Nitin Gadkari

ಆರ್‌ಒವಿ ಯೋಜನೆಗೆ ಕೇಂದ್ರದ ಹಣವನ್ನು ಬಳಸಿಕೊಳ್ಳುವಲ್ಲಿ ರಾಜ್ಯಗಳು ವಿಫಲವಾಗಿವೆ: ನಿತಿನ್ ಗಡ್ಕರಿ
ಭಾರಿ ಮಳೆಯಿಂದಾಗಿ ಉಂಟಾಗಿರುವ ಹಾನಿಗಳನ್ನು ಪರಿಶೀಲಿಸಲು ಮತ್ತು ಹೆದ್ದಾರಿಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡಲು ನವೀನ ತಂತ್ರಜ್ಞಾನದೊಂದಿಗೆ ಹೊರಬರಲು ಪಾಲುದಾರರನ್ನು ಸಚಿವ ನಿತಿನ್ ಗಡ್ಕರಿ ಕೇಳಿದರು.

ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಹಾಕುವುದು ಕಡ್ಡಾಯ: ನಿತಿನ್ ಗಡ್ಕರಿ
ಕಾರಿನ ಸೀಟ್ ಬೆಲ್ಟ್‌ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಮಂಗಳವಾರ ಹೇಳಿದ್ದಾರೆ.

'ಹಾಳು ಬಾವಿಗೆ ಬೀಳುತ್ತೇನೆಯೇ ಹೊರತು ಕಾಂಗ್ರೆಸ್ ಸೇರುವುದಿಲ್ಲ': ನಿತಿನ್ ಗಡ್ಕರಿ
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಸರಿಯಿಲ್ಲ.. ಹೀಗಾಗಿ ನಾನು ಹಾಳು ಬಾವಿಗೆ ಬೀಳುತ್ತೇನೆಯೇ ಹೊರತು ಆ ಪಕ್ಷವನ್ನು ಸೇರುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ನಿತಿನ್ ಗಡ್ಕರಿ ಅವರೊಂದಿಗೆ ರಾಜ್ಯಸಭೆಯಲ್ಲಿ ಮಾತುಕತೆ: ಎಲೆಕ್ಟ್ರಿಕ್ ವಾಹನ ಖರೀದಿಸಿದ ಜೈರಾಮ್ ರಮೇಶ್
ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಹಂತಹಂತವಾಗಿ ತೆಗೆದುಹಾಕುವ ಮತ್ತು ಬೆಲೆ ಇಳಿಸುವ ಮೂಲಕ ಎಲೆಕ್ಟ್ರಿಕ್ ವಾಹನಗಳನ್ನು ಪ್ರೋತ್ಸಾಹಿಸುವ ಕುರಿತು ನಡೆದ ಮಾತುಕತೆಯನ್ನು ಶನಿವಾರ ಹಂಚಿಕೊಂಡಿದ್ದಾರೆ.

ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಬಳಕೆ ಸ್ಥಗಿತ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತದಲ್ಲಿ ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬಳಕೆ ನಿಷೇಧವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಶೇ.50 ರಷ್ಟು ಪೂರ್ಣಗೊಂಡಿಲ್ಲ: ಎನ್ ಎಚ್ 66 ಕಾಮಗಾರಿ ಬಗ್ಗೆ ನಿತಿನ್ ಗಡ್ಕರಿ ಹೇಳಿಕೆಗೆ ಬಿಜೆಪಿ ಶಾಸಕಿ ರೂಪಾಲಿ ನಾಯಕ್ ತಕರಾರು!
ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆಗೆ ಅಂಕೋಲಾ- ಕಾರವಾರ ಬಿಜೆಪಿ ಶಾಸಕಿ ರುಪಾಲಿ ನಾಯಕ್ ತಕರಾರು ವ್ಯಕ್ತಪಡಿಸಿದ್ದಾರೆ.

ಎಲಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ, ಉತ್ತರಪ್ರದೇಶ, ದೆಹಲಿ ರಾಜ್ಯಗಳು ಮುಂಚೂಣಿ: ನಿತಿನ್ ಗಡ್ಕರಿ ಮಾಹಿತಿ
ಎಲಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡುವ ಸಲುವಾಗಿ ಅವುಗಳ ಮೇಲಿನ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಶೇ. 12ರಿಂದ ಶೇ.5ಕ್ಕೆ ಇಳಿಸಿತ್ತು.

ಬೈಕ್ ನ ಹಿಂಬದಿಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗಲು ಕೇಂದ್ರದಿಂದ ಹೊಸ ರೂಲ್ಸ್!
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ(ಎಂಒಆರ್‌ಟಿಎಚ್), ಸಣ್ಣ ಮಕ್ಕಳನ್ನು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಹೊಸ ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ವಾಹನಗಳ ವೇಗದ ಮಿತಿ ಏರಿಕೆಗೆ ಶೀಘ್ರ ನೀತಿ: ಗಡ್ಕರಿ
ದೇಶದ ರಸ್ತೆಗಳಲ್ಲಿ ವಾಹನಗಳ ವೇಗ ಮಿತಿಗಳನ್ನು ಹೆಚ್ಚಿಸಲು ಕಾನೂನು ತರಲು ಯೋಚಿಸುತ್ತಿರುವುದಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

