ಲಿ ಟೀಕೆ ಕೇಳಿಬರುತ್ತಿದೆ.

'ವಿಶ್ವದರ್ಜೆಯ ಹೆದ್ದಾರಿ'; 'ಕಷ್ಟ ಕೋಳಿಯದ್ದು, ಮೊಟ್ಟೆ ತಿನ್ನೋದು ಮಾತ್ರ ಇನ್ಯಾರೋ': ಎಂಜಿನಿಯರ್‌ಗಳು-ಗುತ್ತಿಗೆದಾರರಿಗೆ ಗಡ್ಕರಿ ಶ್ಲಾಘನೆ
ದೇಶ

'ವಿಶ್ವದರ್ಜೆಯ ಹೆದ್ದಾರಿ'; 'ಕಷ್ಟ ಕೋಳಿಯದ್ದು, ಮೊಟ್ಟೆ ತಿನ್ನೋದು ಮಾತ್ರ ಇನ್ಯಾರೋ': ಎಂಜಿನಿಯರ್‌ಗಳು-ಗುತ್ತಿಗೆದಾರರಿಗೆ ಗಡ್ಕರಿ ಶ್ಲಾಘನೆ

ವಿಶ್ವದರ್ಜೆಯ ಹೆದ್ದಾರಿ ನಿರ್ಮಾಣಕ್ಕಾಗಿ ತಮಗೆ ಸಿಕ್ಕ ಶ್ಲಾಘನೆಯನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಎಂಜಿನಿಯರ್‌ಗಳು-ಗುತ್ತಿಗೆದಾರರಿಗೆ ನೀಡಿದ್ದು, ಅವರ ಶ್ರಮದಿಂದಾಗಿಯೇ ಇದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಸಂಚಾರ ದಟ್ಟಣೆಗೆ ಸ್ಕೈಬಸ್ ಪ್ರಸ್ತಾವನೆ ಮುಂದಿಟ್ಟ ಕೇಂದ್ರ ಸಚಿವ ನಿತಿನ್ ಗಡ್ಕರಿ: 3 ತಿಂಗಳಲ್ಲಿ ಯೋಜನಾ ವರದಿ
ರಾಜ್ಯ

ಬೆಂಗಳೂರಿನ ಸಂಚಾರ ದಟ್ಟಣೆಗೆ ಸ್ಕೈಬಸ್ ಪ್ರಸ್ತಾವನೆ ಮುಂದಿಟ್ಟ ಕೇಂದ್ರ ಸಚಿವ ನಿತಿನ್ ಗಡ್ಕರಿ: 3 ತಿಂಗಳಲ್ಲಿ ಯೋಜನಾ ವರದಿ

ಐಟಿ ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಅಧ್ಯಯನ ಮಾಡಲು ಮತ್ತು ಸ್ಕೈ ಬಸ್ ಅಥವಾ ಟ್ರಾಲಿ ಬಸ್ ಕಾರ್ಯಾಚರಣೆಯನ್ನು ಅನುಷ್ಠಾನಗೊಳಿಸುವ ಕಾರ್ಯಸಾಧ್ಯತೆಯ ಬಗ್ಗೆ ಮೂರು ತಿಂಗಳಲ್ಲಿ ಪ್ರಾಥಮಿಕ ವರದಿಯನ್ನು ಸಲ್ಲಿಸಲು ಅಂತರರಾಷ್ಟ್ರೀಯ ಸಲಹೆಗಾರರ ಅಭಿಪ್ರಾಯ ಪಡೆಯಲಾಗುವುದು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.       

ಪ್ರತಿ ವರ್ಷ 5 ಲಕ್ಷ ಅಪಘಾತ, 3 ಲಕ್ಷ ಮಂದಿ ಸಾವಿನಿಂದ ದೇಶದ ಜಿಡಿಪಿಗೆ ನಷ್ಛ; ಹೆದ್ದಾರಿ ಆಡಿಟ್ ನಡೆಸಲು ಗಡ್ಕರಿ ಸೂಚನೆ
ರಾಜ್ಯ

ಪ್ರತಿ ವರ್ಷ 5 ಲಕ್ಷ ಅಪಘಾತ, 3 ಲಕ್ಷ ಮಂದಿ ಸಾವಿನಿಂದ ದೇಶದ ಜಿಡಿಪಿಗೆ ನಷ್ಛ; ಹೆದ್ದಾರಿ ಆಡಿಟ್ ನಡೆಸಲು ಗಡ್ಕರಿ ಸೂಚನೆ

ಪ್ರತಿ ವರ್ಷ 5 ಲಕ್ಷ ಅಪಘಾತಗಳು ವರದಿಯಾಗುತ್ತಿದ್ದು, ಅದರಲ್ಲಿ 3 ಲಕ್ಷ ಮಂದಿ ಸಾವನ್ನಪ್ಪುತ್ತಿರುವುದು ದೇಶದ ಜಿಡಿಪಿಗೆ ಶೇ 3ರಷ್ಟು ನಷ್ಟ ಉಂಟು ಮಾಡುತ್ತಿದೆ. ಹೀಗಾಗಿ ರಾಜ್ಯಗಳು ಹೆದ್ದಾರಿಗಳಲ್ಲಿನ ಅಪಘಾತಗಳ ಲೆಕ್ಕಪರಿಶೋಧನೆ ನಡೆಸುವಂತೆ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೂಚಿಸಿದ್ದಾರೆ.